Wednesday, 23rd October 2019

Recent News

1 year ago

ತರಗತಿಯಲ್ಲಿ ಅವಮಾನ – ಒಂದೊಂದು ಗಂಟೆ ಅಂತರದಲ್ಲಿ ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳು

ಬೆಂಗಳೂರು: ವಿದ್ಯಾರ್ಥಿಗಳಿಬ್ಬರು ಕಾಲೇಜ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಜಾಲಹಳ್ಳಿ ಕ್ರಾಸ್‍ನಲ್ಲಿರುವ ಕ್ಲಾರೆಟ್ ಕಾಲೇಜು ವಿದ್ಯಾರ್ಥಿಗಳಾದ ಶೋಯಬ್ ಮತ್ತು ಹರೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಕೂಡ ಫಸ್ಟ್ ಬಿಕಾಂ ವಿದ್ಯಾರ್ಥಿಗಳಾಗಿದ್ದು, ಮತ್ತಿಕೆರೆಯ ಬಿಕೆ ನಗದವರಾಗಿದ್ದಾರೆ. ಶೋಯಬ್, ಹರೀಶ್ ಸೋಮವಾರ ಕಾಲೇಜಿಗೆ ಕುಡಿದು ಬಂದಿದ್ದಾರೆ. ಇದನ್ನು ಗಮನಿಸಿದ ಉಪನ್ಯಾಸಕರು ಇಬ್ಬರನ್ನ ತರಾಟೆಗೆ ತಗೆದುಕೊಂಡಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಎದುರು ಅವಮಾನ ಮಾಡಿದ್ದಕ್ಕೆ ಶೋಯಬ್ ಮತ್ತು ಹರೀಶ್ ಒಂದೊಂದು ಗಂಟೆ ಅಂತರದಲ್ಲಿ ಇಬ್ಬರು ಕಾಲೇಜ್ ಕಟ್ಟಡದಿಂದ […]

1 year ago

ಒಂಟಿತನದಿಂದ ಖಿನ್ನತೆ – 18 ತಿಂಗಳ ಮಗು ಜೊತೆ ಬಾವಿಗೆ ಹಾರಿದ ತಾಯಿ

ಕಾರವಾರ: ತಾಯಿಯೊಬ್ಬರು ತನ್ನ 18 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಘಟನೆಯಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಾರವಾರ ತಾಲೂಕಿನ ಅಂಗಡಿ ಗ್ರಾಮದ ಕಳಸವಾಡದಲ್ಲಿ ನಡೆದಿದೆ. ಅಂಗಡಿಗ್ರಾಮ ನಿವಾಸಿ ಅಲ್ಫಾನ್ಸೊ ಕುಟಿನ್ಹೊ (32) ಆತ್ಮಹತ್ಯೆಗೆ ಯತ್ನಿಸಿದವರು. ಅವರ ಪುತ್ರಿ ಸಲೂನ ಕುಟಿನ್ಹೊ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಅಲ್ಫಾನ್ಸೊ ಪತಿ ವಿದೇಶದಲ್ಲಿದ್ದು ತಾಯಿ ಮತ್ತು ಮಗು...

ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

1 year ago

ಮೈಸೂರು: ಕುಡುಕ ಪತಿಯ ವರ್ತನೆಯಿಂದ ಬೇಸತ್ತ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಮೂವರನ್ನು ಪೊಲೀಸರು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ಸೂಚನೆ ಅರಿತ ದೇವಾಲಯದ ಸಿಬ್ಬಂದಿ ಪೊಲೀಸರ ನೆರವಿನಿಂದ...

ವಿದೇಶದಲ್ಲಿ ಕೆಲಸದ ಆಮಿಷವೊಡ್ಡಿ ವಂಚನೆ- ಮನನೊಂದು ಮಹಿಳೆಯಿಂದ ಆತ್ಮಹತ್ಯೆಗೆ ಯತ್ನ!

1 year ago

ಬೆಂಗಳೂರು: ಕೆನಡಾದಲ್ಲಿ ಕೆಲಸ ಕೊಡಿಸುವ ಆಸೆ ತೋರಿಸಿ ಪರಿಚಿತರೆ ವಂಚನೆ ಮಾಡಿದ್ದರಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಬಾಣಸವಾಡಿಯಲ್ಲಿ ನಡೆದಿದೆ. ಜಯಕುಮಾರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಇವರು ಬಾಣಸವಾಡಿಯ ಜೈ ಭಾರತ್ ನಗರ ನಿವಾಸಿಯಾಗಿದ್ದ ಇವರಿಗೆ...

ಜಿಲ್ಲಾಧಿಕಾರಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ನೊಂದ ಕುಟುಂಬ!

1 year ago

ರಾಯಚೂರು: ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿಯಲ್ಲೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ಗೀತಾ ಸಿಂಗ್ ಹಾಗೂ ಅವರ ಇಬ್ಬರು ಹೆಣ್ಣು ಮಕ್ಕಳು ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೀತಾ ಸಿಂಗ್ ರವರು ರಾಯಚೂರು ಜಿಲ್ಲಾಧಿಕಾರಿ...

ತನ್ನದಲ್ಲದ ತಪ್ಪಿಗೆ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಲೇಡಿ ಕಂಡೆಕ್ಟರ್

1 year ago

ಗದಗ: ಅಪಘಾತ ಪ್ರಕರಣದಲ್ಲಿ ದುರುದ್ದೇಶದಿಂದ ಚಾಲಕನ ಬದಲು ನನ್ನ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮನನೊಂದ ನಿರ್ವಾಹಕಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಗದಗದಲ್ಲಿ ನಡೆದಿದೆ. ನಗರದ ಮುಳಗುಂದ ನಾಕಾ ಬಳಿಯಿರುವ ಬಸ್ ಡಿಪೋದ ಶೌಚಾಲಯದಲ್ಲಿ ಲೇಡಿ ಕಂಡೆಕ್ಟರ್ ಅರುಣಾ...

ವಿಷ ಕುಡಿಯೋ ಮುನ್ನ ತನಗಾದ ಅನ್ಯಾಯ ಹೇಳಿ ವಿಡಿಯೋ ಮಾಡ್ದ!

1 year ago

ದಾವಣಗೆರೆ: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ಸಂಬಂಧಿಯೇ ವಂಚಿಸಿದ ಕಾರಣ ಬೇಸತ್ತ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ. ನಾಗಭೂಷಣ್ ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ. ಆತ್ಮಹತ್ಯೆ ಯತ್ನಕ್ಕೂ ಮುನ್ನ ತನಗಾದ ಅನ್ಯಾಯದ...

ಅಯ್ಯೋ.. ಬಿಟ್ ಬಿಡ್ರೋ.. ನಾನು ಸಾಯ್ತಿನಿ -ಮೂರನೇ ಬಾರಿಗೆ ಕಾಳಿ ನದಿಗೆ ಹಾರಿದ ವ್ಯಕ್ತಿ

2 years ago

ಕಾರವಾರ: ಕೌಟುಂಬಿಕ ಕಲಹದಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬ ಮೂರನೇ ಬಾರಿ ಕಾಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಸದಾಶಿವ ಗಡದಲ್ಲಿ ನಡೆದಿದೆ. ಧಾರವಾಡ ಮೂಲದ ಶಂಕರ್ ಬಂಜಾರ ಎಂಬವರೇ ಮತ್ತೆ ಆತ್ಮಹತ್ಯೆಗೆ ಯತ್ನಿಸಿದ...