ಆಹಾರ ಅರಸಿ ನಾಡಿಗೆ ಬಂದ ಆನೆ ವಿದ್ಯುತ್ ಶಾಕಿಗೆ ಬಲಿ
ಚಾಮರಾಜನಗರ: ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಶಾಕಿಗೆ ಬಲಿಯಾಗಿರುವ ಘಟನೆ ಯಳಂದೂರು ತಾಲೂಕಿನ…
ಕನ್ನಡಕ್ಕೆ ಬಂದಿದೆ ಹೊಸ ಫಾಂಟ್ ಬಂಡೀಪುರ!
ಚಾಮರಾಜನಗರ: ಕನ್ನಡ ಅಕ್ಷರ ಶೈಲಿಗೆ ಬಂಡೀಪುರ ಹೆಸರಿನ ಹೊಸ ಫಾಂಟ್ ಸೇರ್ಪಡೆಗೊಂಡಿದೆ. ಟಿ.ನರಸೀಪುರ ಮೂಲದ ಅನಿಮೇಷನ್…
ತುಮಕೂರು ಮಠದ ಆನೆಯನ್ನೇ ಕದ್ದ ಕಿರಾತಕರು- ಗುಜರಾತ್‍ನ ಸರ್ಕಸ್ ಕಂಪನಿಗೆ ಮಾರಾಟಕ್ಕೆ ಯತ್ನ
ತುಮಕೂರು: ಮನುಷ್ಯರನ್ನು ಅಪಹರಣ ಮಾಡಿದ್ದು ನೋಡಿದ್ವಿ, ಚಿಕ್ಕಪುಟ್ಟ ವಸ್ತುಗಳನ್ನು ಕಳ್ಳತನ ಮಾಡಿದ್ದು ಕಂಡಿದ್ವಿ. ಆದರೆ ಪ್ರಾಣಿಗಳನ್ನೇ…
ಸಾಕಾನೆಗಳಿಂದ ಉಪಟಳ – ಬಂಡೀಪುರಕ್ಕೆ 8 ಆನೆಗಳ ಸ್ಥಳಾಂತರ
ಚಾಮರಾಜನಗರ: ರೈತರಿಗೆ ಉಪಟಳ ಕೊಡುತ್ತಿದ್ದ ಕೊಡಗಿನ 8 ಸಾಕಾನೆಗಳನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ…
ರಾಜ್ಯದ ಗಡಿಯಲ್ಲಿ ಗಜಪಡೆ ಮಾಸ್ ಎಂಟ್ರಿ – ಕಾಡಾನೆ ನೋಡಲು ನೂಕುನುಗ್ಗಲು
ಬೆಂಗಳೂರು: ಕರ್ನಾಟಕ, ತಮಿಳುನಾಡು ಗಡಿಯಲ್ಲಿ ಕಾಡಾನೆಗಳ ಗುಂಪು ಬಿಡುಬಿಟ್ಟಿದ್ದು ಅರಣ್ಯದಂಚಿನ ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಡಾನೆಗಳ…
ಆನೆಗಳ ಹಿಂಡು ಪ್ರತ್ಯಕ್ಷ -ಬೆಳೆ ನಾಶ
ಮಂಡ್ಯ: ಬೆಳ್ಳಂಬೆಳಗ್ಗೆ ಆನೆಗಳ ಹಿಂಡು ಪ್ರತ್ಯಕ್ಷವಾಗಿರುವುದನ್ನು ಕಂಡು ಗ್ರಾಮಸ್ಥರು ಆತಂಕಕ್ಕೀಡಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.…
ವಿದ್ಯಾರ್ಥಿಗಳ ಸಫಾರಿ ವಾಹನದ ಮೇಲೆ ಆನೆ ದಾಳಿ- ವೈರಲ್ ವೀಡಿಯೋ
ಪ್ರಿಟೋರಿಯಾ: ವಿದ್ಯಾರ್ಥಿಗಳ ಸಫಾರಿ ವಾಹನದ ಮೇಲೆ ಆನೆ ದಾಳಿಮಾಡಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.…
ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ- ತಾಯಿ, ಮರಿಯಾನೆಗಳು ಸಾವು
ಚೆನ್ನೈ: ಒಂದು ಹೆಣ್ಣಾನೆ ಅದರ ಎರಡು ಪುಟ್ಟ ಹೆಣ್ಣು ಮರಿಗಳು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ…
ಮುಂಡಗೋಡಿಗೆ ಗಜ ರಾಜನ ಹಿಂಡು ಎಂಟ್ರಿ – ಭತ್ತ, ಕಬ್ಬು ಸ್ವಾಹಾ
ಕಾರವಾರ: ಕಾಡಾನೆಗಳ ಹಿಂಡು ಭತ್ತ, ಕಬ್ಬು ಹಾಗೂ ಗೋವಿನ ಜೋಳದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು,…
ಮಾವುತನಿಂದ ಬಾಬ್ ಕಟ್ ಕೂದಲು ಬಾಚಿಸಿಕೊಂಡ ಆನೆ – ವೀಡಿಯೋ ವೈರಲ್
ಚೆನ್ನೈ: ಆನೆಯೊಂದು ತನ್ನ ಬಾಬ್ ಕಟ್ ಕೂದಲನ್ನು ಮಾವುತನ ಕೈಯಲ್ಲಿ ಬಾಚಿಸಿಕೊಳ್ಳುತ್ತಿರುವ ಕ್ಯೂಟ್ ವೀಡಿಯೋವೊಂದು ಸೋಶಿಯಲ್…