Sunday, 19th August 2018

Recent News

1 week ago

ಸೂರ್ಯಗ್ರಹಣದ ದಿನದಂದೇ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದರ್ಶನಕ್ಕೆ ಗ್ರಹಣ!

ತಿರುಪತಿ/ಹೈದರಾಬಾದ್: ತಿಮ್ಮಪ್ಪನ ಸನ್ನಿಧಿಯಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣ ಇಂದಿನಿಂದ ಆರಂಭಗೊಳ್ಳಲಿದೆ. ಪೂಜೆಯ ಭಾಗವಾಗಿ ಇಂದು ರಾತ್ರಿ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ತಿಮ್ಮಪ್ಪನ ವಿಗ್ರಹದ ಭವ್ಯ ಮೆರವಣಿಗೆ ನಡೆಯಲಿದ್ದು, ಭಾನುವಾರ ಬೆಳಗ್ಗೆ 6 ಗಂಟೆಯಿಂದ ಆಗಮಶಾಸ್ತ್ರದ ಪ್ರಕಾರ ಧಾರ್ಮಿಕ ವಿಧಿವಿಧಾನ ಆರಂಭವಾಗಲಿದೆ. ವಿಶೇಷ ಮಹಾಸಂಪ್ರೋಕ್ಷಣೆ ಕಾರ್ಯವನ್ನು ಆಂಧ್ರ, ಕರ್ನಾಟಕ, ತೆಲಂಗಾಣದ 45 ಆಗಮ ಪಂಡಿತರು ನಡೆಸಲಿದ್ದಾರೆ. ಬಳಿಕ ಗುರುವಾರದವರೆಗೂ ತಿಮ್ಮಪ್ಪನ ಪದತಳದಲ್ಲಿ ಅಷ್ಟಬಂಧನ ಬಾಲಾಲಯ ಮಹಾ ಸಂಪ್ರೋಕ್ಷಣೆ ಮಾಡಲಾಗುತ್ತದೆ. ಮಹಾ ಯಾಗಕ್ಕಾಗಿ […]

1 week ago

ಎಚ್‍ಡಿಕೆ ಪ್ರಮಾಣವಚನಕ್ಕೆ ದುಬಾರಿ ವೆಚ್ಚ – ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ್ರು ಆಂಧ್ರ ಸಿಎಂ

ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿ ಅವರ ಪ್ರಮಾಣವಚನ ಸಮಾರಂಭದ ದುಬಾರಿ ವೆಚ್ಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಲೆಕ್ಕ ಕೇಳಿದ್ದಾರೆ. ದುಬಾರಿ ವೆಚ್ಚದ ಬಿಲ್ ನೋಡಿ ನೆರೆಯ ಆಂಧ್ರ ಸಿಎಂ ಕಕ್ಕಾಬಿಕ್ಕಿಯಾಗಿದ್ದಾರೆ. ನಾನು ಉಳಿದುಕೊಂಡಿದ್ದು ಕೇವಲ 4-5 ಗಂಟೆ ಮಾತ್ರವಾಗಿದ್ದು, ಉಳಿದುಕೊಳ್ಳಲು ಪ್ರೆಸಿಡೆನ್ಶಿಯಲ್ ಸೂಟ್‍ಕೊಟ್ಟಿದ್ದರು. ಹೀಗಾಗಿ ಇದ್ದ ಕೆಲವೇ ಗಂಟೆಗೆ 9...

ತಿಮ್ಮಪ್ಪನಿಗೆ 9 ದಿನ ಅಷ್ಟ ಬಂಧನ – ಆಗಸ್ಟ್ 9 ರಿಂದ 17 ರವರೆಗೆ ತಿಮ್ಮಪ್ಪನ ದರ್ಶನ ಭಾಗ್ಯ ಇರಲ್ಲ

1 month ago

ತಿರುಪತಿ: ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಹೊಂದಿರುವ ತಿರುಪತಿ ತಿರುಮಲ ದೇವಾಲಯ ಅಷ್ಟಬಂಧನ ಧಾರ್ಮಿಕ ಕಾರ್ಯಕ್ರಮದಿಂದ 7 ದಿನಗಳ ಕಾಲ ಭಕ್ತರಿಗೆ ದರ್ಶನ ಲಭ್ಯವಿಲ್ಲ ಎಂದು ಟಿಟಿಡಿ ಸಮಿತಿ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿದ ಟಿಟಿಡಿ ಸಮಿತಿಯ ಮುಖ್ಯಸ್ಥ ಪುಟ್ಟ...

5 ರೂ.ಗೆ ಊಟ, ತಿಂಡಿ ನೀಡುವ `ಅಣ್ಣಾ ಕ್ಯಾಂಟೀನ್’ ಆಂಧ್ರದಲ್ಲಿ ಉದ್ಘಾಟನೆ

1 month ago

ಅಮರಾವತಿ: ಕೇವಲ 5 ರೂಪಾಯಿಗೆ ಊಟ ಮತ್ತು ಉಪಹಾರ ವಿತರಿಸುವ `ಅಣ್ಣಾ ಕ್ಯಾಂಟೀನ್’ ಅನ್ನು ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡುರವರು ವಿಜಯವಾಡದಲ್ಲಿ ಉದ್ಘಾಟಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಇಂದು ವಿಜಯವಾಡದ ಭವಾನಿಪುರದಲ್ಲಿ ಅಣ್ಣಾ ಕ್ಯಾಂಟೀನ್ ಉದ್ಘಾಟಿಸಿದರು. ಇದಲ್ಲದೇ ರಾಜ್ಯಾದ್ಯಂತ ಒಟ್ಟು...

ಜಮೀನಿನಲ್ಲಿ ಕಾಜಲ್ ಅಗರ್ವಾಲ್ ಕಟೌಟ್ -ಯಶಸ್ವಿಯಾಯ್ತು ರೈತನ ಪ್ರಯೋಗ

2 months ago

ಹೈದರಾಬಾದ್: ಬೆಳೆ ಹಾಳಾಗುವುದನ್ನು ತಡೆಯಲು ಜಮೀನಿನಲ್ಲಿ ರೈತರೊಬ್ಬರು ಕಾಜಲ್ ಅಗರ್ವಾಲ್  ಕಟೌಟ್ ಹಾಕಿದ್ದು, ಈ ಪ್ರಯೋಗ ಈಗ ಯಶಸ್ವಿಯಾಗಿದೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಂಡಾರೆಡ್ಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 30 ವರ್ಷದ ರೈತ ಅನ್ವರ್ ಎರಡು ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ....

18 ವರ್ಷ ತುಂಬುತ್ತಿದ್ದಂತೆ ತಂದೆಯಿಂದಲೇ ಮಗಳ ಕೊಲೆ!

2 months ago

ಅಮರಾವತಿ: ಮಗಳು ಅನ್ಯ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂಬ ಸಂಶಯದಿಂದ ತಂದೆಯೇ ಮಗಳನ್ನು ಬರ್ಬರವಾಗಿ ಕೊಲೆಗೈದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಚಂದ್ರಲಪಡು ಎಂಬ ಹಳ್ಳಿಯ ನಿವಾಸಿಯಾದ ಚಂದ್ರಿಕಾ ಎಂಬವಳೇ ಕೊಲೆಯಾದ ದುರ್ದೈವಿ. ಚಂದ್ರಿಕಾ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಕಳೆದ ಶನಿವಾರವಷ್ಟೇ...

ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಮಾಡಿ 10 ಲಕ್ಷಕ್ಕೆ ಡಿಮ್ಯಾಂಡ್

2 months ago

ಅಮರಾವತಿ: ನನ್ನ ಮೇಲೆ ಹಿರಿಯ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆಂಧ್ರಪ್ರದೇಶದ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ತನ್ನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕಳೆದ ವರ್ಷ ಹುಟ್ಟು ಹಬ್ಬದ ಪಾರ್ಟಿಗೆ ಕರೆದುಕೊಂಡು ಹೋಗಿ ತನ್ನ...

ರಾಯಚೂರಲ್ಲಿ ಕಳೆಕಟ್ಟಿದ ಕಾರಹುಣ್ಣಿಮೆ ಸಂಭ್ರಮ..!

2 months ago

ರಾಯಚೂರು: ಮುಂಗಾರು ಸಾಂಸ್ಕೃತಿಕ ಹಬ್ಬ ಕಾರಹುಣ್ಣಿಮೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಾರಹುಣ್ಣಿಮೆ ನಿಮಿತ್ಯ ಜೋಡೆತ್ತುಗಳಿಗೆ ಆಯೋಜಿಸಿದ್ದ ಸ್ಪರ್ಧೆ ಹಬ್ಬದ ಸಂಭ್ರಮಕ್ಕೆ ಕಳೆಕಟ್ಟಿತ್ತು. ಜಿಲ್ಲೆಯಾದ್ಯಂತ ಕಾರಹುಣ್ಣಿಮೆ ಮುಂಗಾರು ಸಾಂಸ್ಕೃತಿಕ  ಹಬ್ಬದ ಸಂಭ್ರಮ ಮನೆ ಮಾಡಿದೆ. ಮುನ್ನೂರು ಕಾಪು ಸಮಾಜದವರು ಆಚರಿಸುವ ಮುಂಗಾರು...