Saturday, 25th May 2019

Recent News

2 months ago

ಪ್ರತಿ ದಿನ ಬರೋಬ್ಬರಿ 20 ಕೋಟಿ ಗಳಿಸುತ್ತೆ ಪಬ್‍ಜಿ!

ನವದೆಹಲಿ: ಸದ್ಯ ಎಲ್ಲಡೆ ಸುದ್ದಿಯಲ್ಲಿರುವ ಹೆಸರಾಂತ ಗೇಮ್ ಪಬ್‍ಜಿ, ಈ ಯುದ್ಧಭೂಮಿಯ ಗೇಮ್ ಕಂಡುಹಿಡಿದಿರುವ ಕಂಪನಿ ದಿನಕ್ಕೆ ಬರೋಬ್ಬರಿ 20 ಕೋಟಿ ರೂ. ಲಾಭ ಪಡೆಯುತ್ತಿದೆ ಎಂದು ಸೂಪರ್ ಡಾಟಾ ತಿಳಿಸಿದೆ. ಹೌದು, ಇತ್ತೀಚಿಗೆ ಯುವ ಪೀಳಿಗೆಯವರಲ್ಲಿ ಸಖತ್ ಕ್ರೇಜ್ ಹುಟ್ಟಿಸಿರೋ ಗೇಮ್ ಅಂದ್ರೆ ಪಬ್‍ಜಿ. ಈ ಗೇಮ್ ಆಡುವವರು ಎಷ್ಟು ಲಾಭ ಪಡೆದಿದ್ದಾರೋ ಗೊತ್ತಿಲ್ಲ. ಆದ್ರೆ ಯುವ ಪೀಳಿಗೆ ಪ್ರತಿದಿನ ಈ ಗೇಮ್ ಆಡುತ್ತಿರುವುದರಿಂದ ಕಂಪನಿಗೆ ಮಾತ್ರ ಸಖತ್ತಾಗಿ ಲಾಭವಾಗುತ್ತಿದೆ. ಎಲ್ಲೆಡೆ ಪಬ್‍ಜಿ ಗೇಮ್ ಮೂಡಿಸಿರುವ […]

4 months ago

ಆರ್ಥಿಕ ದಿವಾಳಿ ಸರಿದೂಗಿಸಲು ಕತ್ತೆಗಳ ಮೊರೆ ಹೋದ ಪಾಕಿಸ್ತಾನ

ಸಾಂದರ್ಭಿಕ ಚಿತ್ರ ಇಸ್ಲಾಮಾಬಾದ್: ವಿಶ್ವದಲ್ಲೇ ಅತಿ ಹೆಚ್ಚು ಕತ್ತೆಗಳನ್ನು ಹೊಂದಿರುವ 3ನೇ ರಾಷ್ಟ್ರ ಎಂಬ ಹೆಗ್ಗಳಿಕೆ ಗಳಿಸಿರುವ ಪಾಕಿಸ್ತಾನ, ಸದ್ಯ ತನ್ನ ಆರ್ಥಿಕ ದಿವಾಳಿತನವನ್ನ ಸರಿದೂಗಿಸಲು ಕತ್ತೆಗಳ ಮಾರಾಟಕ್ಕೆ ಮುಂದಾಗಿದೆ. ಈ ಕುರಿತು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದ್ದು, ಕತ್ತೆಗಳನ್ನು ಚೀನಾ ದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮಾಡುವ ಮೂಲಕ ಮಿಲಿಯನ್ ಗಟ್ಟಲೇ ಆದಾಯ ಪಡೆಯುವ...

ಶಬರಿಮಲೆ ಪ್ರತಿಭಟನೆಯಿಂದ ಹುಂಡಿ ಆದಾಯಕ್ಕೆ ಭಾರೀ ಹೊಡೆತ: ಕಳೆದ ವರ್ಷ ಎಷ್ಟು? ಈ ಬಾರಿ ಎಷ್ಟು ಸಂಗ್ರಹವಾಗಿದೆ?

7 months ago

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ನಡೆಸಿದ್ದ ಪ್ರತಿಭಟನೆ ಈಗ ದೇವಾಲಯದ ಆದಾಯದ ಮೇಲೆ ಪರಿಣಾಮ ಬೀರಿದೆ. ಹೌದು, ಶಬರಿಮಲೆ ದೇಗುಲಕ್ಕೆ ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಪ್ರವೇಶ ಕಲ್ಪಿಸಿತ್ತು. ಸುಪ್ರಿಂ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಭಕ್ತರು ಮಹಿಳೆಯರನ್ನು ಯಾವುದೇ ಕಾರಣಕ್ಕೂ...

ಆದಾಯದಲ್ಲಿ ದಾಖಲೆ ಬರೆದ ಸಾರಿಗೆ ಇಲಾಖೆ: ಯಾವ ವರ್ಷ ಎಷ್ಟೆಷ್ಟು ಆದಾಯ ಸಂಗ್ರಹ?

8 months ago

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು 2017-18ರ ಸಾಲಿನಲ್ಲಿ ದಾಖಲೆ ಪ್ರಮಾಣದ ಆದಾಯ ಸಂಗ್ರಹಿಸಿ ಇತಿಹಾಸ ಸೃಷ್ಟಿಸಿದೆ. ಹೌದು, 2017-18 ರ ಸಾಲಿನಲ್ಲಿ ಸಾರಿಗೆ ಇಲಾಖೆಯು ಒಟ್ಟಾರೆ 5,954 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುವ ಮೂಲಕ ವಾರ್ಷಿಕ ಗುರಿಗಿಂತ ಶೇ.7ರಷ್ಟು ಹೆಚ್ಚಿನ...

ವಾಟ್ಸಪ್ ಯೂ ಟರ್ನ್ – ಇನ್ನು ಮುಂದೆ ಬರುತ್ತೆ ಜಾಹೀರಾತು!

8 months ago

ಕ್ಯಾಲಿಫೋರ್ನಿಯಾ: ಯಾವುದೇ ಕಾರಣಕ್ಕೂ ಜಾಹೀರಾತು ಪ್ರಕಟಿಸುವುದಿಲ್ಲ ಎಂದು ಹೇಳಿದ್ದ ವಾಟ್ಸಪ್ ಈಗ ತನ್ನ ಈ ನಿರ್ಧಾರದಲ್ಲಿ ಯೂ ಟರ್ನ್ ಹೊಡೆಯುವ ಸಾಧ್ಯತೆಯಿದೆ. ಹೌದು, ಫೇಸ್ ಬುಕ್ ಮಾಲೀಕತ್ವದ ವಾಟ್ಸಪ್ ನಲ್ಲಿ ಇನ್ನು ಮುಂದೆ ಜಾಹೀರಾತು ಪ್ರಕಟಗೊಳ್ಳಲಿದೆ. ಪ್ರಸ್ತುತ ವಾಟ್ಸಪ್ ಬಳಕೆದಾರರ ಪೈಕಿ...

ಬಜೆಟ್ ನಂತ್ರ ಪೆಟ್ರೋಲ್, ಡೀಸೆಲ್ ಆದಾಯ ಭಾರೀ ಕುಸಿತ!

9 months ago

ಬೆಂಗಳೂರು: ದಿನೇ ದಿನೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದರೆ ಆಶ್ಚರ್ಯಕರ ರೀತಿಯಲ್ಲಿ ಇದರಿಂದ ಕರ್ನಾಟಕ ಸರ್ಕಾರಕ್ಕೆ ಬರುತ್ತಿರುವ ಆದಾಯದಲ್ಲಿ ಭಾರೀ ಕುಸಿತವಾಗುತ್ತಿದೆ. ಹೌದು. ಕರ್ನಾಟಕ ರಾಜ್ಯ ವಾಣಿಜ್ಯ ತೆರಿಗೆಗಳ ಇಲಾಖೆಯ ಮಾಹಿತಿ ಪ್ರಕಾರ ಬಜೆಟ್ ನಂತರದ ದಿನಗಳಲ್ಲಿ ಗಣನೀಯ ಪ್ರಮಾಣದಲ್ಲಿ ತೈಲದಿಂದ...

ಸರ್ಕಾರಿ ನೌಕರರಿಗೆ ನೀಡ್ತಿದ್ದ ಬಿಎಂಟಿಸಿ ರಿಯಾಯಿತಿ ಬಸ್ ಪಾಸ್ ರದ್ದು

11 months ago

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಭಾರೀ ನಷ್ಟಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ನೀಡುತ್ತಿದ್ದ ರಿಯಾಯಿತಿ ಬಸ್ ಪಾಸ್ ರದ್ದಾಗಿದೆ. ಆರ್ಥಿಕ ಹೊರೆಯಿಂದ ಕಂಗಾಲಾಗಿರುವ ಬಿಎಂಟಿಸಿಯಿಂದ ನಷ್ಟ ಕಡಿಮೆ ಮಾಡಲು ರಿಯಾಯಿತಿ ಪಾಸ್ ಅನ್ನು ರದ್ದುಗೊಳಿಸಿದೆ. ಈ ಸಂಬಂಧ ಅಧಿಕೃತ...

ಐಟಿ ದಾಳಿ ವೇಳೆ ಸಿಎಂ ಆಪ್ತನ ಮನೆಯಲ್ಲಿ ಸಿಕ್ತು ಕೋಟಿ ಕೋಟಿ ಹಣ!

1 year ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಮಹಾದೇವಪ್ಪ ಆಪ್ತ ಗುತ್ತಿಗೆದಾರ ಮರಿಸ್ವಾಮಿ ಮನೆಯಲ್ಲಿ ಕೋಟಿ ಕೋಟಿ ರೂ. ನಗದು ಹಣ ಪತ್ತೆಯಾಗಿದೆ. ಖಚಿತ ಮಾಹಿತಿಯ ಮೇರೆಗೆ ಆದಾಯ ತೆರಿಗೆಯ ಇಲಾಖೆಯ ಅಧಿಕಾರಿಗಳು ಕೆಲ ದಿನಗಳ ಹಿಂದೆ 10 ಮಂದಿ ಪಿಡಬ್ಲ್ಯೂಡಿ...