– ಪ್ರೇಮಿಗಳ ದಿನದಂದೇ ಸೇಡು ತೀರಿಸಿಕೊಂಡ ಡಿಸ್ಪುರ್: ತನ್ನ ಪ್ರೇಮ ನಿವೇದನೆಯನ್ನು ನಿರಾಕರಿಸಿದ 33 ವರ್ಷದ ಮಹಿಳೆ ಮೇಲೆ ಪ್ರೇಮಿಗಳ ದಿನದಂದೇ 50 ವರ್ಷ ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ ಘಟನೆ ಅಸ್ಸಾಂನ ದಿಬುರ್ಗಡ್ ಜಿಲ್ಲೆಯ ಮಿರ್ಜಾಬಾಗ್...
ಗುವಾಹಟಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 5 ರೂ. ಕಡಿತಗೊಳಿಸಿ ಅಸ್ಸಾಂ ಸರ್ಕಾರ ಕ್ರಮ ಕೈಗೊಂಡಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು 5 ರೂ. ಕಡಿಮೆ ಮಾಡಿದ್ದಕ್ಕೆ ಜನ...
ಡಿಸ್ಪೂರ್: ಅಸ್ಸಾಂನ ಚಹಾ ತೋಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 7 ಲಕ್ಷ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂ.ನಂತೆ 224 ಕೋಟಿ ಹಣ ಹಂಚುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ತಿಳಿಸಿದ್ದಾರೆ. ಚಹಾ ತೋಟದಲ್ಲಿ ಕಾರ್ಯನಿರ್ವಹಿಸುತ್ತಿರುವ...
ಡಿಸ್ಪುರ್: 34 ವರ್ಷದ ಯುವತಿಯೊಬ್ಬಳು ನೇಣು ಬಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಸಿಲ್ಚಾರ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಬಾಯ್ ಫ್ರೆಂಡ್ ನನ್ನನ್ನು ಈ...
– ತನಿಖೆಗೆ ಆದೇಶಿಸಿದ ಆರೋಗ್ಯ ಇಲಾಖೆ ಡಿಸ್ಪುರ್: ಅಸ್ಸಾಂನ ಕಚಾರ್ ಜಿಲ್ಲೆಯ ಸಿಲ್ಚೇರ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಕೋಲ್ಡ್ ಸ್ಟೋರೇಜ್ ನಲ್ಲಿ ಸುಮಾರು 1,000 ಡೋಸ್ ಕೊರೊನಾ ಲಸಿಕೆ ಹೆಪ್ಪುಗಟ್ಟಿ ವ್ಯರ್ಥವಾದ ಘಟನೆ ಬೆಳಕಿಗೆ...
ದಿಸ್ಪೂರ್: ಪ್ರತಿಯೊಂದು ಜೀವಿಗೂ ನೀರು ಬಹಳ ಮುಖ್ಯ. ಏನಿಲ್ಲವಾದರೂ ನೀರಿಲ್ಲದೆ ಮನುಷ್ಯ ಬದುಕಲಾರ. ನೀರು ಕೆಲವೊಮ್ಮ ಹಸಿವನ್ನು ಕೂಡ ನೀಗಿಸುತ್ತದೆ. ನೀರಿಲ್ಲದೆ ಏನು ಕೂಡ ಇಲ್ಲ. ಪ್ರತಿಯೊಂದು ಕೆಲಸಕ್ಕೂ ನೀರು ಬೇಕೆ ಬೇಕು. ಅಂತಹ ನೀರಿನ...
ದಿಸ್ಪುರ್: ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 7 ಮಂದಿ ಮೃತಪಟ್ಟ ಘಟನೆ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ -17 ರಲ್ಲಿ ನಡೆದಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಅನೇಕ ಮಂದಿ ತೀವ್ರವಾಗಿ...
– ಹೃದಯಕ್ಕೆ ಹತ್ತಿರವಾದ ಕೆಲಸವೆಂದ ಎಂಎಲ್ಎ – ಮಕ್ಕಳ ಕಷ್ಟ ನೋಡಲಾಗದೆ ಪಾಠ ದಿಸ್ಪುರ್: ಕೊರೊನಾ ಸಂದರ್ಭದಲ್ಲಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಮಾಡಿದ್ದ ಅಸ್ಸಾಂನ ವಿಶ್ವನಾಥ್ ಜಿಲ್ಲೆಯ ವಿಶ್ವನಾಥ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರಮೋದ್...
ಗುವಾಹಟಿ: ಅನಾರೋಗ್ಯದಿಂದ ಬಳಲುತ್ತಿದ್ದ ಅಸ್ಸಾಂನ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ತರುಣ್ ಗೊಗೊಯ್(84) ಇಂದು ಮೃತಪಟ್ಟಿದ್ದಾರೆ. ಗುವಾಹಟಿಯ ಗೌಹತಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಗೊಗೊಯ್ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಆಗಸ್ಟ್...
– ಮದ್ವೆಗೂ ಮುನ್ನ ಗೆಳೆಯನ ಮನೆಯಲ್ಲಿದ್ದ ಯುವತಿ ದಿಸ್ಪುರ್: ಆಘಾತಕಾರಿ ಘಟನೆಯೊಂದರಲ್ಲಿ 19 ವರ್ಷದ ಹುಡುಗಿಯ ಮೇಲೆ ಆಕೆಯ ಪ್ರಿಯತಮ ಹಾಗೂ ಆತನ ತಂದೆಯೇ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾರೆ. ಅಸ್ಸಾಂನ ಕ್ಯಾಚರ್ ಜಿಲ್ಲೆಯ ಧೂಲೈ...
– ಕಲಾವಿದನ ಕಲೆಗೆ ನೆಟ್ಟಿಗರು ಫಿದಾ ಡಿಸ್ಪುರ್: ಇಡೀ ಜಗತ್ತು ಕೊರೊನಾ ವೈರಸ್ ನಿಂದ ನಲುಗಿ ಹೋಗಿದೆ. ಈ ವೈರಸ್ ನಿಂದ ಹೋರಾಡಲು ಪ್ರತಿಯೊಬ್ಬರಿಗೂ ಶಕ್ತಿ ನೀಡಲು ಅಸ್ಸಾಂ ಮೂಲದ ವ್ಯಕ್ತಿಯೊಬ್ಬರು ಅವಧಿ ಮೀರಿದ ಮಾತ್ರೆಗಳು...
– ಸರ್ಕಾರದಿಂದ ಮಹತ್ವದ ಆದೇಶ – ಧಾರ್ಮಿಕ ಶಿಕ್ಷಣಕ್ಕೆ ಹಣ ನೀಡಲ್ಲವೆಂದ ಸರ್ಕಾರ ದಿಸ್ಪುರ: ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲ ಮದರಸಾ ಹಾಗೂ ಸಂಸ್ಕೃತ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಧಾರ್ಮಿಕ ಶಿಕ್ಷಣಕ್ಕೆ ಅಸ್ಸಾಂ ಸರ್ಕಾರ ಹಣ ನೀಡಲು...
ನವದೆಹಲಿ: ನಾನು ಅಸ್ಸಾಂನ ಬಿಜೆಪಿ ಪಕ್ಷದ ಸಿಎಂ ಅಭ್ಯರ್ಥಿಯಲ್ಲ ಎಂದು ಸುಪ್ರೀಂ ಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಮುಂದಿನ ವರ್ಷ ಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್ ಮಾಜಿ ಮುಖ್ಯ...
ಗುವಾಹಟಿ: ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರನ್ನು ಬಿಜೆಪಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗುವ ಅವಕಾಶವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ತರುಣ್ ಗೊಗೊಯಿ...
ಇಸ್ಲಾಮಾಬಾದ್: 4 ಬಾರಿ ಭಾರತದ ಜೊತೆಗಿನ ಯುದ್ಧದಲ್ಲಿ ಸೋತಿರುವ ಪಾಕಿಸ್ತಾನದ ಯುದ್ಧ ದಾಹ ಇನ್ನೂ ಕಡಿಮೆಯಾಗಿಲ್ಲ. ಈಗ ಭಾರತದ ವಿರುದ್ಧ ಅಣುಬಾಂಬ್ ದಾಳಿ ಮಾಡುವ ಗೊಡ್ಡು ಬೆದರಿಕೆಯನ್ನು ಹಾಕಿದೆ. ಭಾರತ ನಮ್ಮ ಮೇಲೆ ದಾಳಿ ನಡೆಸಿದರೆ...
-ಪ್ಲಾಸ್ಮಾ ದಾನ ನೀಡುವಂತೆ ಶಾಸಕರ ಮನವಿ ಭುವನೇಶ್ವರ: ಅಸ್ಸಾಂ ಬಿಜೆಪಿ ಶಾಸಕರೊಬ್ಬರು ಪ್ಲಾಸ್ಮಾ ದಾನಿಗಳ ಪಾದ ತೊಳೆಯುವ ಮೂಲಕ ಕೊರೊನಾ ಗುಣಮುಖರಾದವರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಗುಣಮುಖರಾದವರು ಯಾವುದೇ ಭಯವಿಲ್ಲದೇ ಪ್ಲಾಸ್ಮಾ ನೀಡಿ ಎಂದು ಕೇಳಿಕೊಂಡಿದ್ದಾರೆ....