Monday, 22nd July 2019

2 months ago

ಕಾರಿಗೆ ಸಗಣಿ ಲೇಪನ – ಮಾಲಕಿಯ ಉಪಾಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ

ಅಹಮದಾಬಾದ್: ಇತ್ತಿಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಗಣಿ ಹಚ್ಚಿದ ಕಾರೊಂದು ಭಾರಿ ಸುದ್ದಿಯಾಗಿತ್ತು. ಈಗ ಆ ಕಾರಿನ ಮಾಲಕಿ ಸಿಕ್ಕಿದ್ದು, ಯಾಕೆ ಸಗಣಿ ಹಚ್ಚಿದ್ದೇನೆ ಎನ್ನುವ ವಿಚಾರವನ್ನು ಬಹಿರಂಗ ಮಾಡಿದ್ದಾರೆ. ಅಹಮದಾಬಾದ್‍ನ ಸೀಜಾಲ್ ಷಾ ತನ್ನ ಟೊಯೋಟಾ ಆಲ್ಟಿಸ್ ಕಾರಿನ ಎಲ್ಲಾ ಹೊರ ಭಾಗಗಳಿಗೂ ಸಗಣಿಯ ಲೇಪನ ಮಾಡಿದ್ದರು. ಇದನ್ನು ರೂಪೇಶ್ ಗೌರಂಗಾ ದಾಸ್ ಎಂಬುವವರು ಫೋಟೋ ತೆಗೆದು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಾರಿ ಬಿಸಿಲಿನ ತಾಪಮಾನ […]

3 months ago

ಕೈಕೊಟ್ಟ ಮಾಜಿ ಪ್ರೇಯಸಿಯ ಮೂಗು ಕಚ್ಚಿ ಪಾಗಲ್ ಪ್ರೇಮಿ ಹಲ್ಲೆ!

ಅಹಮದಾಬಾದ್: 2 ವರ್ಷಗಳ ಹಿಂದೆ ಕೈಕೊಟ್ಟು ಹೋಗಿದ್ದ ಮಾಜಿ ಪ್ರೇಯಸಿ ಮೋಸ ಮಾಡಿದ್ದಕ್ಕೆ ಸಿಟ್ಟಿಗೆದ್ದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಮೂಗು ಕಚ್ಚಿ ಹಲ್ಲೆ ನಡೆಸಿದ ಘಟನೆ ಗುಜರಾತ್‍ನ ಚಂದೇಖಾದ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನ ಮೂಲದ ಕೇಶವ್‍ಲಾಲ್ ಭೋದಟ್ ಹಲ್ಲೆ ನಡೆಸಿದ ಪಾಗಲ್ ಪ್ರೇಮಿ. ಯುವತಿ ಕೂಡ...

ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರ್ಪಡೆ

5 months ago

ಅಹಮದಾಬಾದ್: ಟೀಮ್ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ರಿವಾಬಾ ಜಡೇಜಾ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ರಿವಾಬಾ ಜಡೇಜಾ, ಬಿಜೆಪಿ ಸೇರಲು...

ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಕ್ರೂರ ಪತಿ!

5 months ago

ಅಹಮದಾಬಾದ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗವನ್ನು ಬಿಸಿ ಚಾಕುವಿನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ಗುಜರಾತ್‍ನ ರಾಯಗಢ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶುಕ್ರವಾರದಂದು 40 ವರ್ಷದ ಮಹಿಳೆ ತನ್ನ ಸ್ನೇಹಿತನ ಜೊತೆ...

ಪತಿಯ ಖಾತೆಯ ಸ್ಟೇಟ್‍ಮೆಂಟ್ ಕೊಟ್ಟ ಬ್ಯಾಂಕಿಗೆ ಬಿತ್ತು ದಂಡ!

7 months ago

ಗಾಂಧಿನಗರ: ಪತಿಯ ಖಾತೆಯ ವಿವರವನ್ನು ಪತ್ನಿಗೆ ನೀಡಿದ್ದಕ್ಕೆ ರಾಷ್ಟ್ರೀಯ ಬ್ಯಾಂಕ್ ಒಂದಕ್ಕೆ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆ 10 ಸಾವಿರ ರೂ. ದಂಡ ವಿಧಿಸಿದೆ. ಪತಿಯ ಅನುಮತಿ ಇಲ್ಲದೇ, ಆತನ ಪತ್ನಿಗೆ ಬ್ಯಾಂಕ್ ಖಾತೆಗಳ ಮೂರು ವರ್ಷದ ಸ್ಟೇಟ್‍ಮೇಟ್ ನೀಡಿದ್ದ ಇಂಡಿಯನ್...

ಮಹಿಳೆ ಹೊಟ್ಟೆಯಲ್ಲಿತ್ತು 1.5 ಕೆ.ಜಿ ಕಬ್ಬಿಣದ ವಸ್ತುಗಳು!

8 months ago

ಅಹಮದಾಬಾದ್: ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬಳ ಹೊಟ್ಟೆಯಿಂದ ಸುಮಾರು 1.5 ಕೆ.ಜಿಯಷ್ಟು ಕಬ್ಬಿಣದ ವಸ್ತುಗಳನ್ನು ಅಹಮದಾಬಾದ್‍ನ ನಾಗರಿಕ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. 40 ವರ್ಷದ ಸಂಗೀತಾ ಹೊಟ್ಟೆಯಲ್ಲಿ ಕಬ್ಬಿಣದ ವಸ್ತುಗಳು ಪತ್ತೆಯಾಗಿದೆ. ಮಹಿಳೆಯು ಮೂಲತಃ ಮಹಾರಾಷ್ಟ್ರದ ಶಿರಡಿ ನಿವಾಸಿಯಾಗಿದ್ದು, ಮಾನಸಿಕ...

ರೈತನ ಮನೆಯೊಳಗೆ ನುಗ್ಗಿ ವಿಶ್ರಾಂತಿ ಪಡೆದ ಸಿಂಹರಾಜ

8 months ago

ಅಹಮದಾಬಾದ್: ರೈತರೊಬ್ಬರ ಮನೆಗೆ ಸಿಂಹ ನುಗ್ಗಿ, ಮನೆಯಲ್ಲೇ ವಿಶ್ರಾಂತಿ ಪಡೆದ ಘಟನೆ ಗುಜರಾತ್‍ನ ಅಂರೇಲಿ ಜಿಲ್ಲೆಯ ಪಟ್ಲಾ ಎಂಬ ಹಳ್ಳಿಯಲ್ಲಿ ಭಾನುವಾರದಂದು ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಟ್ಲಾ ಹಳ್ಳಿಯು ಗಿರ್ ಅರಣ್ಯ ಪ್ರದೇಶದ ಗಡಿಭಾಗದಲ್ಲಿರುವ...

ಪತ್ನಿಯ ಕೊಲೆ ಮಾಡಿ ಪ್ರಿಯತಮೆಗೆ ‘ವ್ಯಾಲೆಂಟೈನ್ ಗಿಫ್ಟ್’ – 15 ವರ್ಷದ ಬಳಿಕ ಬೆಂಗಳೂರಿನಲ್ಲಿ ಸೆರೆ ಸಿಕ್ಕ ಕಿರಾತಕ

9 months ago

– ಊನವಾಗಿದ್ದ ಕೈಬೆರಳು ಸಾಕ್ಷ್ಯ ಹೇಳಿತ್ತು – ಗಿಫ್ಟ್ ಪಡೆದಾಕೆ ಈತನಿಗೆ ಕೈಕೊಟ್ಟಳು ಬೆಂಗಳೂರು/ಅಹಮದಾಬಾದ್: ಪ್ರಿಯತಮೆಯನ್ನು ಸಂಗಾತಿಯಾಗಿಸಲು ಪತ್ನಿಯನ್ನೇ ಕೊಂದಿದ್ದ ಕಿರಾತಕ ಪತಿರಾಯನೊಬ್ಬ 15 ವರ್ಷದ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾನೆ. ಅಹಮದಾಬಾದ್ ಹಾಗೂ ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ...