ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಅಧಿಕೃತವಾಗಿ ಗುರುವಾರ ಚಾಲನೆ ಸಿಕ್ಕಿದ್ದು, ದಸರಾದ ಮೊದಲ ಕಾರ್ಯಕ್ರಮವಾದ ಗಜಪಯಣ ಸಾಂಪ್ರದಾಯಿಕವಾಗಿ ನೇರವೇರಿದೆ. ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕವಾಗಿ ಪೂಜೆ ನೇರವೇರಿಸಲಾಗಿದ್ದು, ಗುರುವಾರ ಮೈಸೂರಿನ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆಗಳು ಆರಂಭವಾಗಿದ್ದು, ಅರಣ್ಯ ಇಲಾಖೆ ದಸರಾಗೆ ಐದು ಆನೆಗಳ ಆಯ್ಕೆಯನ್ನು ಅಂತಿಮಗೊಳಿಸಿದೆ. ಇದನ್ನೂ ಓದಿ: ಮೈಸೂರು ದಸರಾಕ್ಕೆ ದುಬಾರೆಯಿಂದ ನಾಲ್ಕೇ ಆನೆಗಳು ದಸರಾ ಗಜಪಡೆಯ ಕ್ಯಾಪ್ಟನ್ ಸ್ಥಾನದಿಂದ ಅರ್ಜುನ ಆನೆಗೆ...
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಮದುವೆಯಾದ ನಂತರ ತಮ್ಮ ಪತ್ನಿಯ ಜೊತೆಗಿನ ಫೋಟೋಗಳನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ನಿಖಿಲ್ ತಮ್ಮ ಪತ್ನಿಯನ್ನು ವಿಶೇಷವಾದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು....
ಮೈಸೂರು: ಈ ವಿಡಿಯೋ ನೋಡಿದರೆ ಆನೆಗಳಿಗೆ ಹುಲಿಗಳು ಹೆದುರುತ್ತವಾ ಎಂಬ ಪ್ರಶ್ನೆ ಕಾಡದೆ ಇರದು. ಅಷ್ಟೊಂದು ರೋಮಾಂಚನಕಾರಿಯಾದ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಕಾಡಿನಲ್ಲಿ ಹುಲಿ ಹಾಗೂ ಆನೆಗಳ ನಡುವಿನ ಸಂಘರ್ಷದಿಂದಾಗಿ ಆನೆಗಳಿಗೆ ಹುಲಿಗಳು ಹೆದರುತ್ತಿವೆ ಎನ್ನಲಾಗಿದೆ. ಹುಲಿಗಳನ್ನು...
ಮಂಡ್ಯ: ಕಾಡಾನೆ ಓಡಿಸುವ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶಿವನಂಜಯ್ಯ (30) ಮೃತ ಫಾರೆಸ್ಟ್ ವಾಚರ್. ಕೂನನಕೊಪ್ಪಲು ಗ್ರಾಮದಲ್ಲಿ ಬೀಡು...
ಚಾಮರಾಜನಗರ: ಕೊರೊನಾ ಎಪೆಕ್ಟ್ ಸರಕು ಸಾಗಣೆ ವಾಹನಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಹೀಗಾಗಿ ಖಾಲಿ ಖಾಲಿ ಆಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ಯಜೀವಿಗಳು ನಿರ್ಭೀತಿಯಿಂದ ಓಡಾಟ ಮಾಡುತ್ತಿವೆ. ಬೆಂಗಳೂರು-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳು ಹಿಂಡು ರಸ್ತೆಯಲ್ಲಿ ನಡೆದುಕೊಂಡು ಹೋಗಿವೆ....
– ರೌಡಿಗಳಿಂದ ಮಾಲೀಕನ ಪ್ರಾಣ ಉಳಿಸಿದ್ದ ಆನೆ – ನಾನು ಇಲ್ಲದಿದ್ದಾಗ ಹಸಿವಿನಿಂದ ಬಳಲಬಾರದು ಪಾಟ್ನಾ: ಇತ್ತೀಚೆಗೆ ಕೇರಳದಲ್ಲಿ ಪಟಾಕಿ ತುಂಬಿದ್ದ ಪೈನಾಪಲ್ ಹಣ್ಣು ತಿಂದು ಗರ್ಭಿಣಿ ಆನೆಯೊಂದು ಸಾವನ್ನಪ್ಪಿತ್ತು. ಆದರೆ ಬಿಹಾರದ ಪ್ರಾಣಿ ಪ್ರೇಮಿಯೊಬ್ಬರು...
ಗದಗ: ದೈತ್ಯ ಆನೆಗೆ ಇರುವೆಯೊಂದು ಕಾಟ ಕೊಡುವ ಕಥೆ ಕೇಳಿದ್ದೆವು. ಆದರೆ ಈಗ ಕಣ್ಣಿಗೆ ಕಾಣದ ಕೊರೊನಾ ವೈರಸ್ ಆನೆಗಳಲ್ಲೂ ಭೀತಿ ಹುಟ್ಟಿಸಿದ್ದು, ಆನೆಗಳಿಗೆ ಕೊರೊನಾ ಹರಡಬಾರದು ಎಂದು ಜಿಲ್ಲೆಯ ಶಿರಹಟ್ಟಿಯ ಫಕೀರೇಶ್ವರ ಮಠ ಹಾಗೂ...
ಹಾಸನ: ಕಾಂಪೌಂಡ್ ದಾಟಿ ಜೋಡಿ ಆನೆ ಮನೆ ಆವರಣ ಪ್ರವೇಶ ಮಾಡಿದ ಘಟನೆಯೊಂದು ಸಕಲೇಶಪುರ ತಾಲೂಕಿನ ಯಸಳೂರಿನಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಗೆ ಜೋಡಿ ಆನೆ ಮನೆ ಎದುರು ಬಂದಿದೆ. ಬಳಿಕ ಕ್ಲೋಸ್ ಮಾಡಲಾಗಿದ್ದ...
ನವದೆಹಲಿ: ವನ್ಯಜೀವಿಗಳಿಗೂ ಭಾವನೆಗಳಿವೆ, ತಮ್ಮವರಿಗಾಗಿ ಅವುಗಳು ಕೂಡ ಪರಿತಪಿಸುತ್ತವೆ ಎನ್ನುವುದಕ್ಕೆ ಸದ್ಯ ಕಾಡಾನೆಗಳ ಹಿಂಡೊಂದು ಮೃತಪಟ್ಟ ಮರಿ ಆನೆಯ ಶವವನ್ನು ಹೊತ್ತೊಯ್ದ ವಿಡಿಯೋ ಸಾಕ್ಷಿಯಾಗಿದೆ. ಕಾಡಿನ ಮಧ್ಯದಲ್ಲಿ ಹಾದು ಹೋಗುವ ರಸ್ತೆಯಲ್ಲಿ ಆನೆಯೊಂದು ಮೃತಪಟ್ಟ ಮರಿ...
ಚಾಮರಾಜನಗರ: ಬಹಿರ್ದೆಸೆಗೆಂದು ತೆರೆಳಿದ್ದ ವೃದ್ಧೆ ಮನೆಗೆ ಮರಳುವಾಗ ದಾರಿ ಮಧ್ಯೆ ಆನೆ ತುಳಿದು ಆಕೆ ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಮಹಂತಾಳಪುರ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಹಂತಾಳಪುರ ಗ್ರಾಮದ ನಿವಾಸಿ ಶಿವಮ್ಮ(65) ಆನೆ ದಾಳಿಗೆ...
ಬೆಂಗಳೂರು: ಕರ್ನಾಟಕ-ತಮಿಳುನಾಡು ಗಡಿ ಭಾಗದಲ್ಲಿ ಆನೆಗಳ ಹಾವಳಿ ಮಿತಿಮೀರಿದ್ದು, ಅವುಗಳನ್ನು ನಾಡಿನತ್ತ ಬರದಂತೆ ತಡೆಯಲು ಅರಣ್ಯ ಇಲಾಖೆ ವಿಫಲವಾಗಿದೆ. ಪರಿಣಾಮ ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಗಳು ಆನೆಗಳ ಪಾಲಾಗುತ್ತಿದೆ. ತಮಿಳುನಾಡಿನ ಕೆಲಮಂಗಲಂ, ಕರ್ನಾಟಕದ ವಣಕನಹಳ್ಳಿ ಸೋಲುರು...
ಮೈಸೂರು: ಮೈಸೂರು ದಸರಾ ಮಹೋತ್ಸವ 2018 ಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಕ್ಯಾಪ್ಟನ್ ಅರ್ಜುನನಿಗೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲಾಗುತ್ತಿದೆ. ಜಂಬೂ ಸವಾರಿ ಮೆರವಣಿಗೆ ದಿನ ಚಿನ್ನದ ಅಂಬಾರಿ ಕಟ್ಟುವ ಕಾರಣ ಮರದ ಅಂಬಾರಿ...
ಮೈಸೂರು: ಮಹತ್ಮಾ ಗಾಂಧೀಜಿ ಅವರ ಜನ್ಮದಿನವಾದ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆಗಳಿಗೆ ಭಾರವಿಲ್ಲದೆ ತಾಲೀಮು ನಡೆಸಲಾಗುತ್ತಿದೆ. ಗಾಂಧಿ ಜಯಂತಿ ಆದ್ದರಿಂದ ಭಾರ ಹೊರಿಸದೆ ಆನೆಗಳು ಬರಿ ಮೈಯಲ್ಲಿ ತಾಲೀಮು ನಡೆಸಿದವು. ಈವರೆಗೂ 400 ರಿಂದ 500...
ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿದೆ. ಹೀಗಾಗಿ ದಸರಾ ಗಜಪಡೆಯ ತಾಲೀಮು ಕೂಡ ಮೈಸೂರಿನಲ್ಲಿ ಆರಂಭವಾಗಿದೆ. ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆ ತಾಲೀಮು ಆರಂಭಿಸಿದೆ. ಮೈಸೂರಿನ ಒಳಗೆ ಇನ್ನು...
ಮೈಸೂರು: ಕಾಡನಿಂದ ನಾಡಿಗೆ ಬಂದಿರುವ ದಸರಾ ಗಜಪಡೆ ಈಗ ಫುಲ್ ರಿಲ್ಯಾಕ್ಸ್ ಮೂಡಿನಲ್ಲಿವೆ. ಕಾಡಿನಿಂದ ಬಂದಿರುವ ಅತಿಥಿಗಳಿಗೆ ನಾಡಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಕಾಡಿನಲ್ಲಿ ಬೇಕಾದ್ದನ್ನು ತಿನ್ನುತ್ತಿದ್ದ ಗಜಪಡೆಗೆ ಇಲ್ಲಿ ಅತಿ ಪೌಷ್ಠಿಕವಾದ ಆಹಾರ ನೀಡಿ ಆರೈಕೆ...