1 month ago

ನಿರ್ಭಯಾ ಅತ್ಯಾಚಾರ ಪ್ರಕರಣ – ಇಂದು ಸುಪ್ರೀಂಕೋರ್ಟ್‌ನಿಂದ ಮಹತ್ವದ ಆದೇಶ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯನ್ನು ಬೆಚ್ಚಿ ಬಿಳಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣ ಸಂಬಂಧ ಇಂದು ಸುಪ್ರೀಂಕೋರ್ಟ್ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾ.ಎಸ್.ಎ ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಮಧ್ಯಾಹ್ನ ಎರಡು ಗಂಟೆಗೆ ವಿಚಾರಣೆ ನಡೆಸಲಿದ್ದು, ತೀರ್ಪು ಪರಿಶೀಲಿಸುವ ಬಗ್ಗೆ ತಿರ್ಮಾನ ತೆಗೆದುಕೊಳ್ಳಲಿದೆ. ದಿಶಾ ಅತ್ಯಾಚಾರಿಗಳು ಎನ್‍ಕೌಂಟರ್ ಆದ ಬಳಿಕ ನಿರ್ಭಯಾ ಅತ್ಯಾಚಾರಿಗಳಿಗೆ ಶೀಘ್ರ ಗಲ್ಲು ಶಿಕ್ಷೆ […]

1 month ago

ಜನ ಎಣ್ಣೆ ಹಾಕುವುದನ್ನು ಕಡಿಮೆ ಮಾಡಿದ್ದೇಕೆ, ತನಿಖೆ ಮಾಡಿ: ಅಬಕಾರಿ ಆಯುಕ್ತರ ಆದೇಶ

ಬೆಂಗಳೂರು: ರಾಜ್ಯದ ಜನ ಎಣ್ಣೆ ಹಾಕುವುದನ್ನು ಯಾಕೆ ಕಡಿಮೆ ಮಾಡಿದ್ದಾರೆ. ತನಿಖೆ ಮಾಡಿ ಮೂರು ದಿನದೊಳಗೆ ವರದಿ ಕೊಡಬೇಕು ಎಂದು ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಬಿಯರ್ ಮಾರಾಟದ ಪ್ರಮಾಣ ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗಬೇಕು. ಆದರೆ ಈ ವರ್ಷ ಮಾರಾಟದ ಪ್ರಮಾಣದಲ್ಲಿ ಏರಿಕೆಯಾಗಿಲ್ಲ. ಇದ್ರಿಂದ ತಲೆಕೆಡಿಸಿಕೊಂಡ ಅಬಕಾರಿ ಆಯುಕ್ತರು ಜಂಟಿ ಆಯುಕ್ತರಿಗೆ ಮೂರು ದಿನದೊಳಗೆ...

ರಾಜ್ಯಪಾಲರ ಆದೇಶಕ್ಕೆ ಡೋಂಟ್ ಕೇರ್ – ರಾತ್ರೋ ರಾತ್ರಿ ಕಡತ ವಿಲೇವಾರಿ

6 months ago

– ಬಡ್ತಿ, ನೇಮಕಾತಿ, ವರ್ಗಾವಣೆಯಲ್ಲಿ ಸರ್ಕಾರ ಬ್ಯುಸಿ ಬೆಂಗಳೂರು: ರಾಜ್ಯಪಾಲರ ಆದೇಶಕ್ಕೂ ಡೋಂಟ್ ಕೇರ್ ಎನ್ನದ ಮೈತ್ರಿ ಸರ್ಕಾರದ ಸಿಎಂ ಮತ್ತು ಸಚಿವರು ರಾತ್ರೋ ರಾತ್ರಿ ಕಡತಗಳನ್ನು ವಿಲೇವಾರಿ ಮಾಡುತ್ತಿದ್ದಾರೆ. ಶಾಸಕರ ರಾಜೀನಾಮೆ ಪರ್ವದ ಹಿನ್ನೆಲೆ ಪತನದ ಹಾದಿಯಲ್ಲಿರುವ ಮೈತ್ರಿ ಸರ್ಕಾರ...

ಮಾಧ್ಯಮಗಳಿಗೆ ಮಾಹಿತಿ ನೀಡಿದ್ರೆ ಅಮಾನತು – ಪೊಲೀಸ್ ಇಲಾಖೆಯಲ್ಲಿ ಹೊಸ ಆರ್ಡರ್

7 months ago

ಮೈಸೂರು: ಮಾಧ್ಯಮಗಳಿಗೆ ಮಾಹಿತಿ ನೀಡಿದರೆ ಅಮಾನತು ಮಾಡುತ್ತೇವೆ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಕೆ.ಟಿ. ಬಾಲಕೃಷ್ಣ ಲಿಖಿತ ರೂಪದಲ್ಲಿ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಏನಿದೆ? ರಾಜ್ಯ ಸರ್ಕಾರದ ಮಾಧ್ಯಮ ನಿಮಯದ ಪ್ರಕಾರ ಎಸ್ಪಿ, ಪೊಲೀಸ್ ಆಯುಕ್ತರು ಮತ್ತು ವಲಯ ಐಜಿಪಿಯವರು ಅಥವಾ...

ಡೆಪ್ಯೂಟಿ ಕಮಿಶನರ್ ಆಗಿ ನೇಮಕ – ತಂದೆಗೆ ಮಗಳಿಂದ ಖಡಕ್ ಆದೇಶ

9 months ago

ಕೋಲ್ಕತ್ತಾ: ಮಂಗಳವಾರ ಐಎಸ್‍ಸಿ ಪಠ್ಯದ 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ದೇಶಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಂದು ದಿನದ ಮಟ್ಟಕ್ಕೆ ಡೆಪ್ಯೂಟಿ ಕಮಿಶನರ್ ಆಗಿ ತನ್ನ ತಂದೆಗೆ ಆರ್ಡರ್ ಮಾಡಿದ್ದಾಳೆ. ರಿಚ್ಚ ಸಿಂಗ್ ಜಿ.ಡಿ ಬಿರ್ಲಾ ಸೆಂಟರ್‍ನಲ್ಲಿ...

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ

9 months ago

ಬೆಂಗಳೂರು: ಶಿಕ್ಷಣ ಇಲಾಖೆ ಸ್ಕೂಲ್ ಬ್ಯಾಗ್‍ನ ತೂಕ ಇಳಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ. ಕೆಜಿ ಗಟ್ಟಲೆ ಸ್ಕೂಲ್ ಬ್ಯಾಗ್ ಹೊರುವುದರಿಂದ ಶಾಲಾ ಮಕ್ಕಳ ದೈಹಿಕ  ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. 1-10 ನೇ ತರಗತಿವರಗಿನ ಮಕ್ಕಳ ಬ್ಯಾಗ್...

ಶಾಸಕ ಡಾ.ಸುಧಾಕರ್‌ಗೆ ಮಣಿದ ಕಾಂಗ್ರೆಸ್!?

1 year ago

ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಡಾ.ಕೆ ಸುಧಾಕರ್ ಅವರ ಬೆಂಬಲಿಗರನ್ನು ಅಮಾನತ್ತು ಮಾಡಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತನ್ನ ಆದೇಶವನ್ನು ಹಿಂಪಡೆದಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜನವರಿ 8 ರಂದು ಶಾಸಕ ಸುಧಾಕರ್ ಬೆಂಬಲಿಗರನ್ನ ಅಮಾನತು ಮಾಡಿದ್ದ ಕೆಪಿಸಿಸಿ...

ಹೊಸ ವರ್ಷದಂದು ಪ್ರವಾಸಿ ತಾಣ ಮುತ್ತತ್ತಿಗೆ ನೋ ಎಂಟ್ರಿ

1 year ago

ಮಂಡ್ಯ: ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ...