ಬೆಂಗಳೂರು: ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಈ ಹಿನ್ನೆಲೆ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆ ಪಟ್ಟಿಯಿಂದ ನಾಲ್ವರ ಹೆಸರನ್ನು ಕೈ ಬಿಡಲಾಗಿದೆ. ಅಧಿಕೃತ ಆದೇಶದ ವೇಳೆ ನಾಲ್ವರ...
ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಸಾಂವಿಧಾನಿಕ ಹುದ್ದೆಯಲ್ಲ ಎನ್ನುವುದು ನಿಜ. ಒಂದು ಗೌರವಯುತ ಹುದ್ದೆ ಎಂಬ ಜಗದೀಶ್ ಶಟ್ಟರ್ ಅವರ ಹೇಳಿಕೆಯನ್ನು ನಾನು ಒಪ್ಪುತ್ತೇನೆ ಎಂದು ಬಿ.ವೈ.ರಾಘವೇಂದ್ರ ಅವರು ಶೆಟ್ಟರ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಂದು ಪಬ್ಲಿಕ್...
ಮೈಸೂರು: ಕೊನೆಗೂ ಮಂತ್ರಿ ಮಂಡಲದ ಗಜ ಪ್ರಸವ ಆಗಿದೆ. ಆದರೆ, ಬಿಜೆಪಿ ಸರ್ಕಾರದಲ್ಲಿ ಹಳೇ ಮೈಸೂರು ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಅಸಮಾಧಾನ...
ಕೊಪ್ಪಳ: ಬಿಜೆಪಿ ಸರ್ಕಾರ ಕೇವಲ ಆರು ತಿಂಗಳು ಮಾತ್ರ ಇರುತ್ತದೆ ಎಂದು ಕುಷ್ಟಗಿಯ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಪುರ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿ ಕ್ಯಾಬಿನೆಟ್ ವಿಸ್ತರಿಸಿದ್ದಾರೆ. ಆದರೆ,...
ಬೆಂಗಳೂರು: ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿವಾದ ಮತ್ತೆ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ನಿರ್ಧಾರಕ್ಕೆ ಬಿಜೆಪಿಯಲ್ಲೇ ಅಸಮಾಧಾನ ವ್ಯಕ್ತವಾಗಿದೆ. ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಬಾರದು ಎಂದು ಸರ್ಕಾರ ರದ್ದು ಮಾಡಿದೆ. ಆದರೆ ಇತ್ತ...
ಮಡಿಕೇರಿ: ಭಾರೀ ಭೂ ಕುಸಿತ ಮತ್ತು ಪ್ರವಾಹದಿಂದ ತತ್ತರಿಸಿದ್ದ ಕೊಡಗಿನ ಮಂದಿ ಇದೀಗ ಮತ್ತೊಂದು ಸಮಸ್ಯೆಯಿಂದ ಹೈರಾಣಾಗಿ ಹೋಗಿದ್ದಾರೆ. ಬಹುತೇಕ ಮಡಿಕೇರಿ ಜಿಲ್ಲೆಯ ಜನತೆ ಮೊಬೈಲ್ ನೆಟ್ವರ್ಕ್ಗಾಗಿ ಬಿಎಸ್ಎನ್ಎಲ್ ಸೇವೆಯನ್ನೇ ನಂಬಿಕೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ...
ಕೊಪ್ಪಳ: ರಾಜಕೀಯ ವ್ಯವಸ್ಥೆ ಗಲೀಜು ಆಗಿದೆ. ಮಾನ ಮರ್ಯಾದೆ ಇದ್ರೆ ರಾಜಕಾರಣ ಮಾಡಬಾರದು, ಲಫಂಗರು, ಮೂರು ಬಿಟ್ಟವರು ರಾಜಕಾರಣ ಮಾಡಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಬೇಸರದ ನುಡಿಗಳನ್ನು ಆಡಿದ್ದಾರೆ. ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕೂಟದಲ್ಲಿ...
ಮಂಡ್ಯ: ರಾಜ್ಯದಲ್ಲಿ ನಮ್ಮ ಪಕ್ಷ ಜೆಡಿಎಸ್ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಟ್ಟಿರುವುದು ಸತ್ಯ. ಆದರೆ ಆಡಳಿತದ ಲಕ್ಷಣದಲ್ಲಿ ಸಮ್ಮಿಶ್ರ ಸರ್ಕಾರದ ರೀತಿ ನಡೆಯುತ್ತಿಲ್ಲ ಎಂದು ಬಗ್ಗೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಚಲುವರಾಯಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ....
ಕಲಬುರಗಿ: ಸಚಿವ ಸ್ಥಾನ ಹಂಚಿಕೆ ಮಾಡಿದವರೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನು ಸರಿಪಡಿಸಬೇಕು ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ಪರೋಕ್ಷವಾಗಿ ‘ಕೈ’ ನಾಯಕರ ವಿರುದ್ಧ ಸಂಸದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಾಜಿ...
ಹಾವೇರಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಹಳ ನೋವು, ಬೇಸರ ಆಗಿದೆ. ಜಾತಿವಾರು, ಪ್ರಾಂತ್ಯಾವಾರು ವಿಚಾರದಲ್ಲಿ ಹಾವೇರಿ ಜಿಲ್ಲೆ ಲೆಕ್ಕಕ್ಕೆ ಇಲ್ಲದಂತಾಗಿದೆ ಎಂದು ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಮೇಯರ್ ಆಯ್ಕೆ ಆಗುವ ಸಂದರ್ಭದಲ್ಲಿ ಯಾರೂ ಯಾವ ಕೆಟಗೇರಿ ಎಂದು ಕೇಳುವುದು ಸಾಮಾನ್ಯ. ಆದರೆ ಇದನ್ನು ನಾವು ಅಸಮಾಧಾನ ಎಂದು ಹೇಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದಾರೆ....
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಸಭಾತ್ಯಾಗ ನಡೆಸಿದ್ದು, ಸದ್ಯ ಸಭಾಪತಿ ಆಯ್ಕೆ ವಿಚಾರದಲ್ಲಿ ಸದ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಸಭಾಪತಿ ಆಯ್ಕೆಗೆ ಬೇಕಾಗಿರುವ...
ಹಾವೇರಿ: ಮತದಾರರೇ ನನ್ನ ಹೈಕಮಾಂಡ್. ಅವರು ಯಾವ ರೀತಿ ಸೂಚಿಸುತ್ತಾರೆ ಆ ರೀತಿ ಕ್ರಮ ಕೈಗೊಳ್ಳುತ್ತೇನೆ ಎಂದು ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ಹೇಳಿದ್ದಾರೆ. ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಕಾರ್ಯಕರ್ತರ ಜೊತೆ...
ಮಂಡ್ಯ: ಖಾತೆ ಹಂಚಿಕೆಯಲ್ಲಿ ತಾರತಮ್ಯ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಗೊಂಡ ಬೆಂಬಲಿಗರಿಗೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಪತ್ರಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ನನಗೆ ಯಾವುದೇ ಅಸಮಾಧಾನವಿಲ್ಲ. ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗಬಾರದು, ಆದ್ದರಿಂದ ಪ್ರತಿಭಟನೆಯನ್ನು ಕೈಬಿಡಿ...