ಹಬ್ಬದ ಮೊದ್ಲೇ ದೀಪಾವಳಿಯನ್ನು ಬರಮಾಡಿಕೊಂಡ ಬೆಂಗ್ಳೂರು ಮಂದಿ
ಬೆಂಗಳೂರು: ದೀಪಗಳ ಹಬ್ಬ ದೀಪಾವಳಿಗೆ ದಿನಗಣನೆ ಶುರುವಾಗಿದೆ. ಆದರೆ ಈಗಾಗಲೇ ಬೆಂಗಳೂರಿನವರು ದೀಪಾವಳಿ ಹಬ್ಬವನ್ನು ಬರಮಾಡಿಕೊಂಡಿದ್ದಾರೆ.…
ಜಲಪ್ರಳಯದ ನಂತ್ರ ಮಡಿಕೇರಿಯಲ್ಲಿ 9 ದಿನ ಸರಳ ದಸರಾ ಆಚರಣೆ
ಮಡಿಕೇರಿ: ನಾಡಹಬ್ಬ ಐತಿಹಾಸಿಕ ದಸರಾಕ್ಕೆ ಮಡಿಕೇರಿಯಲ್ಲಿ ಚಾಲನೆ ಸಿಕ್ಕಿದೆ. ನಗರದ ನಾಲ್ಕು ಶಕ್ತಿದೇವತೆಯ ಕರಗಗಳು ಸಾಂಪ್ರದಾಯಿಕವಾಗಿ…
ಸ್ಯಾಂಡಲ್ವುಡ್ ಪ್ರಿನ್ಸ್ ಗೆ ಬರ್ತ್ ಡೇ ಸಂಭ್ರಮ- ಸೆಲೆಬ್ರೇಷನ್ ವೇಳೆ ಧ್ರುವ ಸರ್ಜಾ ಅಭಿಮಾನಿಗಳಿಗೆ ಲಾಠಿ
ಬೆಂಗಳೂರು: ಸಾಂಡಲ್ವುಡ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಶುಕ್ರವಾರ ತಡರಾತ್ರಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.…
ವಿಜಯದಶಮಿ ವೇಳೆ ಶಮಿ ಮರಕ್ಕೆ ಪೂಜೆ ಮಾಡೋದು ಯಾಕೆ? ಪುರಾಣ ಕಥೆ ಏನು ಹೇಳುತ್ತೆ?
ನವರಾತ್ರಿ ವೇಳೆ ಅನೇಕ ರೂಪಗಳ ದೇವಿಗೆ ಅರ್ಚನೆ ನಡೆಯುತ್ತದೆ. ಇದರ ಜೊತೆಯಲ್ಲೇ ಮಹಾನಮಿಯ ದಿನದಂದು ಬನ್ನಿ…
ಮೊಹರಂ ಹಬ್ಬದ ಆಚರಣೆ ವೇಳೆ ಎತ್ತುಗಳಿಗೆ ಚಿತ್ರಹಿಂಸೆ, ಮರಗಳ ಮಾರಣಹೋಮ
- ಕಣ್ಮುಚ್ಚಿ ಕುಳಿತ ಅಧಿಕಾರಿಗಳು! ಕೊಪ್ಪಳ: ಮೊಹರಂ ಹಬ್ಬದ ಆಚರಣೆ ಹೆಸರಿನಲ್ಲಿ ಜಾನುವಾರುಗಳಿಗೆ ಚಿತ್ರಹಿಂಸೆ ನೀಡುತ್ತಿರುವುದರ…
ಮೊಹರಂ ಹಬ್ಬದ ವಿಶೇಷತೆ ಏನು..? ಯಾರು ಈ ಇಮಾಮ್ ಹುಸೇನ್? ಇಲ್ಲಿದೆ ಕರಬಲಾದ ಕಥೆ
ಮೊಹರಂ.. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಮೊದಲ ತಿಂಗಳು. ಈ ತಿಂಗಳನ್ನು ಇಸ್ಲಾಂನಲ್ಲಿ ಹೊಸ ವರ್ಷ ಅಂತಾ…
ಸಾಹಸಸಿಂಹ ಡಾ.ವಿಷ್ಣುವರ್ಧನ್ 69ನೇ ಜನ್ಮ ದಿನಾಚರಣೆ- ನೆಲಮಂಗಲ ವಿಷ್ಣು ಸೇನಾ ಸಂಸ್ಥೆಯಿಂದ ಆಚರಣೆ
ಬೆಂಗಳೂರು: ಸಾಹಸಸಿಂಹ ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್ ಅವರ 69ನೇ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ…
ನಾನು ದೇವರನ್ನು ನಂಬಲು ಅವಳೇ ಕಾರಣ, ಅವಳು ಸ್ವರ್ಗದಿಂದ ಸಿಕ್ಕಿರೋ ಉಡುಗೊರೆ: ಸನ್ನಿ ಲಿಯೋನ್
ಮುಂಬೈ: ನಾನು ದೇವರನ್ನು ನಂಬುತ್ತೇನೆ ಎಂದರೆ ಅದಕ್ಕೆ ಅವಳೇ ಕಾರಣ. ನಮಗೆ ಆಕೆ ಸ್ವರ್ಗದಿಂದ ಸಿಕ್ಕಿರುವ…
ಕರ್ನಾಟಕದಲ್ಲಿರೋ 7 ಪ್ರಸಿದ್ಧ ಗಣಪತಿ ದೇವಾಲಯಗಳು – ಸ್ಥಳದ ಹಿನ್ನೆಲೆ ಏನು?
ನಾಗರಪಂಚಮಿಯ ಬಳಿಕ ದೇಶದಲ್ಲಿ ವಿಜೃಂಭಣೆಯಿಂದ ಆಚರಿಸುವ ಹಬ್ಬ ಗಣೇಶ ಚತುರ್ಥಿ. ಪ್ರತಿ ವರ್ಷದ ಭಾದ್ರಪದ ಮಾಸದ…
ಮೈಸೂರಿನಲ್ಲಿ ಎರಡು ಕಡೆ ಮಾದರಿಯುತವಾಗಿ ಗೌರಿ, ಗಣೇಶ ಹಬ್ಬ ಆಚರಣೆ
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಇಂದು ಎರಡು ಕಡೆಗಳಲ್ಲಿ ಮಾದರಿಯುತವಾಗಿ ಗೌರಿ - ಗಣೇಶ ಹಬ್ಬ ಆಚರಿಸಲಾಯಿತು.…