Recent News

1 month ago

ಕಾಲ ಚಕ್ರ ಹೀಗೆ ಇರಲ್ಲ, ಬದಲಾಗುತ್ತೆ: ಸೋಮಶೇಖರ್ ರೆಡ್ಡಿ

-ಜನಾರ್ದನ ರೆಡ್ಡಿ ಇದ್ದಿದ್ರೆ ಶ್ರೀರಾಮುಲುಗೆ ಬಲ ಬರ್ತಿತ್ತು -ಈಗಲೂ ನಾವೇ ಸ್ಟ್ರಾಂಗ್ -ವಿಭಜನೆ ಬೇಡ, ಬಳ್ಳಾರಿ ಅಖಂಡವಾಗಿರಲಿ ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಕ್ರಿಯ ರಾಜಕಾರಣದಲ್ಲಿದಿದ್ರೆ ಸಚಿವ ಶ್ರೀರಾಮುಲುಗೆ ರಾಜಕೀಯದಲ್ಲಿ ಮತ್ತಷ್ಟು ಬಲ ಬರುತ್ತಿತ್ತು. ಇನ್ನೂ ಬೇಗ ಶ್ರೀರಾಮುಲು ಡಿಸಿಎಂ ಆಗುತ್ತಿದ್ದರು ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸೋಮಶೇಖರ್ ರೆಡ್ಡಿ, ಇಂದು ಜನಾರ್ದನ ರೆಡ್ಡಿ ನಮ್ಮ ಜೊತೆಯಲ್ಲಿದಿದ್ದರೆ ನಮಗೆ ಯಾವ ಹಿನ್ನಡೆ ಆಗುತ್ತಿರಲಿಲ್ಲ. ವಾಲ್ಮೀಕಿ ಸಮುದಾಯದ […]

1 month ago

‘ಕುಡಿದ ಮತ್ತಲ್ಲಿ ಹೊಡೆದಾಟ’- ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಬಿಡದಿ ರೆಸಾರ್ಟಿನಲ್ಲಿ ಬಾಟಲಿಯಿಂದ ಬಡಿದಾಡಿಕೊಂಡಿದ್ದ ಶಾಸಕ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್ ಪ್ರಕರಣದ ದೋಷಾರೋಪ ಪಟ್ಟಿಯನ್ನು ಬಿಡದಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಗಲಾಟೆ ಮಾಡುವ ಸಂದರ್ಭದಲ್ಲಿ ಇಬ್ಬರೂ ಕೂಡ ಮದ್ಯಪಾನ ಮಾಡಿದ್ದರು. ಅಲ್ಲದೆ ಮಾತಿನ ಚಕಮಕಿಯಿಂದ ಈ ಗಲಾಟೆ ಪ್ರಾರಂಭವಾಯಿತು. ಗಲಾಟೆಗೂ ಮುನ್ನ ಯಾವುದೇ ಸಂಚು ಮಾಡಿದ್ದಾಗಲಿ, ಹಲ್ಲೆ ಮಾಡುವ ಉದ್ದೇಶವಾಗಲಿ...

ಬಳ್ಳಾರಿ ಬಿಜೆಪಿಯಲ್ಲಿ ಹೆಚ್ಚಾದ ಒಳಬೇಗುದಿ – ಆನಂದ್ ಸಿಂಗ್ ಏಕಾಂಗಿ?

2 months ago

ಬಳ್ಳಾರಿ: ಬಿಜೆಪಿಯಲ್ಲಿರುವ ಆಂತರಿಕ ಕಲಹಗಳು ಬಳ್ಳಾರಿಯ ವಿಜಯನಗರ ಉಪಚುನಾವಣಾ ಕಣದ ಮೇಲೆ ಭಾರೀ ಪರಿಣಾಮ ಬೀರಿದಂತೆ ಕಾಣಿಸುತ್ತಿದೆ. ಬಿಜೆಪಿಯ ಒಳಬೇಗುದಿಗೆ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಬಳಲಿ ಬೆಂಡಾಗಿದ್ದಾರಾ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿಜಯನಗರದಲ್ಲಿ ಉಪಚುನಾವಣೆಗೆ ಇನ್ನೂ...

ಆನಂದ್ ಸಿಂಗ್ ರಾಜೀನಾಮೆ ನೀಡಲು ಮೋದಿ, ಶಾ ಕಾರಣ: ಹೆಚ್‍ಡಿಕೆ

2 months ago

ಬಳ್ಳಾರಿ: ಅನರ್ಹ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಲು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ನಾಯಕನಹಳ್ಳಿಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಈ ದೇಶವನ್ನು...

ಬಿಎಸ್‍ವೈಗೆ ತನ್ನ ಕೈಯಾರೆ ಶೂ ತಂದು ಕೊಟ್ಟ ಆನಂದ್ ಸಿಂಗ್

2 months ago

ಬಳ್ಳಾರಿ: ಪ್ರಚಾರಕ್ಕೆ ತೆರಳಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಶೂ ಹಾಕಲು ಸಹಾಯ ಮಾಡಿದ ಪ್ರಸಂಗ ಇಂದು ನಡೆಯಿತು. ಹೊಸಪೇಟೆಯಲ್ಲಿ ಬಿಜೆಪಿ ಮುಖಂಡ ಭರಮಲಿಂಗನಗೌಡ ನಿವಾಸಕ್ಕೆ ಬಿಎಸ್‍ವೈ ಭೇಟಿ ನೀಡಿದ್ದರು. ಮತ ಕೇಳಿದ ಬಳಿಕ...

ಉಪಸಮರದ ಗದ್ದಲದ ಮಧ್ಯೆ ಆನಂದ್ ಸಿಂಗ್ ಬೃಹತ್ ಬಂಗಲೆ ಗೃಹಪ್ರವೇಶ

2 months ago

ಬಳ್ಳಾರಿ: ವಿಜಯನಗರ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಸಖತ್ ಬ್ಯುಸಿ ಆಗಿದ್ದಾರೆ. ಆದರೆ ಈ ಮಧ್ಯೆಯೂ ಅದ್ಧೂರಿಯಾಗಿ ನಿರ್ಮಿಸಿದ ತಮ್ಮ ಬೃಹತ್ ಬಂಗಲೆ ಗೃಹಪ್ರವೇಶ ಕಾರ್ಯಕ್ರಮ ಮಾಡುತ್ತಿದ್ದಾರೆ. ನಗರದ ಸ್ಟೇಷನ್ ರಸ್ತೆಯಲ್ಲಿ ಆನಂದ್ ಸಿಂಗ್ ಅವರು ಅರಮನೆ ರೀತಿ...

ವಿಜಯನಗರ ಬಂಡಾಯ ಅಭ್ಯರ್ಥಿಯಿಂದ ಬಿಜೆಪಿಗೆ ಸೆಡ್ಡು- ಪ್ರಣಾಳಿಕೆ ಬಿಡುಗಡೆ

2 months ago

ಬಳ್ಳಾರಿ: ಪಕ್ಷದಿಂದ ಉಚ್ಛಾಟನೆ ಬೆನ್ನಲ್ಲೇ ವಿಜಯನಗರ ಬಂಡಾಯ ಅಭ್ಯರ್ಥಿ ಕವಿರಾಜ್ ಅರಸ್ ಬಿಜೆಪಿಗೆ ಸೆಡ್ಡು ಹೊಡೆದಿದ್ದು, ಪ್ರಣಾಳಿಕೆ ರಚಿಸಿ ಜನರನ್ನು ಸೆಳೆಯಲು ಮುಂದಾಗಿದ್ದಾರೆ. ಜಿಲ್ಲೆಯ ಹೊಸಪೇಟೆಯಲ್ಲಿ ಗುರುವಾರ ಕವಿರಾಜ್ ಅರಸ್ 24 ಅಂಶಗಳುಳ್ಳ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕ್ಷೇತ್ರದ ಅಭಿವೃದ್ಧಿಯ ಕುರಿತು...

‘ಮೋದಿ ಚೋರ್ ಹೈ’ ಎಂದರಿಗೆ ಯಾರನ್ನು ಕೇಳಿ ಟಿಕೆಟ್ ಕೊಟ್ರಿ- ಹೊಸಪೇಟೆ ಬಿಜೆಪಿ ಸಭೆಯಲ್ಲಿ ಗದ್ದಲ

2 months ago

ಬಳ್ಳಾರಿ: ಅನರ್ಹ ಶಾಸಕ ಆನಂದ್ ಸಿಂಗ್ ಅವರಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿರುವ ವಿಚಾರವಾಗಿ ಹೊಸಪೇಟೆ ಕಾರ್ಯಕರ್ತರು ಬಿಜೆಪಿ ರಾಜ್ಯ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಮೋದಿ ಚೋರ್ ಹೈ ಎಂದವರಿಗೆ ಯಾರಿಗೆ ಕೇಳಿ ಟಿಕೆಟ್ ನೀಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ....