Saturday, 14th December 2019

3 years ago

ಚಪ್ಪರದ ದಿನವೇ ವರ ಶವವಾಗಿ ಪತ್ತೆ

ಕೋಲಾರ: ಚಪ್ಪರದ ದಿನವೇ ವರನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಬಂಗಾರಪೇಟೆ ತಾಲೂಕು ಮರಲಹಳ್ಳಿ ರೈಲ್ವೇ ಟ್ರ್ಯಾಕ್ ಬಳಿ ಶವ ಪತ್ತೆಯಾಗಿದೆ. ಮಾಲೂರು ತಾಲೂಕು ಜಂಗಾನಹಳ್ಳಿಯಲ್ಲಿ ನಾರಾಯಣಸ್ವಾಮಿ (28) ಮೃತದೇಹ ಪತ್ತೆಯಾಗಿದೆ. ಬಂಗಾರಪೇಟೆ ಪಟ್ಟಣದ ಎಸ್.ಎನ್.ಆರ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ಆರತಕ್ಷತೆ, ನಾಳೆ ಬೆಳಗ್ಗೆ ಮದುವೆ ನಡೆಯಬೇಕಿತ್ತು. ಶನಿವಾರ ರಾತ್ರಿ ಫೋನ್ ಬಂದಿದೆ ಎಂದು ಮನೆಯಿಂದ ಹೊರ ಹೋಗಿದ್ದ ನಾರಾಯಣಸ್ವಾಮಿಯ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಯಾರೋ ಕೊಲೆ ಮಾಡಿ ರೈಲ್ವೇ ಟ್ರ್ಯಾಕ್‍ನಲ್ಲಿ ಬಿಸಾಡಿರುವುದಾಗಿ ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. […]

3 years ago

ಅಳಿಯನ ಪ್ರಾಣವನ್ನು ಮಾವ ತೆಗೆದ್ರೆ, ತನ್ನ ಪ್ರಾಣವನ್ನೇ ತಾನೇ ತೆಗೆದ್ಳು ಮಗಳು: ಇದು ಫಿಲ್ಮಿ ಸ್ಟೈಲ್ ಟ್ರಾಜಿಡಿ ಕಥೆ

ಹೈದರಾಬಾದ್: ಸಿನಿಮೀಯ ಕಥೆಯಂತೆ ಮೇಲ್ಜಾತಿ -ಕೆಳಜಾತಿ ಗಲಾಟೆಯಲ್ಲಿ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ ಅಳಿಯನ್ನು ಮಾವ ಕೊಲೆ ಮಾಡಿ ಸುಟ್ಟು ಹಾಕಿದ್ದರೆ, ಆಳಿಯನನ್ನು ಕೊಲೆ ಮಾಡಿ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ಬೀಗುತ್ತಿದ್ದ ತಂದೆಗೆ ಮಗಳು ನೇಣಿಗೆ ಶರಣಾಗುವ ಮೂಲಕ ಶಾಕ್ ನೀಡಿದ್ದಾಳೆ. ನರೇಶ್(23) ಮಾವನಿಂದಲೇ ಕೊಲೆಯಾದರೆ, ಪತಿ ನಾಪತ್ತೆಯಾಗಿದ್ದನ್ನು ಕಂಡು ಸ್ವಾತಿ(23) ತನ್ನ ಮನೆಯಲ್ಲೇ ನೇಣು...

ಮದುವೆಯಾದ ಮೂರೇ ದಿನಕ್ಕೆ ಆತ್ಮಹತ್ಯೆ ಶರಣಾದ ನವದಂಪತಿ

3 years ago

ದಾವಣಗೆರೆ: ಮೂರು ದಿನಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ತಾಲೂಕಿನ ಗುಡಾಳು ಗ್ರಾಮದಲ್ಲಿ ನಡೆದಿದೆ. ನಟರಾಜ್(40) ಮತ್ತು ಪಲ್ಲವಿ (24) ಆತ್ನಹತ್ಯೆಗೆ ಶರಣಾದ ದಂಪತಿ. ಈ ಇಬ್ಬರೂ ಮೂರು ದಿನಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ನಟರಾಜ್‍ಗೆ...

ಲವ್ವರ್ ಬಿಟ್ಟು ಆತನ ಸ್ನೇಹಿತನ ಜೊತೆ ಲವ್: ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ

3 years ago

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ನಗರದಲ್ಲಿ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋರಮಂಗಲದಲ್ಲಿರುವ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ ಹೆಬ್ಬಾಳದ ಸ್ನೇಹಿತನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಉತ್ತರ ಕನ್ನಡ ಮೂಲದ ಸುನೀಲ್ ಕುಮಾರ್ ಕಳೆದ 1 ವರ್ಷದಿಂದ ಕೋಲ್ಕತ್ತ ಮೂಲದ...

ಬಾಯ್ ಫ್ರೆಂಡ್ ಮೀಟ್ ಆಗದ್ದಕ್ಕೆ 4ನೇ ಫ್ಲೋರ್‍ನಿಂದ ಹಾರಿ ಟೆಕ್ಕಿ ಆತ್ಮಹತ್ಯೆ

3 years ago

ಪುಣೆ: 23 ವರ್ಷದ ಟೆಕ್ಕಿಯೊಬ್ಬರು ತನ್ನ ಬಾಯ್ ಫ್ರೆಂಡ್ ಬಂದು ಭೇಟಿಯಾಗಿಲ್ಲ ಎಂದು ನಾಲ್ಕನೇಯ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೊಂಡ್ವಾ ಬುದ್ರಕ್‍ನ ಶಾಂತಿನಗರದ ಸೊಸೈಟಿಯಲ್ಲಿ ನಡೆದಿದೆ. ಜುಹಿ ನಿತಿನ್ ಗಾಂಧಿ (23) ಆತ್ಮಹತ್ಯೆಗೆ ಶರಣಾದ ಯುವತಿ. ಜುಹಿ...

ವಿಡಿಯೋ: ಹೈ ಸ್ಪೀಡ್ ರೈಲು ಬರುವಾಗ ಟ್ರ್ಯಾಕ್ ಮೇಲೆ ಹಾರಲೆತ್ನಿಸಿದ ಯುವತಿಯನ್ನ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ!

3 years ago

ಬೀಜಿಂಗ್: ರೈಲು ಬರುತ್ತಿದ್ದ ವೇಳೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನ ನಿಲ್ದಾಣದಲ್ಲಿದ್ದ ವ್ಯಕ್ತಿಯೊಬ್ಬರು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಚೀನಾದಲ್ಲಿ ಈ ಘಟನೆ ನಡೆದಿದ್ದು, ರೈಲು ನಿಲ್ದಾಣದ ಸಿಸಿಟಿವಿ ಕ್ಯಾಮೆರಾದಲ್ಲಿ ಇದರ ದೃಶ್ಯಾವಳಿ...

ಮತ್ತೆ ಮರ್ಯಾದಾ ಹತ್ಯೆಗೆ ಸುದ್ದಿಯಾದ ಮಂಡ್ಯ – ಯುವತಿ ಸಾವು, ಪ್ರಿಯತಮ ಆಸ್ಪತ್ರೆ ಪಾಲು

3 years ago

ಮಂಡ್ಯ: ಬೇರೊಬ್ಬನ ಜೊತೆ ಮದುವೆ ಮಾಡಲು ವರ ನೋಡಿದ್ದ ವಿಚಾರ ತಿಳಿದ ಯುವತಿ ಪ್ರಿಯಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇತ್ತ ಯುವತಿ ಕೂಡ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ. ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿ ಹೆಚ್.ಕ್ಯಾತನಹಳ್ಳಿಯ ಯದುಕುಮಾರ್...

ಪತ್ನಿ ನೇಣಿಗೆ ಶರಣಾಗಿದ್ದಕ್ಕೆ ಪತಿ, ಮಗ ಸಾವನ್ನಪ್ಪಿದ್ದಕ್ಕೆ ತಂದೆ: ಭಾಗಮಂಡಲದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

3 years ago

ಕೊಡಗು: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ನಡೆದಿದೆ. ಅಪ್ಪ, ಮಗ ಹಾಗೂ ಸೊಸೆ ಮಂಗಳವಾರ ಸಂಜೆ ಮನೆಯೊಳಗೆ ನೇಣಿಗೆ ಶರಣಾಗಿದ್ದಾರೆ. ಮಂಜುಳಾ(28), ಪ್ರದೀಪ್(32) ಹಾಗು ಗೋಪಾಲ್(64) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು....