Tuesday, 23rd July 2019

4 days ago

ಲಾರಿ, ಟಂಟಂ ಆಟೋ ಡಿಕ್ಕಿ – ಮಹಿಳೆ ಸಾವು, 8 ಮಂದಿಗೆ ಗಾಯ

ಯಾದಗಿರಿ: ಲಾರಿ ಹಾಗೂ ಟಂಟಂ ಆಟೋ ಪರಸ್ಪರ ಡಿಕ್ಕಿ ಹೊಡೆದು, ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ಇಂದು ನಡೆದಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಶಿಬಿರ ಬಂಡಿ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ನಿಂಗಮ್ಮ (45) ಎಂಬ ಮಹಿಳೆ ಮೃತಪಟ್ಟಿದ್ದು, ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಿಂದಾಗಿ ಮಲ್ಲಮ್ಮ, ಅಂಬ್ರಮ್ಮ ಎಂಬವರ ಸ್ಥಿತಿ ಚಿಂತಾಜನಕವಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ಗಾಯಾಳುಗಳಿಗೆ ಸುರಪುರದ […]

3 weeks ago

ರಾತ್ರಿ ಆಟೋ ಕದ್ದು ಬಾಡಿಗೆ ಮಾಡಿ ವಾಪಸ್ ಇಡ್ತಿದ್ದ ವಿಚಿತ್ರ ಕಳ್ಳ

ಬೆಂಗಳೂರು: ಇತ್ತೀಚಿಗೆ ಚಿತ್ರ ವಿಚಿತ್ರವಾಗಿ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲೊಬ್ಬ ವಿಚಿತ್ರ ಆಟೋ ಕಳ್ಳ ಸೆರೆಯಾಗಿದ್ದು, ಇವನ ಕೈಚಳಕ ನೋಡಿದರೆ ನೀವು ಆಶ್ಚರ್ಯ ಪಡುಬಹುದು. ಬೆಂಗಳೂರಿನ ಚಂದ್ರು ಅಲಿಯಾಸ್ ಡೋಂಗಿ ಚಂದ್ರು ಬಂಧಿತ ಆಟೋ ಕಳ್ಳ. ಕತ್ತಲು ಆಗುತ್ತಿದಂತೆ ರಸ್ತೆಗೆ ಇಳಿಯುವ ಈತ, ಪಾರ್ಕಿಂಗ್ ಮಾಡಿರೋ ಆಟೋಗಳಲ್ಲಿ ಉತ್ತಮ ಆಟೋ...

ಆಧಾರ್‌ಕಾರ್ಡ್‌ ಮಾಡಿಸಲು ಹೋಗುವಾಗ ಅಪಘಾತ- ನಾಲ್ವರ ದುರ್ಮರಣ

1 month ago

– ಆಟೋ ಚಕ್ರ ಕಳಚಿ ಬಸ್ ಗೆ ಡಿಕ್ಕಿ – 7 ಮಂದಿಗೆ ಗಂಭೀರ ಗಾಯ ಚಿಕ್ಕಬಳ್ಳಾಪುರ: ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ...

2ನೇ ಬಾರಿ ಅಧಿಕಾರಕ್ಕೆ – ಮೋದಿ ಅಭಿಮಾನಿಯಿಂದ ಉಚಿತ ಆಟೋ ಸೇವೆ

2 months ago

ಕಾರವಾರ: ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಟೋ ಡ್ರೈವರ್ ಒಬ್ಬರು ಗುರುವಾರ ಉಚಿತ ಸೇವೆ ನೀಡಿ ಸಂಭ್ರಮಿಸುವುದಾಗಿ ಹೇಳಿಕೊಂಡಿದ್ದಾರೆ. ಬಿಜೆಪಿ ಪಕ್ಷವು 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ದಿಗ್ವಿಜಯ ದಾಖಲಿಸಿರುವುದು ಮೋದಿ ಅಭಿಮಾನಿಗಳಿಗೆ ಸಂತಸ...

ರಾತ್ರೋರಾತ್ರಿ ಆಟೋ ಓಡಿಸಿದ ನಟ ಜಗ್ಗೇಶ್

2 months ago

-ತಂದೆ ನೆನಪಿಸಿಕೊಂಡು ಭಾವನಾತ್ಮಕ ಪೋಸ್ಟ್ ಬೆಂಗಳೂರು: ನವರಸ ನಾಯಕ ಜಗ್ಗೇಶ್ ಅವರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುತ್ತಾರೆ. ಇದೀಗ ಜಗ್ಗೇಶ್ ರಾತೋರಾತ್ರಿ ಆಟೋ ಓಡಿಸಿ ಅಚ್ಚರಿ ಮೂಡಿಸಿದ್ದು, ಆ ವಿಡಿಯೋವನ್ನು ಇನ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಟ ಜಗ್ಗೇಶ್ ಆಟೋ ಓಡಿಸಿರುವ...

ಸವಾರರನ್ನು ಹಿಡಿಯಲು ಹೋದ ಪೊಲೀಸರು- ಆಟೋ, ಬೈಕ್ ನಡುವೆ ಡಿಕ್ಕಿ

2 months ago

ಮಂಗಳೂರು: ಹೆಲ್ಮೆಟ್ ಧರಿಸದ ಬೈಕ್ ಸವಾರರನ್ನು ಹಿಡಿಯಲು ಹೋಗಿ ಆಟೋ ಹಾಗೂ ಬೈಕ್ ನಡುವೆ ಅಪಘಾತಕ್ಕೆ ಪೊಲೀಸರೇ ಕಾರಣರಾಗಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ವಾಗ್ದಾದ ನಡೆದ ಘಟನೆ ಬಿ.ಸಿ ರೋಡ್ ನಲ್ಲಿ ನಡೆದಿದೆ. ಬಿ.ಸಿ ರೋಡ್ ರಾಷ್ಟ್ರೀಯ...

ಮೈಸೂರಲ್ಲಿ ಬೆಟ್ಟಿಂಗ್‍ಗೆ ಇಟ್ರು 2 ಆಟೋ, 2 ಸ್ಕೂಟರ್!

3 months ago

– ಪ್ರೀತಿಯ ಆಡಿನ ಮರಿ ಕೊಡಲು ಸಿದ್ಧ ಮೈಸೂರು: ಮೊದಲ ಹಂತದ ಮತದಾನ ಮುಗಿದು ಅಭ್ಯರ್ಥಿಗಳು ಆತಂಕದಲ್ಲೇ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಎಲ್ಲೆಡೆ ಸೋಲು ಗೆಲುವಿನ ಲೆಕ್ಕಾಚಾರ ಭರದಿಂದ ಸಾಗುತ್ತಿದೆ. ಈ ನಡುವೆ ಕೆಲವರು ಬೆಟ್ಟಿಂಗ್‍ಗೆ ಇಳಿದಿದ್ದಾರೆ. ಮೈಸೂರಿನಲ್ಲಿ ಬೆಟ್ಟಿಂಗ್ ಭರಾಟೆ...

ಆಟೋದಲ್ಲಿ ದರ್ಶನ್ ಫೋಟೋ ಹಾಕಿದ್ದಕ್ಕೆ ಚಕ್ರಗಳನ್ನು ಕದ್ದುಕೊಂಡು ಹೋದ ದುಷ್ಕರ್ಮಿಗಳು!

4 months ago

ಮಂಡ್ಯ: ಜಿಲ್ಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಆಕ್ರೋಶ ಮುಂದುವರಿದಿದೆ. ದರ್ಶನ್ ಫೋಟೋ ಇದ್ದ ಆಟೋಗಳ ಚಕ್ರಗಳನ್ನು ದುಷ್ಕರ್ಮಿಗಳು ಬಿಚ್ಚಿಕೊಂಡು ಹೋಗಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಪಟ್ಟಣದ ಹೇಮಾವತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬವರಿಗೆ ಸೇರಿದ ಆಟೋ...