Thursday, 23rd May 2019

3 months ago

ನಾಳೆಯೂ ಸದನದಲ್ಲಿ ಪ್ರತಿಭಟನೆಗೆ ನಿರ್ಧಾರ: ಶ್ರೀನಿವಾಸ ಪೂಜಾರಿ

ಬೆಂಗಳೂರು: ಆಡಳಿತ ಪಕ್ಷ ಹಾಗೂ ಬಿಜೆಪಿ ನಾಯಕರ ಗಲಾಟೆಯಿಂದಾಗಿ ವಿಧಾನ ಪರಿಷತ್ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಕಲಾಪದಿಂದ ಹೊರಬಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು, ಶುದ್ಧ ನೀರಿನ ಘಟಕಗಳ ಅಳವಡಿಕೆಯಲ್ಲಿ ಕೋಟ್ಯಂತರ ಹಣ ದುರ್ಬಳಕೆಯಾಗಿದೆ. ಈ ಕುರಿತು ತನಿಖೆಗೆ ನಡೆಸಲು ಸದನ ಸಮಿತಿಗೆ ಕೊಡದಿದ್ದರೆ ನಾಳೆಯೂ ಸದನದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿಸುತ್ತೇವೆ ಎಂದರು. ಶುದ್ಧ ನೀರಿನ ಘಟಕಗಳ ಅವ್ಯವಹಾರದ ಬಗ್ಗೆ ತನಿಖೆಗೆ ಕಲಾಪದಲ್ಲಿ ಬಿಜೆಪಿ ಒತ್ತಾಯಿಸಿದೆ. […]

1 year ago

ಸಾಬೀತಾಯ್ತು ಗೋಲ್ಮಾಲ್- ಕೃಷ್ಣಮಠದ ಪಾರ್ಕಿಂಗ್ ವ್ಯವಹಾರ ಅಧಿಕಾರ ಶೀರೂರು ಸ್ವಾಮೀಜಿಗೆ

ಉಡುಪಿ: ಶ್ರೀಕೃಷ್ಣ ಪರಿಸರ ಪ್ರತಿಷ್ಠಾನದ ಗೋಲ್ಮಾಲ್ ವಿರುದ್ಧ ಕಳೆದ ಕೆಲವು ದಿನಗಳ ಹಿಂದೆ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಿಡಿದೆದ್ದಿದ್ದರು. ಅಲ್ಲದೇ ಕೃಷ್ಣಮಠದ ಪಾರ್ಕಿಂಗ್ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಅಂಗಡಿಗಳನ್ನು ಜೆಸಿಬಿ ತಂದು ಒಡೆಸಿದ್ದರು. ಆದರೆ ಇದೀಗ ಪೇಜಾವರ ಶ್ರೀಗಳ ಆಪ್ತರು ಈ ಅಕ್ರಮದ ಹಿಂದೆ ಇದ್ದಾರೆ ಎಂದು ಸಾಬೀತಾಗಿದೆ. ಪಾರ್ಕಿಂಗ್ ಸ್ಥಳದ ಜವಾಬ್ದಾರಿ...