Tuesday, 18th June 2019

Recent News

3 weeks ago

ನದಿಗೆ ಹಾರಿದ ದಂಪತಿ – ಸೀರೆಯ ಸೆರಗಿನಿಂದ ಪತ್ನಿ ಪಾರು

ವಿಜಯಪುರ: ಮಕ್ಕಳಾಗಲ್ಲವೆಂದು ನೊಂದ ದಂಪತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತ್ನಿಯ ಸೀರೆಯ ಸೆರಗು ಬಿಚ್ಚಿ ಸೇತುಗೆ ಸಿಕ್ಕಿಹಾಕಿಕೊಂಡಿದ್ದರಿಂದ ಮಹಿಳೆ ಪಾರಾಗಿರುವ ಘಟನೆ ಜಿಲ್ಲೆಯ ಕೋಲ್ಹಾರ ಸೇತುವೆಯಲ್ಲಿ ನಡೆದಿದೆ. ರಮೇಶ್ ಮತ್ತು ಮಲ್ಲಮ್ಮ ಆತ್ಮಹತ್ಯೆಗೆ ಯತ್ನಿಸಿರುವ ದಂಪತಿ. ಈ ದಂಪತಿಗೆ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದೆ. ಆದರೆ ಇನ್ನೂ ಇವರಿಗೆ ಮಕ್ಕಳಾಗಿರಲಿಲ್ಲ. ಇದರಿಂದ ನೊಂದ ದಂಪತಿ ಆತ್ಮಹತ್ಯೆಗೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದು, ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸೇತುವೆ ಮೇಲಿನಿಂದ ಹಾರುವಾಗ ಸೀರೆಯ ಸೆರಗು […]

1 month ago

ಮಗಳು ಪಿಯುಸಿಯಲ್ಲಿ ಫೇಲ್ ಆದ ಕಾರಣ ಬಿಚ್ಚಿಟ್ರು ಉಮೇಶ್ ಜಾಧವ್

ಯಾದಗಿರಿ: ನನ್ನ ಕಿರಿಯ ಮಗಳು ದ್ವಿತೀಯ ಪರೀಕ್ಷೆಯಲ್ಲಿ ಅನುತ್ತೀರ್ಣ ವಾಗಲೂ ಕಾಂಗ್ರೆಸ್ ಅವರೇ ಕಾರಣ ಎಂದು ಡಾ.ಉಮೇಶ್ ಜಾಧವ್ ಕೈ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಮೇಶ್ ಜಾಧವ್, ರಾಜಕೀಯ ಗೊಂದಲ ಶುರುವಾಗುವ ಮೊದಲೇ ಪ್ರಿಯಾಂಕ್ ಖರ್ಗೆ ಅವರು ಡಾ.ಉಮೇಶ್ ಜಾಧವ್ ಅವರನ್ನು ಕಾಂಗ್ರೆಸ್ಸಿನಿಂದ ಓಡಿಸಬೇಕು ಎಂದು ಹುನ್ನಾರ...

ಸಿಎಂ ಆಸ್ಪತ್ರೆ ಭೇಟಿಯಿಂದ ಅಂಬುಲೆನ್ಸ್‌ನಲ್ಲೇ ಕಾದ ರೋಗಿ!

5 months ago

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಯುವಕನ ಆರೋಗ್ಯ ವಿಚಾರಣೆಗೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದರಿಂದ ತುರ್ತು ಚಿಕಿತ್ಸೆಗೆ ಆಗಮಿಸಿದ್ದ ರೋಗಿಯೊಬ್ಬರು ಸ್ಟ್ರೆಚ್ಚರ್‍ನಲ್ಲಿಯೇ ಕಾದು ಚಿಕಿತ್ಸೆಗಾಗಿ ಪರದಾಟ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ ಜಯನಗರದ ನ್ಯಾಷನಲ್ ಕಾಲೇಜ್ ಮೆಟ್ರೋ ನಿಲ್ದಾಣದಲ್ಲಿ ವೇಣುಗೋಪಾಲ್...

ಫೋನ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮೆಟ್ರೋ ಹಳಿಗೆ ಹಾರಿದ ಯುವಕ!

5 months ago

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಎಂಡಿ ಅಜಯ್ ಸೇಠ್ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಮೆಟ್ರೋ ರೈಲು ಆಗಮಿಸುವ ವೇಳೆ ಸುಮಾರು...

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ

5 months ago

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಧಾನಸೌಧದ ಮುಂದೆ ಬಟ್ಟೆ ಹರಿದುಕೊಂಡು ಹೈಡ್ರಾಮಾ ಮಾಡಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್  ಮತ್ತೆ ಜಿಲ್ಲೆಯ ಹೊಸದುರ್ಗದಲ್ಲಿ ಭಾರೀ ಹೈಡ್ರಾಮ ಮಾಡಿದ್ದಾರೆ. ಮರಳು ದಂಧೆ ನೆಪದಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು...

ನಿಸ್ವಾರ್ಥವಾಗಿ ತಾಯಿ, ಮಗುವನ್ನು ಕಾಪಾಡಿ, ತನ್ನ ಜೀವ ಕಳೆದುಕೊಂಡ ಆಟೋ ಡ್ರೈವರ್

6 months ago

ನವದೆಹಲಿ: ಆಟೋ ಚಾಲಕನೊಬ್ಬ ತಾಯಿ ಮತ್ತು ಒಂದು ವರ್ಷದ ಮಗುವಿನ ಜೀವವನ್ನು ಉಳಿಸಿ, ಕೊನೆಗೆ ತನ್ನ ಜೀವವನ್ನೇ ಕಳೆದುಕೊಂಡಿರುವ ದುರದೃಷ್ಟಕರ ಘಟನೆ ದೆಹಲಿಯಲ್ಲಿ ನಡೆದಿದೆ. 30 ವರ್ಷದ ಪವನ್ ಶಾ ಇಬ್ಬರ ಜೀವ ಉಳಿಸಿದ ಆಟೋ ಡ್ರೈವರ್. ಶಾ ಕಳೆದ ಶನಿವಾರ...

ತರಗತಿಯಲ್ಲಿ ಅವಮಾನ – ಒಂದೊಂದು ಗಂಟೆ ಅಂತರದಲ್ಲಿ ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳು

8 months ago

ಬೆಂಗಳೂರು: ವಿದ್ಯಾರ್ಥಿಗಳಿಬ್ಬರು ಕಾಲೇಜ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಜಾಲಹಳ್ಳಿ ಕ್ರಾಸ್‍ನಲ್ಲಿರುವ ಕ್ಲಾರೆಟ್ ಕಾಲೇಜು ವಿದ್ಯಾರ್ಥಿಗಳಾದ ಶೋಯಬ್ ಮತ್ತು ಹರೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಕೂಡ ಫಸ್ಟ್ ಬಿಕಾಂ ವಿದ್ಯಾರ್ಥಿಗಳಾಗಿದ್ದು, ಮತ್ತಿಕೆರೆಯ ಬಿಕೆ ನಗದವರಾಗಿದ್ದಾರೆ. ಶೋಯಬ್,...

ಒಂಟಿತನದಿಂದ ಖಿನ್ನತೆ – 18 ತಿಂಗಳ ಮಗು ಜೊತೆ ಬಾವಿಗೆ ಹಾರಿದ ತಾಯಿ

9 months ago

ಕಾರವಾರ: ತಾಯಿಯೊಬ್ಬರು ತನ್ನ 18 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಘಟನೆಯಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಾರವಾರ ತಾಲೂಕಿನ ಅಂಗಡಿ ಗ್ರಾಮದ ಕಳಸವಾಡದಲ್ಲಿ ನಡೆದಿದೆ. ಅಂಗಡಿಗ್ರಾಮ ನಿವಾಸಿ ಅಲ್ಫಾನ್ಸೊ ಕುಟಿನ್ಹೊ (32) ಆತ್ಮಹತ್ಯೆಗೆ ಯತ್ನಿಸಿದವರು. ಅವರ ಪುತ್ರಿ...