Saturday, 7th December 2019

4 days ago

ಜೀಪ್ ಮೇಲೆ ಎರಗಿದ ಒಂಟಿ ಸಲಗ

ಮೈಸೂರು: ಆನೆಯೊಂದು ಜೀಪ್‍ನಲ್ಲಿ ಬರುತ್ತಿದ್ದ ಪ್ರವಾಸಿಗರ ಮೇಲೆ ಎರಗಲು ಮುಂದಾದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ನಾಗರಹೊಳೆ ಸಂರಕ್ಷಿತ ಅರಣ್ಯದ ಬಳಿ ನಡೆದಿದೆ. ಪ್ರವಾಸಿಗರು ಜೀಪ್‍ನಲ್ಲಿ ಕಾಡಿನೊಳಗೆ ಹೋಗಿದ್ದರು. ಈ ವೇಳೆ ಕಾಡಾನೆ ಅವರನ್ನು ನೋಡಿ ಜೀಪ್ ಮೇಲೆ ಎರಗಲು ಮುಂದಾಗಿದೆ. ಆದರೆ ಅರಣ್ಯ ಪ್ರದೇಶದ ಟ್ರಂಚ್ ಪಕ್ಕ ಅಳವಡಿಸಿದ್ದ ಕಬ್ಬಿನದ ರಾಡ್‍ಗೆ ಒಂಟಿ ಸಲಗ ಡಿಕ್ಕಿ ಹೊಡೆದಿದೆ. ಕಬ್ಬಿಣದ ರಾಡ್‍ನಿಂದಾಗಿ ಜೀಪ್ ಸವಾರರು ಸೇಫ್ ಆಗಿದ್ದಾರೆ. ಇತ್ತೀಚೆಗೆ ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ […]

1 week ago

ಆರ್ಮಿ ಕ್ಯಾಂಟೀನ್‍ಗೆ ನುಗ್ಗಿದ ಗಜರಾಜ

ಕೋಲ್ಕತಾ: ಆರ್ಮಿ ಕ್ಯಾಂಟೀನಿಗೆ ಆನೆಯೊಂದು ನುಗ್ಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಶ್ಚಿಮ ಬಂಗಾಳದ ಅಲಿಪುರ್ದೌರ್ ಜಿಲ್ಲೆಯ ಹಸಿಮರದಲ್ಲಿನ ಆರ್ಮಿ ಕ್ಯಾಂಟೀನಿಗೆ ಆನೆ ನುಗ್ಗಿದ್ದು, ಜನರನ್ನು ಭಯಬೀತರನ್ನಾಗಿ ಮಾಡಿದೆ. ಅದೃಷ್ಟವಶಾತ್ ಆನೆ ನುಗ್ಗಿದ ಸಂದರ್ಭದಲ್ಲಿ ಕ್ಯಾಂಟೀನ್ ಟೇಬಲ್‍ಗಳ ಬಳಿ ಯಾರೂ ಇರಲಿಲ್ಲ. ಖಾಲಿ ಇದ್ದ ಡೈನಿಂಗ್ ಹಾಲ್‍ಗೆ ಆನೆ ನುಗಿದ್ದು, ಅಲ್ಲಿದ್ದ ಟೇಬಲ್ ಹಾಗೂ...

ಬಂಡೀಪುರ ಕಾಡಂಚಿನ ಗ್ರಾಮಗಳಲ್ಲಿ ದಾಂಧಲೆ ನಡೆಸಿದ್ದ ಪುಂಡಾನೆ ಕೊನೆಗೂ ಸೆರೆ

1 month ago

ಚಾಮರಾಜನಗರ: ಕಳೆದ 3 ದಿನಗಳಿಂದ ಬಂಡೀಪುರ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿದ್ದ ಪುಂಡಾನೆಯನ್ನು ಕೊನೆಗೂ ಬನ್ನಿತಾಳಪುರ ಸಮೀಪ ಸೆರೆ ಹಿಡಿಯಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ಇಬ್ಬರು ರೈತರನ್ನು ಗಾಯಗೊಳಿಸಿದ್ದ ಈ ಆನೆ ಮೂರು ಜಾನುವಾರುಗಳನ್ನು ಕೊಂದಿತ್ತು. ತಮಿಳುನಾಡಿನ ಮಧುಮಲೈ ಕಾಡಿನಿಂದ ಓಡಿ...

ಹುಲಿ ಆಯ್ತು, ಈಗ ಕಾಡಾನೆ ದಾಳಿ – ರೈತನಿಗೆ ಗಾಯ

2 months ago

ಚಾಮರಾಜನಗರ: ನರಹಂತಕ ಹುಲಿ ಸೆರೆ ಹಿಡಿದ ನಂತರ ಸುತ್ತಲಿನ ಗ್ರಾಮಸ್ಥರು ಸಂತಸದಿಂದ ಪೂಜೆ ನೆರವೇರಿಸಿದ್ದರು. ಇದೀಗ ಚಾಮರಾಜನಗರದಲ್ಲಿ ಹುಲಿ ನಂತರ ಕಾಡಾನೆ ದಾಳಿ ಹೆಚ್ಚಿದ್ದು, ಓರ್ವ ರೈತ ಗಾಯಗೊಂಡಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಕೋಡಹಳ್ಳಿ ಬಳಿ ಘಟನೆ ನಡೆದಿದ್ದು, ಶಿವಪುರ ಗ್ರಾಮದ...

ತೂಕ ಹೆಚ್ಚಿಸಿಕೊಂಡು ಕಾಡಿನತ್ತ ಪಯಣ ಬೆಳೆಸಿದ ದಸರಾ ಗಜಪಡೆ

2 months ago

ಮೈಸೂರು: ದಸರಾ ಜಂಬೂ ಸವಾರಿಗೆ ಆಗಮಿಸಿದ್ದ ಗಜಪಡೆ ತೂಕವನ್ನು ಹೆಚ್ಚಿಸಿಕೊಂಡು ಇದೀಗ ಮತ್ತೆ ಕಾಡಿಗೆ ಮರಳಿವೆ. ಆದರೆ ಪ್ರತಿ ಬಾರಿ ದಸರಾ ಸಂದರ್ಭದಲ್ಲಿ ಆನೆಗಳ ತೂಕ ಹೆಚ್ಚಾಗುತ್ತದೆ. ಅದೇ ರೀತಿ ಈ ಬಾರಿಯೂ ಸಹ ಆನೆಗಳು ತೂಕ ಹೆಚ್ಚಿಸಿಕೊಂಡು ಕಾಡಿಕೆ ತೆರಳಿವೆ....

ಕಾಡಿಗೆ ಹೊರಟಿತು ಗಜಪಡೆ – ಬೀಳ್ಕೊಡಲು ಬರಲಿಲ್ಲ ಜನಪ್ರತಿನಿಧಿಗಳು

2 months ago

ಮೈಸೂರು: ನಾಡಹಬ್ಬ ದಸರಾ ಯಶಸ್ವಿಯಾಗಿದ್ದು, ಇಂದು ಸಂಪ್ರದಾಯಿಕವಾಗಿ ಗಜಪಡೆಗೆ ಪೂಜೆ ನೇರವೇರಿಸಿ ಸ್ವಸ್ಥಾನಕ್ಕೆ ಕಳುಹಿಸಲಾಯಿತು. ಅರಮನೆಯಿಂದ ಗಜಪಡೆಯ ಆನೆಗಳಿಗೆ ಆತ್ಮೀಯ ಬೀಳ್ಕೊಡುಗೆ ಕೊಡಲಾಯಿತು. ಈ ವೇಳೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಈ ವರ್ಷದ ನಾಡಹಬ್ಬ ದಸರಾ...

ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ತುಳಿತಕ್ಕೊಳಗಾದ ವೀರಗಾಸೆ ಕಲಾವಿದ

2 months ago

ಶಿವಮೊಗ್ಗ: ದಸರಾ ಹಿನ್ನೆಲೆ ಇಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ದಸರಾ ಮೆರವಣಿಗೆ ಜೋರಾಗಿ ನಡೆಯುತ್ತಿದ್ದು, ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಭಾನುಮತಿ ಆನೆ ತುಳಿತಕ್ಕೊಳಗಾಗಿ ವೀರಗಾಸೆ ಕಲಾವಿದರೊಬ್ಬರು ಗಾಯಗೊಂಡಿದ್ದಾರೆ. ಆನೆಗೆ ಅಂಬಾರಿ ಕಟ್ಟುವ ವೇಳೆ ಈ ಘಟನೆ ನಡೆದಿದೆ. ಶಿವಮೊಗ್ಗ ನಗರ ಸಮೀಪದ ಅರಕೆರೆ...

ಕೃಷ್ಣಮಠದ ಆನೆ ಶಿಫ್ಟ್ ಮಾಡಿದ್ದಕ್ಕೆ ದಾನಿಗಳ ಆಕ್ರೋಶ

2 months ago

ಉಡುಪಿ: ನಗರದ ಶ್ರೀಕೃಷ್ಣ ಮಠದ ಆನೆ ಸುಭದ್ರೆಯನ್ನು ಹೊನ್ನಾಳಿ ಮಠಕ್ಕೆ ರಾತ್ರೋರಾತ್ರಿ ಶಿಫ್ಟ್ ಮಾಡಿದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಳೆದ ಎರಡು ದಶಕಗಳಿಂದ ಉಡುಪಿ ಕೃಷ್ಣ ಮಠದಲ್ಲಿ ಸೇವೆ ಸಲ್ಲಿಸುತ್ತಿದ್ದ ಆನೆ ಸುಭದ್ರೆಯನ್ನು ಸ್ಥಳಾಂತರ ಮಾಡಿದ್ದ ಬಗ್ಗೆ ಭಕ್ತರಲ್ಲಿ ಗೊಂದಲವಾಗಿತ್ತು....