Sunday, 19th May 2019

1 day ago

ಚಿಂಚೋಳಿ ಉಪಚುನಾವಣೆ ಕುರುಡು ಕಾಂಚಾಣ – ವೋಟಿಗಾಗಿ ನೋಟು ಆಡಿಯೋ ವೈರಲ್!

ಕಲಬುರಗಿ: ಭಾನುವಾರ ನಡೆಯಲಿರುವ ಚಿಂಚೋಳಿ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಲಿದೆ. ಎರಡೂ ಪಕ್ಷಗಳು ತೆರೆಮರೆಯಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನಲಾದ ಆಡಿಯೋ ಒಂದು ಬಿಡುಗಡೆಯಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸಖತ್ ವೈರಲ್ ಆಗಿದೆ. ಚಿಂಚೋಳಿ ಬಿಜೆಪಿ ಮುಖಂಡ ಮತ್ತು ಗ್ರಾಮ ಪಂಚಾಯತಿಯ ಅಧ್ಯಕ್ಷರೊಬ್ಬರು ನಡೆಸಿದ್ದಾರೆ ಎನ್ನಲಾಗುವ ಆಡಿಯೋ ಸಂಭಾಷಣೆಯಲ್ಲಿ ಈ ಬಾರಿಯ ಉಪಚುನಾವಣೆಯಲ್ಲಿ ಎರಡು ಪಕ್ಷಗಳು ಹಣದ ಹೊಳೆಯನ್ನೇ ಹರಿಸುತ್ತಿವೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಯಾರು ಯಾರಿಗೇ ಹಣ ಕೊಟ್ಟಿದ್ದೇವೆ. ಎಷ್ಟು ಎಷ್ಟು ಹಣ ಕೊಡಲಾಗುತ್ತಿದೆ?. […]

3 days ago

ಶಾಸಕ ಸುಧಾಕರ್ ಬೆಂಬಲಿಗರ ಹತಾಶ ಮನೋಭಾವದ ಆಡಿಯೋ ವೈರಲ್!

ಚಿಕ್ಕಬಳ್ಳಾಪುರ: ಕೋಚಿಮುಲ್ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರಿಗೆ ಮುಖಭಂಗವಾಗಿದ್ದು, ಈ ಸಂಬಂಧ ಶಾಸಕರ ಬೆಂಬಲಿಗ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಕೋಚಿಮುಲ್ ನಿರ್ದೇಶಕ ಸ್ಥಾನವು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಪಾಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಬಗ್ಗೆ ಸುಧಾಕರ್ ಬೆಂಬಲಿಗರಾದ ಪಿಎಲ್‍ಡಿ ಬ್ಯಾಂಕ್ ನಿರ್ದೇಶಕ ಚನ್ನಕೇಶವ ಹಾಗೂ ಡಿಸಿಸಿ ಬ್ಯಾಂಕ್...

ಹೊಲಸೆದ್ದು ಹೋದ ಮಂಡ್ಯ ರಾಜಕೀಯ – ದರ್ಶನ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್

2 months ago

ಮಂಡ್ಯ: ಜಿಲ್ಲೆಯಲ್ಲಿ ರಾಜಕೀಯ ತೀರಾ ಕೆಳಮಟ್ಟಕ್ಕೆ ಇಳಿದಿದ್ದು, 2009ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಅಂಬರೀಶ್ ಸೋತಾಗ ನಟ ದರ್ಶನ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ. ನಟ ಅಂಬರೀಶ್ ಮಂಡ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. ಆಗ ದರ್ಶನ್ ಅವರು ಮಂಡ್ಯ ಜನತೆಯನ್ನು...

ಸಿದ್ದು ಆಪ್ತನಿಂದ್ಲೇ ನಿಖಿಲ್‍ಗೆ ಒಳಗೊಳಗೆ ಗುನ್ನಾ – ಆಮಿಷದ ಆಡಿಯೋ ವೈರಲ್

2 months ago

ಬೆಂಗಳೂರು: ಮಂಡ್ಯದಲ್ಲಿ ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗ ಮಂಡ್ಯದ ರಾಜಕೀಯದ ಸ್ಫೋಟಕ ಸುದ್ದಿ ಒಂದು ಆಡಿಯೋದಿಂದ ದೋಸ್ತಿಗಳಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಮೈತ್ರಿ ಸರ್ಕಾರದ ಜೆಡಿಎಸ್ ಅಭ್ಯರ್ಥಿ ನಿಖಿಲ್‍ಗೆ ಒಳಗೊಳಗೆ ಗುನ್ನಾ ಹೊಡೆಯಲು ತಯಾರಿ ನಡೆಯುತ್ತಿದ್ದು, ಮಾಜಿ...

ಪ್ರೀತಿ ನಿರಾಕರಿಸಿದಕ್ಕೆ ಯೂಟ್ಯೂಬ್‍ನಲ್ಲಿ ಆಡಿಯೋ ಹಾಕಿ ಯುವಕ ಆತ್ಮಹತ್ಯೆ!

2 months ago

ಹೈದರಾಬಾದ್: ಪ್ರೀತಿ ನಿರಾಕರಿಸಿದಕ್ಕೆ ಯುವಕನೊಬ್ಬ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತೆಲಂಗಾಣದ ಯಾದಾದ್ರಿ ಜಿಲ್ಲೆಯ ಅತ್ಮಕುರ್ ಮಂದಲ್‍ನಲ್ಲಿ ನಡೆದಿದೆ. ಕಿರಣ್ ಕುಮಾರ್ ಗವಡ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಿರಣ್ ಕುಮಾರ್ ಮೂಲತಃ ಅರೇಪಲ್ಲಿ ಜಿಲ್ಲೆಯವನಾಗಿದ್ದು, ಹೈದರಾಬಾದ್‍ನ ಮೆದಿಪಟ್ನಂನ...

ಎಫ್‍ಐಆರ್ ರದ್ದು ಕೋರಿ ಬಿಎಸ್‍ವೈ ಹೈಕೋರ್ಟ್ ಮೊರೆ..!

3 months ago

ಬೆಂಗಳೂರು: ಆಪರೇಷನ್ ಕಮಲ ಮಾಡಿದ್ದಾರೆ ಎನ್ನಲಾದ ಆಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ರಾಯಚೂರಿನಲ್ಲಿ ಎಫ್‍ಐಆರ್ ದಾಖಲಾಗಿದೆ. ಇದೀಗ ಈ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್  ಗೆ ಅರ್ಜಿ ಸಲ್ಲಿಸಲು ಬಿಎಸ್‍ವೈ ನಿರ್ಧರಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾದ...

ಪರಂ ವಿಷ ಹೇಳಿಕೆಯನ್ನು ರಿಲೀಸ್ ಮಾಡಿ ಜೆಡಿಎಸ್‍ಗೆ ಬಿಜೆಪಿ ಪ್ರಶ್ನೆ

3 months ago

ಬೆಂಗಳೂರು: ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಹಾಸನದಲ್ಲಿ ಜೆಡಿಎಸ್ ನವರು ಶಾಸಕರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದರು. ಈ ಬೆನ್ನಲ್ಲೇ ಬಿಜೆಪಿಯವರು...

`ಆಡಿಯೋ’ ಪ್ರಕರಣ- ಬಿಎಸ್‍ವೈಗೆ ಮತ್ತೆ ಹೈಕಮಾಂಡ್‍ನಿಂದ ಫುಲ್ ಕ್ಲಾಸ್..!

3 months ago

ಬೆಂಗಳೂರು: ಆಡಿಯೋ ಸ್ಫೋಟದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಭಾರೀ ಮುಜುಗರ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಯಡಿಯೂರಪ್ಪ ಅವರಿಗೆ ಮತ್ತೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದೋಸ್ತಿಗಳ ಕಿತ್ತಾಟ ಎಲ್ಲೆಡೆ ಕಂಡುಬರ್ತಿದೆ. ಜಗಜ್ಜಾಹೀರಾಗಿದೆ. ಇದನ್ನು ಎನ್‍ಕ್ಯಾಶ್...