ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಕಾ ಮತ್ತು ಮಗ ಆದ್ಯವೀರ್ ನ ಮುದ್ದಾದ ಫೋಟೋ ಹಾಕಿ ಶುಭಾಶಯ ಕೋರಿದ್ದಾರೆ. ಪ್ರುತನ ಜೊತೆ ಪತ್ನಿ ತ್ರಿಶಿಕಾ ಕುಮಾರಿ ಇರುವ ಫೋಟೋವನ್ನು ಪೋಸ್ಟ್...
ಮೈಸೂರು: ಐತಿಹಾಸಿಕ ಹಬ್ಬ ದಸರಾಗೆ ನಾಡಿನ ಜನತೆ ಸಿದ್ಧರಾಗುತ್ತಿದ್ದಾರೆ. ಇತ್ತ ಗಜಪಡೆಗಳು ಕೂಡ ಸಜ್ಜಾಗುತ್ತಿದ್ದು, ಯದುವಂಶದ ಆದ್ಯವೀರ್ ನರಸಿಂಹರಾಜ ಒಡೆಯರ್ ಕೂಡ ತನ್ನ ಮೊದಲ ದಸರಾ ಹಬ್ಬಕ್ಕೆ ತಯಾರಾಗುತ್ತಿದ್ದಾರೆ. ಆದ್ಯವೀರ್ ಡಿಸೆಂಬರ್ 6 2017ರಲ್ಲಿ ಜನಿಸಿದ್ದರು....
ಮೈಸೂರು: ಮೈಸೂರಿನ ರಾಜವಂಶಸ್ಥ ಯದುವೀರ್ ದಂಪತಿ ಕೆಲ ದಿನಗಳ ಹಿಂದೆ ಪುತ್ರನೊಂದಿಗೆ ಅರಮನೆಗೆ ಆಗಮಿಸಿದ್ದು, ಇಂದು ಚಾಮುಂಡಿ ಬೆಟ್ಟದಲ್ಲಿ ಶಾಸ್ತ್ರೋಕ್ತವಾಗಿ ತೊಟ್ಟಿಲು ಪೂಜೆ ನೆರವೇರಿದೆ. ಪುತ್ರನ ಜನನದ ನಂತರ ಯದುವೀರ್ ದಂಪತಿ ಚಾಮುಂಡಿ ದೇವಿಯ ದರ್ಶನ...
ಮೈಸೂರು: ಪುತ್ರ ಆದ್ಯವೀರ್ ಜೊತೆ ಮೈಸೂರು ಅರಮನೆಗೆ ಯದುವೀರ್ ದಂಪತಿ ಆಗಮಿಸಿದ್ದು, ತ್ರಿಷಿಕಾ ಹಾಗೂ ಯದುವೀರ್ ಅವರಿಗೆ ಆರತಿ ಬೆಳಗಿ ಸ್ವಾಗತ ಮಾಡಲಾಗಿದೆ. ಕಳೆದ ವಾರವಷ್ಟೆ ಬೆಂಗಳೂರು ಅರಮನೆಯಲ್ಲಿ ಯದುವೀರ್ ಪುತ್ರನಿಗೆ ನಾಮಕರಣ ಕಾರ್ಯಕ್ರಮ ನೆರವೇರಿತ್ತು....