Friday, 22nd November 2019

Recent News

6 months ago

ವಿಚಾರಣೆಗೆ ಹಾಜರಾಗಿ – ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬುಗೆ ಪೊಲೀಸ್ ನೋಟಿಸ್

ಬೆಂಗಳೂರು: ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ಕ್ಯಾರೆ ಅನ್ನದ ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬು ಕುಟುಂಬದ ಸದಸ್ಯರು ವಿಚಾರಣೆಗೆ ಹಾಜರಾಗುವಂತೆ ಸದಾಶಿವನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಾಡಿಗೆ ಕಟ್ಟದೇ ಮನೆಯ ಮಾಲೀಕ ಜಿ.ಆರ್.ಪ್ರಸನ್ನ ಜೊತೆ ಜಗಳ ಮಾಡಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ ರಾಜೇಂದ್ರ ಸಿಂಗ್ ಬಾಬು ಮೇಲಿದೆ. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು 12 ದಿನಗಳಿಂದ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಪೊಲೀಸ್ ಸೂಚನೆಗೆ ರಾಜೇಂದ್ರ ಸಿಂಗ್ ಬಾಬು ಕುಟುಂಬ, ನಾವು […]

7 months ago

ನಟ ಆದಿತ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ಮನೆ ಬಾಡಿಗೆ ನೀಡದೇ ಮಾಲೀಕನ ಜೊತೆ ಗಲಾಟೆ ಮಾಡಿದ್ದಕ್ಕೆ ಸ್ಯಾಂಡಲ್‍ವುಡ್ ನಟ ಆದಿತ್ಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟ ಆದಿತ್ಯ, ಸದಾಶಿವನಗರದ ಆರ್‍ಎಂವಿ ಎಕ್ಷಟೆನ್ಷನ್‍ನಲ್ಲಿರುವ ಪ್ರಸನ್ನ ಅವರ ಬಾಡಿಗೆ ಮನೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಆದರೆ ಕಳೆದ ಏಳು ತಿಂಗಳಿಂದ ಬಾಡಿಗೆ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿದಕ್ಕೆ ಮನೆ ಮಾಲೀಕರಾದ ಪ್ರಸನ್ನ...

ಶಶಿಕುಮಾರ್ ಮಗನ ಚಿತ್ರಕ್ಕೆ ಅಪೂರ್ವ ನಾಯಕಿ!

1 year ago

– ಮುದ್ದಾದ ಲವ್ ಸ್ಟೋರಿಯಲ್ಲೀಕೆ ಹಳ್ಳಿ ಹುಡುಗಿಯಂತೆ! ಬೆಂಗಳೂರು: 90ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಮಿಂಚಿದ್ದವರು ಶಶಿ ಕುಮಾರ್. ಆ ನಂತರದಲ್ಲಿ ಅಪಘಾತದ ಆಘಾತದಿಂದ ಚಿತ್ರರಂಗದಿಂದ ದೂರಾಗಿದ್ದ ಶಶಿಕುಮಾರ್ ಅವರನ್ನು ಪ್ರೇಕ್ಷಕರೆಲ್ಲರೂ ಮಿಸ್ ಮಾಡಿಕೊಳ್ಳುತ್ತಲೇ ಇದ್ದಾರೆ. ಹೀಗಿರುವಾಗಲೇ ಅವರ...

ಒಟ್ಟಾಗಿ ಸಂಭ್ರಮಿಸಿದ ದರ್ಶನ್, ಆದಿತ್ಯ, ರಾಗಿಣಿ

2 years ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಗಿಣಿ ದ್ವಿವೇದಿ ಇತರೆ ಸ್ಯಾಂಡಲ್ ವುಡ್ ನಟರು ಒಟ್ಟಾಗಿ ಸೇರಿ ನಟ ಆದಿತ್ಯ ಸಿಂಗ್ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇತ್ತೀಚೆಗಷ್ಟೆ ಆದಿತ್ಯ ಅವರು ತಮ್ಮ 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆದಿತ್ಯ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾರಂಗದ...