ಚೆನ್ನೈ: ಭಾರತ ತಂಡದ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಜಯದ ಬಳಿಕ ಮನೆಗೆ ಮರಳಿದ್ದಾರೆ. ಮನೆಗೆ ಬರುತ್ತಿದ್ದಂತೆ ಮಗಳು ಅಶ್ವಿನ್ಗೆ ಲವ್ ಟಾರ್ಚರ್ ನೀಡಿದ್ದಾಳೆ. ಅಶ್ವಿನ್ 2 ತಿಂಗಳ ಕಾಲ...
ಮುಂಬೈ: ಭಾರತ ತಂಡದ ಸ್ಸಿನ್ನರ್ ಆರ್ ಅಶ್ವಿನ್ ಐಸಿಸಿಯ ಫೆಬ್ರವರಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಯನ್ನು ಪಡೆಯುವ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಂದು ಪ್ರಶಸ್ತಿಯ ಗರಿ ತೊಡಿಸಿದ್ದಾರೆ. ಭಾರತಕ್ಕೆ ಈ ಮೊದಲು ಜನವರಿ ತಿಂಗಳಲ್ಲಿ ರಿಷಬ್...
ಅಹಮದಾಬಾದ್: ಟೀಂ ಇಂಡಿಯಾದ ಸ್ಪಿನ್ನರ್ ಆರ್ ಅಶ್ವಿನ್ ಭಾರತದ ಪರ ದಾಖಲೆ ಬರೆದಿದ್ದಾರೆ. ಅತಿ ಕಡಿಮೆ ಪಂದ್ಯದಲ್ಲಿ 400 ವಿಕೆಟ್ ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರವಾಗಿದ್ದಾರೆ. 77ನೇ ಪಂದ್ಯವನ್ನು ಆಡುತ್ತಿರುವ ಅಶ್ವಿನ್ ಇಂಗ್ಲೆಂಡಿನ...
ಚೆನ್ನೈ: ಅಕ್ಷರ್ ಪಟೇಲ್ ಮತ್ತು ಅಶ್ವಿನ್ ಮಾರಕ ಅವರ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ತತ್ತರಿಸಿದ್ದು, ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 317 ರನ್ಗಳಿಂದ ಗೆದ್ದುಕೊಂಡಿದೆ. ಈ ಮೂಲಕ 4 ಪಂದ್ಯಗಳ ಸರಣಿಯಲ್ಲಿ ಎರಡು ತಂಡಗಳು ಸಮಬಲ...
ಚೆನ್ನೈ: ಬೌಲಿಂಗ್ನಲ್ಲಿ 5 ವಿಕೆಟ್ ಪಡೆದು ಮಿಂಚಿದ್ದ ಸ್ಪಿನ್ನರ್ ಆರ್ ಅಶ್ವಿನ್ ಏಕದಿನ ಪಂದ್ಯದಂತೆ ಆಡಿ ಶತಕ ಸಿಡಿಸಿದ ಪರಿಣಾಮ ಭಾರತ ಇಂಗ್ಲೆಂಡ್ ತಂಡಕ್ಕೆ 482 ರನ್ಗಳ ಗುರಿಯನ್ನು ನೀಡಿದೆ. ನಿನ್ನೆ1 ವಿಕೆಟ್ ಕಳೆದುಕೊಂಡು 54...
ನವದೆಹಲಿ: ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಕ್ರಿಕೆಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದ್ದರೂ ತನ್ನ ಆಟವನ್ನು ಟೀಕಿಸಿದ್ದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಅವರನ್ನು ಹನುಮ ವಿಹಾರಿ ಟ್ರೋಲ್ ಮಾಡಿದ್ದಾರೆ. ಸಿಡ್ನಿ ಟೆಸ್ಟ್ ನಲ್ಲಿ ಭಾರತ ತಂಡದ...
– 62 ರನ್ಗಳ ಮುನ್ನಡೆಯಲ್ಲಿ ಭಾರತ – ನಾಯಕನ ಆಟವಾಡಿದ ಪೈನೆ – ನೈಟ್ ವಾಚ್ಮ್ಯಾನ್ ಆಗಿ ಬುಮ್ರಾ ಕಣಕ್ಕೆ ಆಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಿಂಕ್ ಬಾಲ್ ಟೆಸ್ಟ್ನ ಎರಡನೇ ದಿನವೇ...
ಶಾರ್ಜಾ: ಶನಿವಾರ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ 18 ರನ್ಗಳಿದ್ದ ರೋಚಕವಾಗಿ ಗೆದ್ದರೂ ಸ್ಪಿನ್ನರ ಆರ್ ಅಶ್ವಿನ್ ಅವರ ಮಿಸ್ ಫೀಲ್ಡ್ ಮಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಇಯಾನ್ ಮಾರ್ಗನ್ ಮತ್ತ...
ನಾಗ್ಪುರ: ಜಮ್ತಾ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ಒಂದು ಇನ್ನಿಂಗ್ಸ್ 239 ರನ್ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಕೀಳುವ ಮೂಲಕ ಸ್ಪಿನ್ನರ್ ಆರ್....
ನಾಗ್ಪುರ: ಜಮ್ತಾ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ಒಂದು ಇನ್ನಿಂಗ್ಸ್ 239 ರನ್ಗಳಿಂದ ಗೆದ್ದುಕೊಂಡಿದೆ. ಟೀಂ ಇಂಡಿಯಾ ಬೌಲರ್ ಗಳು ಮುಂದೆ ಪಲ್ಟಿ ಹೊಡೆದ ಲಂಕಾ ಎರಡನೇ ಇನ್ನಿಂಗ್ಸ್ ನಲ್ಲಿ...
ಬೆಂಗಳೂರು: ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 75 ರನ್ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತ 5 ಟೆಸ್ಟ್ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಗೆಲ್ಲಲು 188 ರನ್ಗಳ ಸುಲಭದ ಸವಾಲನ್ನು ಸ್ವೀಕರಿಸಿದ ಆಸ್ಟ್ರೇಲಿಯಾ ಆರಂಭದಿಂದ ವಿಕೆಟ್ ಕಳೆದುಕೊಳ್ಳುತ್ತಾ...