Wednesday, 20th March 2019

1 month ago

ಅಮ್ಯೂಸ್‍ಮೆಂಟ್ ಪಾರ್ಕ್ ವಿಚಾರದಲ್ಲಿ ಕಿತ್ತಾಟ – ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಮಾಲೀಕ ಯತ್ನ

ಚಿಕ್ಕಬಳ್ಳಾಪುರ: ತಾತ್ಕಾಲಿಕ ಅಮ್ಯೂಸ್‍ಮೆಂಟ್ ಪಾರ್ಕ್ ಹಾಗೂ ವಸ್ತು ಪ್ರದರ್ಶನ ವಿಚಾರದಲ್ಲಿ ಇಬ್ಬರು ಮಾಲೀಕರುಗಳ ನಡುವಿನ ಗಲಾಟೆ, ಗೊಂದಲ, ಮನಸ್ತಾಪದಿಂದ ಓರ್ವ ಮಾಲೀಕ ಸೆಲ್ಫಿ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಜಾತ್ರೆಯಲ್ಲಿ ನಡೆದಿದೆ. ಅಮ್ಯೂಸ್‍ಮೆಂಟ್ ಪಾರ್ಕಿನ ಮಾಲೀಕ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಜಾತ್ರೆಗಳಲ್ಲಿ, ತಾತ್ಕಾಲಿಕ ಅಮ್ಯೂಸ್‍ಮೆಂಟ್ ಪಾರ್ಕ್ ಹಾಗೂ ವಸ್ತು ಪ್ರದರ್ಶನ ಮಾಡುವುದರ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿ ಶ್ರೀನಿವಾಸ್ ಹಾಗೂ ಬೆಂಗಳೂರು ಮೂಲದ ರಾಜೇಶ್ ಹೊಟ್ಟೆ […]

3 months ago

ಪತ್ನಿ ತಲೆ ಕಡಿದಿದ್ದವ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ!

ಚಿಕ್ಕಮಗಳೂರು: ಪತ್ನಿ ತಲೆ ಕಡಿದು ಜೈಲು ಸೇರಿದ್ದ ಕೈದಿಯೊಬ್ಬ ಮನನೊಂದು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಸತೀಶ್ ಕುತ್ತಿಗೆಗೆ ವುಲ್ಲನ್ ಸ್ವೆಟರ್ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತು ಸತೀಶ್ ಆಕೆಯನ್ನು ಕೊಲೆ ಮಾಡಿದ್ದನು. ಸೆಪ್ಟೆಂಬರ್ 9ರಂದು ಪತ್ನಿ ರೂಪಳ ತಲೆ ಕಡಿದು ಠಾಣೆಗೆ ತಂದಿದ್ದನು. ಆದರೆ ಅದೆನಾಯ್ತೋ...

ಪೊಲೀಸರು ಕಿರುಕುಳ – ಎಫ್‍ಬಿ ಲೈವಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತ!

6 months ago

ಶಿವಮೊಗ್ಗ: ಪೊಲೀಸರು ಕಿರುಕುಳ ಕೊಡುತ್ತಿದ್ದಾರೆ ಅಂತಾ ಬಿಜೆಪಿ ಕಾರ್ಯಕರ್ತನೊಬ್ಬ ಫೇಸ್ ಬುಕ್ ಲೈವ್ ವೀಡಿಯೋ ಮಾಡಿಕೊಳ್ಳುತ್ತ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಬೈಸೆ ಗ್ರಾಮದಲ್ಲಿ ನಡೆದಿದೆ. ಬೈಸೆ ಗ್ರಾಮದ ಮಿಥುನ್ ಶೆಟ್ಟಿ ಆತ್ಮಹತ್ಯೆಗೆ ಯತ್ನಿಸಿದ್ದ...

ಮಂಡ್ಯದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ!

7 months ago

ಮಂಡ್ಯ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸಮೀಪದಲ್ಲಿ ನಡೆದಿದ್ದು, ಸ್ಥಳೀಯರಿಂದ ಅದೃಷ್ಟವಶಾತ್ ಬದುಕುಳಿದಿದ್ದಾರೆ. ದೊಡ್ಡಬ್ಯಾಡರಹಳ್ಳಿ ಗ್ರಾಮದ ಮರೀಗೌಡ(48) ಆತನ ಪತ್ನಿ ರಜನಿ(44) ದಂಪತಿಯ ಮಕ್ಕಳಾದ ಚಂದ್ರ(13) ಹಾಗೂ ಚೇತನ್(10) ಆತ್ಮಹತ್ಯೆಗೆ ಯತ್ನಿಸಿದವರು. ಮರೀಗೌಡ ಅವರ...

ವಿಧಾನಸೌಧದ ಮುಂದೆಯೇ ವ್ಯಕ್ತಿಯಿಂದ ಆತ್ಮಹತ್ಯೆಗೆ ಯತ್ನ!

9 months ago

ಬೆಂಗಳೂರು: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ನನಗೆ ಮೋಸ ಆಗಿದೆ ಅಂತಾ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಧಾನಸೌಧ ಕೆಂಗಲ್ ಗೇಟ್ ಬಳಿ ನಡೆದಿದೆ. ಗೌರಿಬಿದನೂರಿನ ಜಾಲಹಳ್ಳಿ ನಿವಾಸಿ ಗಂಗಾಧರ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಗಂಗಾಧರ್ ಅವರು ಬೆಂಗಳೂರಿನ ಶಿವಪ್ಪ...

ಮಂಡ್ಯ ಎಸ್ಪಿ ಕಚೇರಿ ಮುಂದೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

9 months ago

ಮಂಡ್ಯ: ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ಎಸ್ಪಿ ಕಚೇರಿಯಲ್ಲಿ ನಡೆದಿದೆ. ಮಂಡ್ಯ ತಾಲೂಕು ಹೊಳಲು ಗ್ರಾಮದ ಸುಕನ್ಯಾ(35) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಸುಕನ್ಯಾ ಅವರ ಪುತ್ರಿ ಜೂನ್ 22ರಂದು ಅನುಮಾನಾಸ್ಪದವಾಗಿ...

ಆತ್ಮಹತ್ಯೆಗೆ ಯತ್ನಿಸಿ, ಲಾರಿಗೆ ಸಿಕ್ಕು ಎರಡೂ ಕಾಲು ಕಳೆದುಕೊಂಡ!

9 months ago

ಕೊಪ್ಪಳ: ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಲಾರಿಗೆ ಸಿಲುಕಿ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಕುಕನೂರು ಪಟ್ಟಣದ ಪ್ರವಾಸಿ ಮಂದಿರದ ಸಮೀಪದಲ್ಲಿ ನಡೆದಿದೆ. ಕುಕನೂರು ಪಟ್ಟಣದ ಹುಸೇನ್ ಸಾಬ್ ಕುಷ್ಟಗಿ (30) ಆತ್ಮಹತ್ಯೆಗೆ ಯತ್ನಿಸಿ ಕಾಲುಗಳನ್ನು ಕಳೆದುಕೊಂಡ ವ್ಯಕ್ತಿ. ಅಪಘಾತವನ್ನು ತಪ್ಪಿಸಲು...

ಕಾಲುವೆಗೆ ಬಿದ್ದ 80 ವರ್ಷದ ಅಜ್ಜಿಯನ್ನು ರಕ್ಷಿಸಿದ ಗ್ರಾಮಸ್ಥರು!

12 months ago

ರಾಯಚೂರು: ಕಾಲುವೆಗೆ ಬಿದ್ದಿದ್ದ 80 ವರ್ಷದ ಅಜ್ಜಿಯೊಬ್ಬರನ್ನು ಗ್ರಾಮಸ್ಥರು ರಕ್ಷಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಅಜ್ಜಿಯನ್ನು ಈರಮ್ಮ ಎಂದು ಗುರುತಿಸಲಾಗಿದ್ದು,ಹಟ್ಟಿ ಚಿನ್ನದ ಗಣಿ ಬಳಿಯ ಕೋಠಾ ಗ್ರಾಮದವರು ಎನ್ನಲಾಗಿದೆ. ಸದ್ಯ ಗ್ರಾಮಸ್ಥರ ಸಹಾಯದಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀರು ಕುಡಿಯಲೆಂದು ಕಾಲುವೆಗೆ ಇಳಿದಾಗ ...