Monday, 24th June 2019

3 weeks ago

ಗೋಮಾಂಸ ತಿನ್ನುವವರು ರಾಕ್ಷಸ ಸಮಾನ: ಪೇಜಾವರ ಶ್ರೀ

– ಹುಲಿ, ಸಿಂಹದಷ್ಟೇ ಗೋವು ಶ್ರೇಷ್ಠವಲ್ಲವೇ? ಉಡುಪಿ: ಗೋಮಾಂಸ ತಿನ್ನುವವ ರಾಕ್ಷಸ ಸಮಾನ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಕೃಷ್ಣಮಠದ ರಥಬೀದಿಯಲ್ಲಿ ನಡೆದ ದೇಸಿ ಗೋವು ಸಮ್ಮೇಳನದಲ್ಲಿ ಮಾತನಾಡಿದ ಅವರು, ಗೋವು ಭಕ್ಷಣೆ ಮಾಡುವವ ಮನುಷ್ಯನೇ ಅಲ್ಲ. ಗೋವು ಹಾಲು ಕೊಡುವ ಎಲ್ಲರ ತಾಯಿ. ಗೋವಿನ ಹಾಲು ಕುಡಿದವನಿಗೆ ಅದನ್ನು ಕೊಲ್ಲುವಾಗ ಏನೂ ಅನ್ನಿಸೋದಿಲ್ಲವೇ? ಗೋವನ್ನು ಕೊಲ್ಲುವವ ಮಾನವನೇ ಅಲ್ಲ. ಅವನು ರಾಕ್ಷಸ ಸಮಾನ. ಗೋಹತ್ಯೆ, ಗೋವು ಮಾಂಸ ಭಕ್ಷಣೆ ಹೇಯವಾದ ಕೃತ್ಯ ಎಂದು […]

1 month ago

ರಾತ್ರೋ ರಾತ್ರಿ ಎದ್ದುನಿಂತ ಅನಧಿಕೃತ ಮೊಬೈಲ್ ಟವರ್- ಸ್ಥಳೀಯರು ಗರಂ

ಕೊಪ್ಪಳ: ಜನ ವಾಸಿಸುವ ಸ್ಥಳದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಖಾಸಗಿ ಕಂಪನಿಯ ಅನಧಿಕೃತ ಮೊಬೈಲ್ ಟವರ್‌ವೊಂದು ಜಿಲ್ಲೆಯಲ್ಲಿ ರಾತ್ರೋ ರಾತ್ರಿ ನಿರ್ಮಾಣವಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಗಂಗಾವತಿಯ ಶರಣಬಸವೇಶ್ವರ ಕ್ಯಾಂಪ್‍ನ ಆಶ್ರಯ ಕಾಲೋನಿಯಲ್ಲಿ ಮೊಬೈಲ್ ಟವರ್ ನಿರ್ಮಾಣವಾಗಿದೆ. ಇನ್ನೂ ಇದನ್ನು ನಿರ್ಮಿಸಲು ಜಿಲ್ಲಾಡಳಿತ, ಹಾಗೂ ಪರಿಸರ ಮಾಲಿನ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೂ ತರದೆ ಅನಧಿಕೃತವಾಗಿ ನಿರ್ಮಾಣ...

ಮತ್ತೆ ದರ್ಶನ್, ಯಶ್ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿ

3 months ago

ರಾಮನಗರ: ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ನಟರಾದ ದರ್ಶನ್ ಹಾಗೂ ಯಶ್ ವಿರುದ್ಧ ಸಿಡಿದೆದ್ದಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಸಿಎಂ, “ಜನರು ದುಡಿಯುವ ಎತ್ತುಗಳನ್ನು ಉಳಿಸಬೇಕು. ಮೇವು ಹಾಕುವುದು ನಿಮ್ಮ ಕರ್ತವ್ಯ. ಈಗ ಹಲವಾರು ಎತ್ತುಗಳು ಬರುತ್ತೆ ಎಂದು ಹೇಳುತ್ತಾರೆ. ಆದರೆ ಆ...

ನಿರ್ಮಾಣ ಮಾಡಿದ್ದ ಒಂದೇ ದಿನಕ್ಕೆ ಕಿತ್ತುಹೋಯ್ತು ರಸ್ತೆ!

4 months ago

ರಾಯಚೂರು: ಶನಿವಾರದಂದು ಹಾಕಲಾಗಿದ್ದ ಡಾಂಬರ್ ರಸ್ತೆ ಕೇವಲ ಒಂದೇ ದಿನಕ್ಕೆ ಕಿತ್ತುಹೋಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ತೊಂಡೆಹಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆ ಹಾಕಿದ ರಸ್ತೆ ಒಂದೇ ದಿನದಲ್ಲಿ ಕಿತ್ತುಹೋಗಿದೆ. ಈ ರೀತಿ ಕಳಪೆ ಕಾಮಗಾರಿಯಿಂದ ರಸ್ತೆ ಕಿತ್ತು ಬಂದಿರುವುದಕ್ಕೆ ತೊಂಡೆಹಾಳ...

ದೇವೇಗೌಡರ ಕುಟುಂಬದ ವಿರುದ್ಧ ನಿಂತ್ರೆ ಅವರನ್ನು ತುಳಿಯುವ ಕೆಲಸ ಮಾಡ್ತಾರೆ: ಜಗದೀಶ್ ಶೆಟ್ಟರ್

4 months ago

ಹುಬ್ಬಳ್ಳಿ: ಸುಮಲತಾ ಅಂಬರೀಶ್ ಬಗ್ಗೆ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಅವರು ಬಹಳ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ದೇವೇಗೌಡರ ಮನೆತನದ ವಿರುದ್ಧ ಯಾರು ಸ್ಪರ್ಧೆ ಮಾಡಿದರು ಅವರನ್ನ ತುಳಿಯುವ ಕೆಲಸ ಮಾಡ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ....

ಪುಲ್ವಾಮಾ ದಾಳಿ ಆಕ್ಸಿಡೆಂಟ್ ಅನ್ನೋದಕ್ಕೆ ನಿಮ್ಮ ಬಳಿ ದಾಖಲೆ ಇದೆಯಾ? ಹುತಾತ್ಮ ಯೋಧನ ಪತ್ನಿ

4 months ago

ಮಂಡ್ಯ: ಪುಲ್ವಾಮಾ ಪ್ರಕರಣ ಒಂದು ಆಕ್ಸಿಡೆಂಟ್ ಎಂದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಹುತಾತ್ಮ ಯೋಧ ಗುರು ಪತ್ನಿ ಕಣ್ಣೀರು ಹಾಕುತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಹುತಾತ್ಮ ಯೋಧ ಗುರು ಅವರ ಪತ್ನಿ ಕಲಾವತಿ, ಸೈನಿಕರ ಪ್ರಾಣಕ್ಕೆ...

ಭಾರತದ ರೈತರು ಕೊಟ್ಟ ಶಾಕಿಗೆ ಪಾಕಿನಲ್ಲಿ ಗಗನಕ್ಕೇರಿತು ಟೊಮೆಟೊ ದರ!

4 months ago

ನವದೆಹಲಿ: ಪುಲ್ವಾಮಾ ಭಯಾನಕ ದಾಳಿ ಬಳಿಕ ಪಾಕಿಸ್ತಾನಕ್ಕೆ ಆರ್ಥಿಕ ಹೊಡೆತ ಬೀಳಲು ಆರಂಭವಾಗಿದೆ. ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಲಾಹೋರ್ ನಲ್ಲಿ ಒಂದು ಕಿಲೋ ಟೊಮೆಟೊ ಬೆಲೆ ಪಾಕ್ ಕರೆನ್ಸಿಯಲ್ಲಿ 180 ರೂಪಾಯಿಯ ಗಡಿ ದಾಟಿದ್ದು, ಇದರಿಂದ ಪಾಕ್ ಗ್ರಾಹಕರು...

ಕರುನಾಡ ಜೀವನದಿಗೆ ಒಡಲಲ್ಲೇ ಕಂಟಕ – ಕೊಡಗಿನಲ್ಲೇ ವಿಷವಾಗುತ್ತಿದ್ದಾಳೆ ಕಾವೇರಿ!

4 months ago

ಮಡಿಕೇರಿ: ಕಾವೇರಿ ನದಿ ಕೋಟ್ಯಂತರ ಜನರ ಬದುಕನ್ನ ಬಂಗಾರವಾಗಿಸಿರುವ ಜೀವದಾತೆ. ಆದೆ ಕರುನಾಡ ಜೀವನದಿಗೆ ಇದೀಗ ಒಡಲಲ್ಲೇ ಕಂಟಕ ಎದುರಾಗಿದೆ. ಕೋಟ್ಯಂತರ ಜನರ ಪಾಲಿಗೆ ಜೀವಜಲವಾಗಿರುವ ಕಾವೇರಿ ನೀರು ಎಲ್ಲಿ ವಿಷಜಲವಾಗುತ್ತದೋ ಎನ್ನುವ ಭಯ ಆರಂಭವಾಗಿದೆ. ಹೌದು, ಇದೀಗ ಕೊಡಗಿನ ಕಾಫಿ...