Friday, 19th July 2019

11 months ago

ಹುಬ್ಬಳ್ಳಿಯಲ್ಲಿ ಹೈಟೆಕ್ ಕೋರ್ಟ್ ಸಂಕೀರ್ಣ ಉದ್ಘಾಟನೆ

ಹುಬ್ಬಳ್ಳಿ: ವಾಣಿಜ್ಯ ನಗರಿಯ ಹೈಟೆಕ್ ಕೋರ್ಟ್ ಸಂಕೀರ್ಣ ಉದ್ಘಾಟನೆ ಮಾಡಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ಇಂದು ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನ ನಿಲ್ದಾಣದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಸಿಜೆ ದೀಪಕ್ ಮಿಶ್ರಾ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದ ಹಳೇ ಗೇಟ್ ನಿಂದ ನಗರದ ಖಾಸಗಿ ಹೋಟೆಲ್‍ಗೆ ಆಗಮಿಸಿದ್ದಾರೆ. ದಿನೇಶ್ ಮಾಹೇಶ್ವರಿ ಹಾಗೂ ಜಿಲ್ಲಾಡಳಿತದಿಂದ ದೀಪಕ್ ಮಿಶ್ರಾರವರನ್ನು ರಾಜ್ಯ ಉಚ್ಛ ನ್ಯಾಯಲಯದ ನ್ಯಾಯಮೂರ್ತಿ ಸ್ವಾಗತಿಸಿ ಬರಮಾಡಿಕೊಂಡರು. ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ದೀಪಕ್ ಮಿಶ್ರಾ ಜೊತೆ […]