Monday, 25th March 2019

Recent News

24 hours ago

ಹುಟ್ಟುಹಬ್ಬದ ಸಂಭ್ರಮದಲ್ಲಿ ಮೈಸೂರು ಮಹಾರಾಜರು

ಮೈಸೂರು: ರಾಜವಂಶಸ್ಥ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಖಾಸಗಿ ರೇಸಾರ್ಟಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ಇಂದು ಯದುವೀರ್ ಅವರು 27ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬಂಡೀಪುರ ಖಾಸಗಿ ರೆಸಾರ್ಟಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಪತ್ನಿ ತ್ರಿಶಿಕಾ ಹಾಗೂ ಅರಣ್ಯ ಸಿಬ್ಬಂದಿ ಜೊತೆ ಸರಳವಾಗಿ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಈ ಶುಭದಿನದಂದು ತಮ್ಮ ಮಹಾರಾಜರಿಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರೀತಿಯಿಂದ ಶುಭಕೋರಿ ಹಾರೈಸಿದ್ದಾರೆ.

1 week ago

ಹೋಳಿ ಹಬ್ಬ ಯಾಕೆ ಆಚರಣೆ ಮಾಡ್ತಾರೆ..? ಮಹತ್ವವೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ. ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ವಸಂತ ಮಾಸದಲ್ಲಿ...

ಸರಳವಾಗಿ ಬರ್ತ್ ಡೇ ಆಚರಿಸಿ- ದರ್ಶನ್ ಹೇಳಿಕೆಯ ಹಿಂದಿದೆ ಮತ್ತೊಂದು ಕಾರಣ

2 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಳೆದೆರಡು ವರ್ಷದಿಂದ ಸರಳವಾಗಿ ಹುಟ್ಟುಹಬ್ಬ ಆಚರಿಸುತ್ತೇನೆ ಎಂದು ಹೇಳುತ್ತಿದ್ದರು. ಹಾಗೆಯೇ ಈ ಬಾರಿ ಅಂಬಿ ಅಗಲಿಕೆಯಿಂದ ಮನನೊಂದು ಹುಟ್ಟುಹಬ್ಬ ಸರಳವಾಗಿ ಆಚರಿಸಿ ಎಂದು ಮತ್ತೊಮ್ಮೆ ದರ್ಶನ್ ಹೇಳಿದ್ದಾರೆ. ಆದರೆ ಅಂಬಿ ಅಗಲಿಕೆಯ ಜೊತೆ ದರ್ಶನ್...

ಪ್ರಾಣಿಗಳು ಸೇರಿದಂತೆ ಇಡೀ ಗ್ರಾಮವೇ ಖಾಲಿ ಖಾಲಿ

2 months ago

ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಚೇನಹಳ್ಳಿ ಗ್ರಾಮದಲ್ಲಿ 5 ವರ್ಷಕ್ಕೊಮ್ಮೆ ಮನೆಗಳಿಗೆ ಬೀಗ ಜಡಿದು ಇಡೀ ಊರಿಗೆ ಊರೇ ಖಾಲಿಯಾಗುತ್ತದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಗ್ರಾಮ ಬಿಟ್ಟು ಹೊರಡುವ ಜನರು, ಸಂಜೆವರೆಗೂ ಹಳ್ಳಿಯ ಕಡೆ ಸುಳಿಯುವುದೇ ಇಲ್ಲ. ಬಾಚೇನಹಳ್ಳಿ ಗ್ರಾಮದಲ್ಲಿ...

ಗಾಳಿಪಟ ಹಾರಿಸಿ ಸಂಕ್ರಾಂತಿ ಆಚರಿಸಿದ ರಾಯಚೂರಿನ ಜನತೆ

2 months ago

ರಾಯಚೂರು: ಸಂಕ್ರಾಂತಿ ಹಬ್ಬವನ್ನ ರಾಯಚೂರಿನಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಾಳಿಪಟ ಹಾರಿಸಿ ಜನ ಸಂಭ್ರಮಿಸಿದ್ದಾರೆ. ಸಂಕ್ರಾಂತಿ ಹಬ್ಬದ ವಿಶೇಷ ಖಾದ್ಯಗಳಾದ ಎಳ್ಳುಹಚ್ಚಿದ ಸಜ್ಜೆ ರೊಟ್ಟಿ, ಭರ್ತಾ, ಎಳ್ಳು ಹೋಳಿಗೆ ಶೇಂಗಾ ಹೋಳಿಗೆಯ ಊಟವನ್ನ ಉಣಬಡಿಸಲಾಯಿತು. ನಗರದ ರೋಟರಿ...

33ನೇ ವಸಂತಕ್ಕೆ ಕಾಲಿಟ್ಟ ರಾಕಿಂಗ್ ಸ್ಟಾರ್

3 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಇಂದು 33 ವಸಂತಕ್ಕೆ ಕಾಲಿಟ್ಟಿದ್ದಾರೆ. ಯಶ್ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ತಮ್ಮ ಅಭಿಮಾನಿಗಳಿಗೆ ಯಶ್ ತಿಳಿಸಿದ್ದಾರೆ. ಹಾಗಾಗಿ ಅಭಿಮಾನಿಗಳು...

ಆದಿವಾಸಿಗಳ ಜೊತೆ ನಟ ಚೇತನ್ ಹೊಸ ವರ್ಷಾಚರಣೆ

3 months ago

ಮಡಿಕೇರಿ: ಇಯರ್ ಎಂಡ್, ನ್ಯೂ ಇಯರ್ ಪಾರ್ಟಿಯನ್ನು ಗೆಳೆಯರ ಜೊತೆ, ಸಂಬಂಧಿಕರ ಜೊತೆ, ಕುಟುಂಬದ ಜೊತೆ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಆದಿವಾಸಿ ಜನರು, ಮಕ್ಕಳ ಜೊತೆ ಸೇರಿ ಹೊಸ ವರ್ಷವನ್ನು ಆಚರಿಸಿದ್ದಾರೆ. ಎರಡು ವರ್ಷದ...

ಹೊಸ ವರ್ಷಕ್ಕೆ ಯುವಕರಿಂದ ಕ್ಯಾಂಡಲ್ ಮಾರ್ಚ್

3 months ago

ಬೆಳಗಾವಿ (ಚಿಕ್ಕೋಡಿ): ಅಥಣಿ ಪಟ್ಟಣದ ಜನತೆ ಕ್ಯಾಂಡಲ್ ಮಾರ್ಚ್ ಮಾಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಹೊಸ ವರ್ಷ ಬಂದ್ರೆ ಸಾಕು ಪಾರ್ಟಿ ಮಾಡ್ಕೊಂಡು, ಮೋಜು ಮಸ್ತಿ ಅಂತ ಆಚರಿಸುವ ಯುವಕರೇ ಹೆಚ್ಚು. ಆದ್ರೆ ಅಥಣಿ ಪಟ್ಟಣದಲ್ಲಿ ಮಾತ್ರ ಯುವಕರು ಶಾಂತಿಯುತವಾಗಿ...