Thursday, 22nd August 2019

2 years ago

22 ವರ್ಷಗಳನ್ನು ಆಳಿದ ಬಿಜೆಪಿ ಸರ್ಕಾರ ಸಾಧನೆ ಏನು: ರಾಹುಲ್ ಗಾಂಧಿ ಪ್ರಶ್ನೆ

ಅಹಮದಾಬಾದ್: ಕಳೆದ 22 ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಜನತೆಗೆ ನೀಡಿರುವ ಭರವಸೆಗಳ ಬಗ್ಗೆ ಉತ್ತರ ನೀಡಬೇಕಿದೆ ಎಂದು ರಾಹುಲ್ ಗಾಂಧಿ ಆಗ್ರಹಿಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ ನಲ್ಲಿ ಡಿಸೆಂಬರ್ 9 ಮತ್ತು 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಅಂಗವಾಗಿ ನಡೆಯುತ್ತಿರುವ ಪ್ರಚಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದರು. ನಂತರ ವಿಸಾವದರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿ […]

2 years ago

ದೇಶದ ಮೊದಲ ಬುಲೆಟ್ ರೈಲು ಸಂಚರಿಸೋ ಮಾರ್ಗದಲ್ಲಿ ರೈಲ್ವೇಗೆ ಬರುತ್ತಿಲ್ಲ ನಿರೀಕ್ಷಿತ ಅದಾಯ!

ನವದೆಹಲಿ: ಅಹಮದಾಬಾದ್- ಮುಂಬೈ ನಡುವಿನ ಬುಲೆಟ್ ರೈಲು ಯೋಜನೆಗೆ ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಆದರೆ ಪ್ರಸ್ತುತ ಈ ಎರಡು ನಗರಗಳ ಮಧ್ಯೆ ಕ್ರಮಿಸುವ ರೈಲಿನಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುತ್ತಿದ್ದು, ರೈಲ್ವೇಗೆ ನಿರೀಕ್ಷಿತ ಆದಾಯ ಬರುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ...

ಕಿಡಿಗೇಡಿಗಳು ವಾಹನದಲ್ಲಿ ಸಿಂಹವನ್ನು ಬೆನ್ನಟ್ಟಿದ್ದ ವಿಡಿಯೋ ವೈರಲ್

2 years ago

ಅಹಮದಾಬಾದ್: ಕಿಡಿಗೇಡಿಗಳು ಸಿಂಹವನ್ನು ಬೇಟೆಯಾಡಲೆಂದು ತಮ್ಮ ಜೀಪಿನಲ್ಲಿ ಬೆನ್ನಟ್ಟಿದ್ದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಗುಜರಾತ್ ಅರಣ್ಯ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ವಿಡಿಯೋದಲ್ಲಿ ಕಿಡಿಗೇಡಿಗಳು ರಾತ್ರಿಯ ವೇಳೆಯಲ್ಲಿ ಸಿಂಹವೊಂದನ್ನು ತಮ್ಮ ವಾಹನದಲ್ಲಿ ಓಡಿಸುತ್ತಿರುವುದನ್ನು ಕಾಣಬಹುದು. ಇನ್ನು...

8 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ ಮೋದಿ ಟೀ ಮಾರಿದ್ದ ರೈಲು ನಿಲ್ದಾಣ

2 years ago

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಬಾಲ್ಯದಲ್ಲಿ ಚಹಾ ಮಾರಾಟ ಮಾಡಿದ್ದ ರೈಲು ನಿಲ್ದಾಣ 8 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ. ಉತ್ತರ ಗುಜರಾತಿನ ಮೆಹಸಾನ ಜಿಲ್ಲೆಯಲ್ಲಿರುವ ವಡ್‍ನಗರ ರೈಲು ನಿಲ್ದಾಣದ ಅಭಿವೃದ್ಧಿಗೆ 8 ಕೋಟಿ ರೂ. ಹಣವನ್ನು ಮಂಜೂರು ಮಾಡಲಾಗಿದೆ...

ಸಹಾಯಕ ಸಬ್ ಇನ್ಸ್ ಪೆಕ್ಟರ್‍ಗೆ ನಡುರಸ್ತೆಯಲ್ಲೇ ಮಹಿಳೆಯಿಂದ ಕಪಾಳಮೋಕ್ಷ!- ವೈರಲ್ ವಿಡಿಯೋ

2 years ago

ಅಹಮದಾಬಾದ್: ಮಹಿಳೆಯೊಬ್ಬರು ಸಹಾಯಕ ಸಬ್ ಇನ್ಸ್ ಪೆಕ್ಟರ್‍ಗೆ ನಡರಸ್ತೆಯಲ್ಲೇ ಎಲ್ಲರೆದುರು ಥಳಿಸಿರುವ ಘಟನೆ ಗುಜರಾತ್‍ನ ಅಹಮದಾಬಾದ್‍ನಲ್ಲಿ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಇಲ್ಲಿನ ಒಧಾವ್ ಪೊಲಿಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಅಮೃತ್‍ಜೀ ಕುಡಿದ ಮತ್ತಿನಲ್ಲಿ ತರಕಾರಿ...