Friday, 19th July 2019

Recent News

2 years ago

ಗಂಡನ ಚಿತ್ರಹಿಂಸೆಯಿಂದ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ

ಕಾರವಾರ: ಗಂಡನ ಚಿತ್ರಹಿಂಸೆಯಿಂದ ನೊಂದು ಇಂದು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಮಹಿಳೆಯನ್ನು ಸ್ಥಳೀಯರ ರಕ್ಷಣೆ ಮಾಡಿದ್ದಾರೆ. ನಗರದ ಮಾಜಾಳಿಯ ಬಾವಳಾದ ನಿವಾಸಿ ಸರಿತಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕಾರವಾರ ನಗರದ ದಿವೇಕರ್ ಕಾಲೇಜು ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಗುರುವಾರ ಸರಿತಾ ಪತಿ ಏಕನಾಥ್ ಕೋಬ್ರೇಕರ್ ತನ್ನ ಪತ್ನಿಯ ಮೇಲೆ ಮನಸ್ಸೋ ಇಚ್ಚೇ ಥಳಿಸಿದ್ದಾನೆ. ಇಷ್ಟೇ ಅಲ್ಲದೇ ಸಿಗೆರೇಟ್‍ನಿಂದ ಕೈಯನ್ನು ಸುಟ್ಟು ಮನೆಯಿಂದ ಹೊರಹಾಕಿದ್ದಾನೆ. ಇದರಿಂದ ಸರಿತಾ ಅವರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು […]

2 years ago

ವರ್ಗಾವಣೆ ಮಾಡಿದ್ದಕ್ಕೆ ಮನನೊಂದು ಪೇದೆ ಆತ್ಮಹತ್ಯೆಗೆ ಯತ್ನ

ಕಲಬುರಗಿ: ವರ್ಗಾವಣೆ ಮಾಡಿದ್ದಕ್ಕೆ ಮನನೊಂದು ಪೇದೆ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಕಲಬುರಗಿ ಹೊರವಲಯದ ಸರಸ್ವತಿಪುರಂ ಬಡಾವಣೆಯಲ್ಲಿ ನಡೆದಿದೆ. ಕಲಬುರಗಿ ವಿವಿ ಠಾಣೆಯ ಪೇದೆ ಸಂತೋಷ್ ಚವ್ಹಾನ್ ಆತ್ಮಹತ್ಯೆಗೆ ಯತ್ನಿಸಿದ ಪೇದೆ. ಸಂತೋಷ್ ಅವರ ಮೇಲೆ ಮಟ್ಕಾ ದಂಧೆಯಲ್ಲಿ ಹಫ್ತಾ ವಸೂಲಿ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾ  ಪೊಲೀಸ್ ವರಿಷ್ಟಾಧಿಕಾರಿ ಸಂತೋಷ್ ಅವರನ್ನು...

ಪತಿ ಗಂಡಸಲ್ಲ ಎಂದ ಪತ್ನಿ: ಸಾಯಲು ನೀರಿನ ಟ್ಯಾಂಕರ್ ಹತ್ತಿದ ಪತಿರಾಯ

2 years ago

ಮೈಸೂರು: ನನ್ನ ಪತಿ ಗಂಡಸಲ್ಲ ಎಂದು ಹೆಂಡತಿ ಆರೋಪ ಮಾಡಿದಕ್ಕೆ ಮನನೊಂದ ಪತಿರಾಯ ಸಾಯಲು ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ನೀರಿನ ಟ್ಯಾಂಕರ್ ಹತ್ತಿದ್ದಾರೆ. ಅರುಣ್ ಕುಮಾರ್ ನೀರಿನ ಟ್ಯಾಂಕ್ ಏರಿದ ವ್ಯಕ್ತಿ. ಅರುಣ್ ಕುಮಾರ್ ನಗರದ ಗಾಯತ್ರಿಪುರಂ ನಿವಾಸಿ....