Tuesday, 23rd July 2019

Recent News

8 months ago

ಗಲ್ಲಿಯಲ್ಲಿ ಉಸ್ಮಾನ್ ಖವಾಜ ಅತ್ಯುತ್ತಮ ಕ್ಯಾಚ್ – ಕೊಹ್ಲಿ ಔಟಾಗುತ್ತಿರೋ ವಿಡಿಯೋ ನೋಡಿ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಆರಂಭಿಕ ಹಿನ್ನಡೆಯನ್ನು ಅನುಭವಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಜೋಶ್ ಹೇಜಲ್‍ವುಡ್ 2 ವಿಕೆಟ್ ಕೀಳುವ ಮೂಲಕ ಆರಂಭದಲ್ಲೇ ಆಘಾತ ನೀಡಿದರು. ಉತ್ತಮ ಬ್ಯಾಟಿಂಗ್ ಲಯದಲ್ಲಿರುವ ವಿರಾಟ್ ಕೊಹ್ಲಿ 3 ರನ್ ಗಳಿಸಿ ಔಟಾದರು. ಪ್ಯಾಟ್ ಕಮಿನ್ಸ್ ಬೌಲಿಂಗ್ ನಲ್ಲಿ ಉಸ್ಮಾನ್ ಖವಾಜ ಗಲ್ಲಿಯಲ್ಲಿ ಹಾರಿ ಹಿಡಿದ ಅತ್ಯುತ್ತಮ ಕ್ಯಾಚ್ ಗೆ ಕೊಹ್ಲಿ ಪೆವಿಲಿಯನ್ ಸೇರಿದರು. ತಂಡದ ಮೊತ್ತ 3 ಆಗಿದ್ದಾಗ 2 […]

12 months ago

ಲಾರಾ, ರಿಚರ್ಡ್ ಸಾಲಿಗೆ ಕೊಹ್ಲಿ ಸೇರಲಿದ್ದಾರೆ-ಸ್ಟೀವ್ ವಾ ಭವಿಷ್ಯ

ನವದೆಹಲಿ: ವಿಶ್ವಕ್ರಿಕೆಟ್‍ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ತಂತ್ರಗಾರಿಕೆಯನ್ನು ಹೊಂದಿರುವ ಆಟಗಾರರಾಗಿದ್ದು, ವಿಶ್ವ ಕ್ರಿಕೆಟ್ ದಿಗ್ಗಜರ ಸಾಲಿಗೆ ಸೇರಲಿದ್ದಾರೆ ಎಂದು ಆಸೀಸ್ ತಂಡದ ಮಾಜಿ ನಾಯಕ ಸ್ಟೀವ್ ವಾ ಭವಿಷ್ಯ ನುಡಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ಎಬಿ ಡಿವಿಲಿಯರ್ಸ್ ಇಂತಹದ್ದೇ ಉತ್ತಮ ಬ್ಯಾಟಿಂಗ್ ತಂತ್ರಗಾರಿಕೆ ಹೊಂದಿದ್ದರು, ಆದರೆ ಸದ್ಯ ಅವರು...