Wednesday, 11th December 2019

2 months ago

ಇಬ್ಬರು ಮಕ್ಕಳಿಗೆ ನೇಣುಹಾಕಿ, ದಂಪತಿ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸರಗೊಂಡ ದಂಪತಿ ತಮ್ಮ ಇಬ್ಬರು ಮಕ್ಕಳಿಗೆ ನೇಣು ಬಿಗಿದು, ಬಳಿಕ ತಾವು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಕೈತನಾಳ ಹೊಸುರು ಗ್ರಾಮದಲ್ಲಿ ನಡೆದಿದೆ. ಭೀಮಮಪ್ಪಾ ಚೂನಪ್ಪಗೋಳ (35) ಮಂಜುಳಾ (30) ಹಾಗೂ ಅವರ ಮಕ್ಕಳಾದ 8 ವರ್ಷದ ಪ್ರದೀಪ, 6 ವರ್ಷದ ಮೌನೇಶ ಸಾವನ್ನಪಿದ್ದಾರೆ. ಈ ನಾಲ್ವರ ಏಕಾಏಕಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳೀಯರು ನೀಡಿದ ಮಾಹಿತಿ ಅನ್ವಯ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಈ […]

2 months ago

ಅಪಾರ್ಟ್‌ಮೆಂಟ್‌ನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ

ಹೈದರಾಬಾದ್: ಅಪಾರ್ಟ್‌ಮೆಂಟ್‌ನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಆಂಧ್ರಪ್ರದೇಶದ ಹೈದರಾಬಾದ್‍ನ ಗಚಿಬೌಲಿಯಲ್ಲಿ ನಡೆದಿದೆ. ರಘುರಾಮ್(35) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ರಘುರಾಮ್ ಇನ್ಫೋಸಿಸ್‍ನಲ್ಲಿ ಕೆಲಸ ಮಾಡುತ್ತಿದ್ದು, ಅವರ ಪತ್ನಿ ಶ್ರೀದೇವಿ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಶ್ರೀದೇವಿ ಜೊತೆ ಕೆಲಸದಿಂದ ಹೊರಬರುತ್ತಿದ್ದಂತೆ ರಘುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ ರಘುರಾಮ್ ಬೈಪೋಲಾರ್ ಡಿಸಾರ್ಡರ್...

ಒಂದೇ ಸೀರೆಗೆ ನೇಣು ಬಿಗಿದು ದಂಪತಿ ಆತ್ಮಹತ್ಯೆ

2 months ago

ಶಿವಮೊಗ್ಗ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಆಗರದಳ್ಳಿ ಕ್ಯಾಂಪಿನಲ್ಲಿ ನಡೆದಿದೆ. ಸಂತೋಷ್ (32) ಹಾಗೂ ಪಾರ್ವತಿ (27) ಮೃತ ದಂಪತಿ. ಭಾನುವಾರ ಭೂಮಿ ಹುಣ್ಣಿಮೆ ಹಬ್ಬ ಇದ್ದಿದ್ದರಿಂದ ಮನೆಯವರಿಗೆಲ್ಲ...

ಪರಮೇಶ್ವರ್ ಪಿಎ ರಮೇಶ್ ವಿಚಾರಣೆ ನಡೆಸಿಲ್ಲ: ಐಟಿ ಸ್ಪಷ್ಟನೆ

2 months ago

ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಬಗ್ಗೆ ಸ್ಪಷ್ಟನೆ ನೀಡಿರುವ ಐಟಿ ಇಲಾಖೆ, ರಮೇಶ್ ಅವರನ್ನು ಯಾವುದೇ ವಿಚಾರಣೆಗೆ ಒಳಪಡಿಸಿಲ್ಲ ಎಂದು ತಿಳಿಸಿದೆ. ಪ್ರಕರಣದ ಸಂಬಂಧ ಐಟಿ ಇಲಾಖೆಯಿಂದ ಮಾಧ್ಯಮಗಳಿಗೆ ಸ್ಪಷ್ಟನೆ ಲಭಿಸಿದ್ದು, ಮೃತ ರಮೇಶ್...

ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆಗೆ ಐಟಿ ಅಧಿಕಾರಿಗಳೇ ಹೊಣೆ: ಸಿದ್ದರಾಮಯ್ಯ

2 months ago

ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ಎನ್ನಲಾಗಿದ್ದು, ಇದು ನಿಜವಾದರೆ ಅವರ ಆತ್ಮಹತ್ಯೆಗೆ ಐಟಿ ಅಧಿಕಾರಿಗಳೇ ಹೊಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಶಾಸಕರೊಂದಿಗೆ ನಡೆದ ಸಭೆಯ...

ಪರಮೇಶ್ವರ್ ಪಿಎ ಆತ್ಮಹತ್ಯೆಗೆ ಶರಣು

2 months ago

ಬೆಂಗಳೂರು: ಐಟಿ ವಿಚಾರಣೆ ಎದುರಿಸುವುದಕ್ಕೆ ಆಗಲ್ಲ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ಮಾಜಿ ಡಿಸಿಎಂ ಪರಮೇಶ್ವರ್ ಅವರ ಪಿಎ ರಮೇಶ್ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಮೇಶ್ 6 ವರ್ಷದಿಂದ ಪರಮೇಶ್ವರ್ ಬಳಿ ಟೈಪಿಸ್ಟ್ ಆಗಿ ಕೆಲಸ...

ಬುದ್ಧಿ ಮಾತು ಹೇಳಿದ್ದೇ ತಪ್ಪಾಯ್ತು- ನೇಣಿಗೆ ಕೊರಳೊಡ್ಡಿದ ಯುವಕ

2 months ago

ಬೀದರ್: ಮನೆಗೆ ತಡವಾಗಿ ಬಂದ ಮಗನಿಗೆ ಪೋಷಕರು ಬುದ್ಧಿ ಮಾತು ಹೇಳಿದ್ದು, ಇದರಿಂದ ಮನನೊಂದ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನ ವಿದ್ಯಾನಗರದಲ್ಲಿ ನಡೆಸಿದೆ. 21 ವರ್ಷದ ಅಜಯ್ ಗಾಯಕವಾಡ್ ಆತ್ಮಹತ್ಯೆಗೆ ಶರಣಾಗಿದ್ದ ಯುವಕನಾಗಿದ್ದು, ಖಾಸಗಿ ಕಾಲೇಜಿನಲ್ಲಿ...

ಕೆಲಸದಿಂದ ಏಕಾಏಕಿ ತೆಗೆದಿದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಯತ್ನ

2 months ago

ಚಾಮರಾಜನಗರ: ಹಿರಿಯ ಅಧಿಕಾರಿಗಳು ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು ಹೊರಗುತ್ತಿಗೆ ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಸಿಡಿಪಿಒ ಕಚೇರಿಯಲ್ಲಿ ನಡೆದಿದೆ. ಹೊರಗುತ್ತಿಗೆ ನೌಕರ ಮೋಹನ್ ಕುಮಾರ್ (42) ಆತ್ಮಹತ್ಯೆಗೆ ಯತ್ನಿಸಿದ ನೌಕರ. ಮೋಹನ್ ಕುಮಾರ್ ಸಿಡಿಪಿಒ ಕಚೇರಿಯಲ್ಲಿ 3...