Tuesday, 26th March 2019

Recent News

5 hours ago

ಮಕ್ಕಳಿಬ್ಬರಿಗೆ ವಿಷವುಣಿಸಿ ತಾನೂ ಕುಡಿದ್ಳು – ಕಂದಮ್ಮಗಳು ಬಲಿ, ತಾಯಿ ಗಂಭೀರ

ಕೋಲಾರ: ಪತಿಯ ಕಿರುಕುಳ ತಾಳಲಾರದೆ ಪತ್ನಿ ತನ್ನಿಬ್ಬರೂ ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಂತಾರ್ಲಹಳ್ಳಿಯಲ್ಲಿ ನಡೆದಿದೆ. ಮಕ್ಕಳಿಬ್ಬರಿಗೆ ವಿಷವುಣಿಸಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಕುಮಾರ್(3) ಹಾಗೂ ಮಧು(5) ಮೃತ ಗಂಡು ಮಕ್ಕಳು. ಆದರೆ ತಾಯಿ ರಾಧಮ್ಮ ಸ್ಥಿತಿ ಚಿಂತಾಜನಕವಾಗಿದ್ದು, ಆಕೆಯನ್ನ ಕೋಲಾರದ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಪತಿ ಕೃಷ್ಣಪ್ಪ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಕೊನೆಗೆ ಮಾನಸಿಕ ಕಿರುಕುಳ […]

1 day ago

ಅಪ್ಪಿಕೊಂಡು 16ರ ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು

ಭುವನೇಶ್ವರ: ಯುವ ಪ್ರೇಮಿಗಳಿಬ್ಬರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದ ನಬರಂಗ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ನಬರಾಂಗ್ಪುರ್ ಜಿಲ್ಲೆಯ ಚತಗುಡಾ ಗ್ರಾಮದ ಕೊಳದ ಸಮೀಪ ನಡೆದಿದೆ. ಮೃತರಿಬ್ಬರು 16 ವಯಸ್ಸಿನರಾಗಿದ್ದಾರೆ ಎಂದು ಗುರುತಿಸಲಾಗಿದೆ. ತಮ್ಮ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇಂದು ಮುಂಜಾನೆ ಕೆಲವು...

ಜೈಲಿನಲ್ಲಿಯೇ ನೇಣಿಗೆ ಶರಣಾದ ಜೋಡಿ ಕೊಲೆಯ ಅಪರಾಧಿ

3 days ago

ಕಲಬುರಗಿ: ಜೋಡಿ ಕೊಲೆ ಮಾಡಿ ಜೈಲು ಸೇರಿದ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. 35 ವರ್ಷದ ಸಿದ್ದಪ್ಪಾ ಆತ್ಮಹತ್ಯೆಗೆ ಶರಣಾದ ಕೈದಿ. ಸಿದ್ದಪ್ಪ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಅಣಕಲ್ ಗ್ರಾಮದ ನಿವಾಸಿಯಾಗಿದ್ದು,...

ತಮಿಳುನಾಡಿನ ರೆಸಾರ್ಟ್‌ನಲ್ಲಿ ಬೆಂಗ್ಳೂರು ಕಾರ್ಪೋರೇಟರ್ ಅರೆಸ್ಟ್

3 days ago

ಬೆಂಗಳೂರು: ಯುವ ವಕೀಲೆ ಧರಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೋರೇಟರೊಬ್ಬರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಎ. ನಾರಾಯಣಪುರದ ಕಾರ್ಪೋರೇಟರ್ ವಿ. ಸುರೇಶ್ ನನ್ನು ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ. ತಮಿಳುನಾಡಿನ ಸೇಲಂ ಬಳಿಯ ಎರ್ರಾಕಾಡ್ ರೆಸಾರ್ಟ್ ನಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ....

ವಿಡಿಯೋ ಮಾಡಿ ಆಟೋ ಡ್ರೈವರ್ ಆತ್ಮಹತ್ಯೆ

3 days ago

ಬೆಂಗಳೂರು: ಆಟೋ ಡ್ರೈವರೊಬ್ಬರು ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿದೆ. ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೆಂಕಟೇಶ್ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸುಬೇದಾರ ಪಾಳ್ಯದಲ್ಲಿ ನೇಣು ಬಿಗಿದುಕೊಂಡು...

ಪ್ರೀತಿ ನಿರಾಕರಿಸಿದಕ್ಕೆ ಯೂಟ್ಯೂಬ್‍ನಲ್ಲಿ ಆಡಿಯೋ ಹಾಕಿ ಯುವಕ ಆತ್ಮಹತ್ಯೆ!

5 days ago

ಹೈದರಾಬಾದ್: ಪ್ರೀತಿ ನಿರಾಕರಿಸಿದಕ್ಕೆ ಯುವಕನೊಬ್ಬ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತೆಲಂಗಾಣದ ಯಾದಾದ್ರಿ ಜಿಲ್ಲೆಯ ಅತ್ಮಕುರ್ ಮಂದಲ್‍ನಲ್ಲಿ ನಡೆದಿದೆ. ಕಿರಣ್ ಕುಮಾರ್ ಗವಡ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಿರಣ್ ಕುಮಾರ್ ಮೂಲತಃ ಅರೇಪಲ್ಲಿ ಜಿಲ್ಲೆಯವನಾಗಿದ್ದು, ಹೈದರಾಬಾದ್‍ನ ಮೆದಿಪಟ್ನಂನ...

ಒಂದೇ ಮರದಲ್ಲಿ ನೇಣಿಗೆ ಶರಣಾದ ಸ್ನೇಹಿತರು

5 days ago

ಶಿವಮೊಗ್ಗ: ಸ್ನೇಹಿತರಿಬ್ಬರು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರದ ಮಾರಿಗುಡ್ಡದಲ್ಲಿ ನಡೆದಿದೆ. ಶ್ರೀಕಾಂತ್(29) ಮತ್ತು ಪ್ರಕಾಶ್ (32) ಇಬ್ಬರು ಸ್ಮಶಾನದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರು ಹೊಸನಗರದಲ್ಲಿ ಕೂಲಿ ಕಾರ್ಮಿಕರಾಗಿದ್ದರು ಎಂದು ತಿಳಿದು...

5 ಅಂತಸ್ತಿನ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

5 days ago

ಬೆಂಗಳೂರು: 5 ಅಂತಸ್ತಿನ ಕಟ್ಟಡದಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೇಷಾದ್ರಿಪುರಂನ ನಟರಾಜ್ ಚಿತ್ರಮಂದಿರದ ಬಳಿ ನಡೆದಿದೆ. 40 ವರ್ಷದ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರವೀಣ್ ಮೂಲತಃ ಚಿಕ್ಕಮಗಳೂರ ನಿವಾಸಿಯಾಗಿದ್ದು, ಕಳೆದ ಮೂರು ವರ್ಷಗಳಿಂದ ಆನಂದ್ ರಾವ್ ಸರ್ಕಲ್...