Tuesday, 22nd October 2019

4 weeks ago

ಪ್ರಧಾನಿ ಮೋದಿ, ಅಸ್ಸಾಂ ಸಚಿವರಿಗೆ ಜೀವ ಬೆದರಿಕೆಯ ಪೋಸ್ಟ್- ಯುವಕ ಬಂಧನ

ದಿಸ್ಪುರ್: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಸ್ಸಾಂ ಹಣಕಾಸು ಸಚಿವ ಡಾ.ಹಿಮಂತ ಬಿಸ್ವಾ ಶರ್ಮಾ ಅವರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ನಲ್ಬಾರಿ ಜಿಲ್ಲೆಯ ಯುವಕನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಅಸ್ಸಾಂನ ನಲ್ಬಾರಿ ಜಿಲ್ಲೆಯ ಬೋರ್ಭಾಗ್ ಪ್ರದೇಶದ ಲಿಂಟು ಕಿಶೋರ್ ಶರ್ಮಾ ಎಂದು ಗುರುತಿಸಲಾಗಿದೆ. ಮಾಧ್ಯಮಗಳ ವರದಿ ಪ್ರಕಾರ, ಕಿಶೋರ್ ತನ್ನ ಫೇಸ್‍ಬುಕ್ ಪೋಸ್ಟ್‍ನಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರ ಸಾವು 2021ರಲ್ಲಿ ಚುನಾವಣಾ ಸಭೆಯ ವೇಳೆ ನಡೆಯಬಹುದು ಎಂದು ಬರೆದುಕೊಂಡಿದ್ದಾನೆ. […]

1 month ago

ಅಕ್ರಮ ವಲಸಿಗರನ್ನು ದೇಶದಿಂದ ಓಡಿಸುತ್ತೇವೆ: ಅಮಿತ್ ಶಾ

ದಿಸ್ಪುರ್: ದೇಶದಲ್ಲಿ ಒಬ್ಬನೇ ಒಬ್ಬ ಅಕ್ರಮ ವಲಸಿಗನಿಗೆ ಉಳಿದುಕೊಳ್ಳಲು ಅವಕಾಶ ನೀಡುವುದಿಲ್ಲ, ಅಕ್ರಮವಾಗಿ ಬಂದ ಎಲ್ಲರನ್ನೂ ಓಡಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂನಲ್ಲಿ ಗುಡುಗಿದ್ದಾರೆ. ಗೃಹ ಸಚಿವರಾದ ಬಳಿಕ ಅಸ್ಸಾಂಗೆ ಮೊದಲ ಬಾರಿ ಭೇಟಿಕೊಟ್ಟ ಅಮಿತ್ ಶಾ ಅವರು ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಕುರಿತಾಗಿ ಮಾತನಾಡಿದ್ದಾರೆ. ಎನ್‌ಆರ್‌ಸಿ ಕುರಿತಾಗಿ ವಿವಿಧ...

ಮಾತನಾಡ್ಬೇಕು ಒಬ್ಬನೇ ಬಾ- ಬಂದವನಿಗೆ ಚಾಕು ಇರಿದು ಕೊಂದ್ಳು

2 months ago

ದಿಸ್ಪುರ: ತನ್ನನ್ನು ಪ್ರೀತಿಸಿ, ಬೇರೊಬ್ಬಳೊಂದಿಗೆ ಮದುವೆಯಾದ ಪ್ರೇಮಿಯನ್ನು ಯುವತಿಯೊಬ್ಬಳು ಚಾಕುವಿನಿಂದ ಇರಿದು ಹಾಡಹಗಲೇ ಕೊಲೆಗೈದಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಅಸ್ಸಾಂನ ಬಾರ್ ಪೇಟಾ ಜಿಲ್ಲೆಯ ನಾಗಾಂವ್‍ನ ಬಿಬಿಕೆ ಕಾಲೇಜು ಎದುರು ಈ ಘಟನೆ ನಡೆದಿದೆ. ಬಿಬಿಕೆ ಕಾಲೇಜಿನ ಪ್ರಥಮ ವರ್ಷದ ಪದವಿ...

ಸುಖೋಯ್ ಫೈಟರ್ ಜೆಟ್ ಪತನ- ಇಬ್ಬರು ಪೈಲಟ್ ಪಾರು

2 months ago

ದಿಸ್ಪುರ: ಭಾರತೀಯ ವಾಯು ಸೇನೆಗೆ ಸೇರಿದ್ದ ಸುಖೋಯ್ ಫೈಟರ್ ಜೆಟ್ ಅಸ್ಸಾಂನ ತೇಜ್ಪುರದ ಭತ್ತದ ಗದ್ದೆಯಲ್ಲಿ ಗುರುವಾರದಂದು ಪತನಗೊಂಡಿದೆ. ಗುರುವಾರ ಸುಖೋಯ್ ಫೈಟರ್ ಜೆಟ್(ಎಸ್‍ಯು-30 ಎಂಕೆಐ ಫೈಟರ್ ಜೆಟ್) ಎಂದಿನಂತೆ ತರಬೇತಿ ಮಿಷನ್ ನಲ್ಲಿ ತೊಡಗಿತ್ತು. ಈ ವೇಳೆ ತೇಜ್ಪುರದ ಮಿಲನ್‍ಪುರ...

ಗೆಳತಿಯನ್ನ ಹತ್ಯೆಗೈದ ಪ್ರಿಯಕರನಿಗೆ ಮರಣ ದಂಡನೆ

3 months ago

– ಸಹಾಯ ಮಾಡಿದ್ದ ಆರೋಪಿಯ ತಾಯಿ, ಅಕ್ಕನಿಗೆ ಜೀವಾವಧಿ ಶಿಕ್ಷೆ ಗುವಾಹಟಿ: ಗೆಳತಿಯನ್ನು ಹತ್ಯೆಗೈದು ಪ್ರಕರಣಕ್ಕೆ ತಿರುವು ನೀಡಲು ಯತ್ನಿಸಿದ್ದ ಆರೋಪಿಗೆ ಅಸ್ಸಾಂನ ಗುವಾಹಟಿ ಕೋರ್ಟ್ ಮರಣ ದಂಡನೆ ವಿಧಿಸಿದೆ. ಶ್ವೇತಾ ಅಗರ್ವಾಲ್ ಕೊಲೆಯಾಗಿದ್ದ ವಿದ್ಯಾರ್ಥಿನಿ. ಗೋವಿಂದ್ ಸಿಂಘಾಲ್ ಮರಣ ದಂಡನೆಗೆ...

ಮದ್ವೆಯಾದ ಒಂದೇ ದಿನಕ್ಕೆ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ ಪತಿ

3 months ago

ದಿಸ್ಪುರ್: ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ. ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ...

ಮಳೆರಾಯನ ಮುನಿಸಿಗೆ 150ಕ್ಕೂ ಹೆಚ್ಚು ಮಂದಿ ಬಲಿ- ಕೇರಳದಲ್ಲಿ ವರುಣಾಸುರನ ಪ್ರತಾಪ

3 months ago

-ಕೊಡಗಿನಲ್ಲಿ ಮತ್ತೆ ಮಹಾಮಳೆಯ ಮುನ್ಸೂಚನೆ ಬೆಂಗಳೂರು/ನವದೆಹಲಿ: ಈ ಸಲ ದೇಶದಲ್ಲಿ ತುಂಬಾ ಲೇಟಾಗಿ ಅಬ್ಬರಿಸೋಕೆ ಶುರು ಮಾಡಿದ್ದ ವರುಣ, ಹಲವೆಡೆ ಉಗ್ರ ರೂಪ ತಾಳಿದ್ದಾನೆ. ಮಳೆರಾಯನ ಮುನಿಸಿಗೆ 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಕೋಟ್ಯಂತರ ಜನರು ಸಂಕಷ್ಟದಲ್ಲಿ ದಿನ ದೂಡ್ತಿದ್ದಾರೆ. ರಸ್ತೆಗಳೆಲ್ಲಾ...

ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರ- 2 ಕೋಟಿ ನೆರವು ನೀಡಲು ಮುಂದಾದ ಅಕ್ಷಯ್ ಕುಮಾರ್

3 months ago

ನವದೆಹಲಿ: ಭೀಕರ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂಗೆ ಬಾಲಿವುಡ್ ಆಕ್ಷನ್ ಹೀರೋ ಅಕ್ಷಯ್ ಕುಮಾರ್ ಅವರು ಪ್ರವಾಹ ಪೀಡಿತ ಜನರಿಗೆ ಮತ್ತು ಕಾಜಿರಂಗ ಉದ್ಯಾನವನಕ್ಕೆ ತಲಾ 1 ಕೋಟಿ ರೂಪಾಯಿಯಂತೆ ಒಟ್ಟು 2 ಕೋಟಿ ರೂ. ಸಹಾಯ ಧನವನ್ನು ನೀಡಲು ಮುಂದಾಗಿದ್ದಾರೆ. ತಮ್ಮ...