Wednesday, 23rd October 2019

Recent News

9 months ago

ಚಿರಂಜೀವಿ ಸರ್ಜಾ ಜೊತೆ ಶೃತಿ ಹರಿಹರನ್ ನಟನೆ

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದ್ದು, ಈ ಪ್ರಕರಣದ ವಿಚಾರಣೆ ಕೋರ್ಟ್ ನಲ್ಲಿ ನಡೆಯುತ್ತಿದೆ. ಆದರೆ ಇದರ ಬೆನ್ನಲ್ಲೇ ಶ್ರುತಿ ಹರಿಹರನ್ ಸರ್ಜಾ ಕುಟುಂಬದ ಕುಡಿಯಾದ ಚಿರಂಜೀವಿ ಸರ್ಜಾ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಹೌದು.ಕೆ.ಎಂ.ಚೈತನ್ಯ ನಿರ್ದೇಶನದ ‘ಆದ್ಯ’ ಸಿನಿಮಾ ಕಾರಣಾಂತರದಿಂದ ನಿಂತು ಹೋಗಿತ್ತು. ತೆಲುಗಿನ ‘ಕ್ಷಣಂ’ ಸಿನಿಮಾವನ್ನೇ ಕನ್ನಡದಲ್ಲಿ ‘ಆದ್ಯ’ ಎಂದು ರೀಮೇಕ್ ಮಾಡಲಾಗುತ್ತಿದೆ. ಕಳೆದ ವರ್ಷವೇ ಈ ಸಿನಿಮಾಗೆ ನಟ ಚಿರಂಜೀವಿ ಸರ್ಜಾ ಮತ್ತು ಶ್ರುತಿ […]