Saturday, 18th January 2020

4 months ago

ಪ್ರೇಮಿಯ ಮರ್ಮಾಂಗ ಕತ್ತರಿಸಿದ ಪ್ರೇಯಸಿಗೆ 13 ವರ್ಷ ಜೈಲು ಶಿಕ್ಷೆ

– ಸೆಕ್ಸ್ ವಿಡಿಯೋ ಸ್ನೇಹಿತರಿಗೆ ತೋರಿಸಿದಕ್ಕೆ ಕತ್ತರಿಸಿದ್ಳು – ಕೋರ್ಟ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಪ್ರೇಯಸಿ – ಕೊಲೆ ಮಾಡಿಲ್ಲ, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದೆ ಬ್ಯೂನಸ್‍ಐರಿಸ್: ತಮ್ಮಿಬ್ಬರ ಸೆಕ್ಸ್ ವಿಡಿಯೋವನ್ನು ಪ್ರೇಮಿ ತನ್ನ ಸ್ನೇಹಿತರಿಗೆ ತೋರಿಸಿದ ಎಂಬ ಸಿಟ್ಟಿಗೆ ಪ್ರೇಯಸಿ ಆತನ ಮರ್ಮಾಂಗವನ್ನೇ ಕತ್ತರಿಸಿದ್ದು, ಆಕೆಗೆ ನ್ಯಾಯಾಲಯ 13 ವರ್ಷದ ಜೈಲು ಶಿಕ್ಷೆ ವಿಧಿಸಿದೆ. ಅರ್ಜೆಂಟಿನಾದಲ್ಲಿ 2017ರಲ್ಲಿ ಕೃತ್ಯ ಎಸಗಿದಕ್ಕೆ ದೋಷಿಯಾಗಿರುವ ಬ್ರೆಂಡಾಗೆ(28) ಅರ್ಜೆಂಟಿನಾ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ:ಸೆಕ್ಸ್ ನಿರಾಕರಿಸಿದ್ದಕ್ಕೆ ಪುರುಷರಿಬ್ಬರ ಮರ್ಮಾಂಗ ಕತ್ತರಿಸಿದ […]

9 months ago

99ನೇ ವಯಸ್ಸಿನಲ್ಲಿ ಶಾಲೆಗೆ ಮರಳಿದ ವೃದ್ಧೆ- ಪಾಠ ಕಲಿಯುತ್ತಾ ಗೆದ್ದರು ನೆಟ್ಟಿಗರ ಮನಸ್ಸು

ಅರ್ಜೆಂಟಿನಾ: ವೃದ್ಧೆಯೊಬ್ಬರು ತಮ್ಮ 99ನೇ ವಯಸ್ಸಿನಲ್ಲಿ ಶಾಲೆಗೆ ಹೋಗುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಫೇಮಸ್ ಆಗಿದ್ದು, ಇಳಿ ವಯಸ್ಸಿನಲ್ಲಿ ಪಾಠ ಕೇಳಲು ಹೊರಟ ಈ ವೃದ್ಧೆ ಸದ್ಯ ನೆಟ್ಟಿಗರ ಮನ ಗೆದ್ದಿದ್ದಾರೆ. ಹೌದು. ಅರ್ಜೆಂಟಿನಾದ ಎಸೆಬಿಯಾ ಲಿಯೋನಾರ್ ಕೋರ್ಡಲ್(99) ಸಣ್ಣ ವಯಸ್ಸಿನಲ್ಲಿ ಕೌಟುಂಬಿಕ ಸಮಸ್ಯೆ ಹಾಗೂ ತನ್ನ ತಾಯಿಯನ್ನ ಕಳೆದುಕೊಂಡ ಪರಿಣಾಮ ಶಿಕ್ಷಣವನ್ನು ಬಿಟ್ಟಿದ್ದರು....

ಮಹಿಳಾ ಸ್ಪರ್ಧಿಯ ಕೈಯನ್ನೇ ಮುರಿದ್ಳು: ಶಾಕಿಂಗ್ ವಿಡಿಯೋ ನೋಡಿ

3 years ago

ಬ್ಯೂನಸ್ ಐರಿಸ್: ಕಾರ್ಯಕ್ರಮ ಒಂದರ ಕೈ ಬಾಗಿಸುವ ಸ್ಪರ್ಧೆಯಲ್ಲಿ ಮಹಿಳಾ ಸ್ಪರ್ಧಿಯೊಬ್ಬರು ಮತ್ತೊಬ್ಬ ಸ್ಪರ್ಧಿಯ ಕೈಯನ್ನು ಮುರಿದಿರುವ ಆಘಾತಕಾರಿ ಘಟನೆ ಅರ್ಜೆಂಟೀನಾದಲ್ಲಿ ನಡೆದಿದೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಇಬ್ಬರು ಮಹಿಳಾ ಸ್ಪರ್ಧಿಗಳು ಸ್ಪರ್ಧಿಸುತ್ತಿರುತ್ತಾರೆ. ಸ್ಪರ್ಧೆ ಜೋರಾಗಿ ನಡೆಯುತ್ತಿರುವಾಗ ಸ್ಪರ್ಧಿಯೊಬ್ಬರ ಕೈ ಮುರಿದಿದ್ದಾರೆ. ಕೂಡಲೇ...

ಕೋಮಾದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳಾ ಪೊಲೀಸ್!

3 years ago

ಬ್ಯೂನಸ್ ಐರಿಸ್: ಮಹಿಳಾ ಪೊಲೀಸರೊಬ್ಬರು ಕೋಮಾ ಸ್ಥಿತಿಯಲ್ಲಿವಾಗಲೇ ಮಗುವಿಗೆ ಜನ್ಮ ನೀಡಿರೋ ಅಪರೂಪದ ಘಟನೆ ಅರ್ಜೆಂಟಿನಾದಲ್ಲಿ ನಡೆದಿದೆ. 2016ರಲ್ಲಿ ಕಾರು ಅಫಘಾತದಿಂದ 34 ವರ್ಷದ ಮಹಿಳೆ ಎಮಿಲಿಯಾ ಬನ್ನಾನ್ ಕೋಮಾಗೆ ಜಾರಿದ್ದರು. ಕೋಮಾ ಸ್ಥಿತಿಯಲ್ಲೇ ಅವರು ಮಗುವಿಗೆ ಜನ್ಮ ನೀಡಿದ್ದು, ಇದೀಗ...