Tuesday, 19th November 2019

Recent News

3 years ago

ಹಾಸನ: ನಿತ್ರಾಣಗೊಂಡು ಕುಸಿದು ಬಿತ್ತು ಹೆಣ್ಣಾನೆ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಕೂಗರವಳ್ಳಿ ಗ್ರಾಮದ ಬಳಿ ಹೆಣ್ಣಾನೆಯೊಂದು ನಿತ್ರಾಣಗೊಂಡು ಕುಸಿದು ಬಿದ್ದಿದೆ. ಕೂಗರವಳ್ಳಿತ ಗ್ರಾಮದ ಕೆರೆಯ ಬಳಿ ರಾತ್ರಿಯಿಂದ ಇಂದು ಮಧ್ಯಾಹ್ನದವರೆಗೂ ಆನೆ ಸ್ಥಳದಿಂದ ಮೇಲಕ್ಕೆ ಏಳಲೇ ಇಲ್ಲ. ಆಹಾರ ಮತ್ತು ನೀರಿನ ಕೊರತೆಯಿಂದಾಗಿ ಆನೆ ನಿತ್ರಾಣಗೊಂಡು ಬಿದ್ದಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಇಂದು ಬೆಳಗ್ಗೆಯೇ ಗ್ರಾಮಸ್ಥರು ಈ ವಿಚಾರವನ್ನು ಅರಣ್ಯ ಇಲಾಖೆ ತಿಳಿಸಿದ್ದರು. ಆದರೆ ಅಧಿಕಾರಿಗಳು ಮಧ್ಯಾಹ್ನ ಸ್ಥಳಕ್ಕೆ ಬಂದಿದ್ದಾರೆ. ಆನೆ ಕೆಲವು ದಿನಗಳ ಹಿಂದೆ ಮರಿಯೊಂದಕ್ಕೆ ಜನ್ಮ ನೀಡಿದ್ದು, ನೀರು ಕುಡಿಯಲು […]

3 years ago

ಆಹಾರ ಅರಸಿ ಸಿಆರ್‍ಪಿಎಫ್ ಕ್ಯಾಂಪ್‍ಗೆ ಬಂದ ಕಾಡಾನೆಗಳ ದಾಳಿಗೆ ಇಬ್ಬರು ಯೋಧರು ಹುತಾತ್ಮ

ಬೆಂಗಳೂರು: ಆಹಾರ ಆರಿಸಿ ಬಂದಿದ್ದ ಕಾಡಾನೆ ದಾಳಿಗೆ ಇಬ್ಬರು ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಇಂದು ಬೆಳಗಿನ ಜಾವ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಕಗ್ಗಲೀಪುರ ವಲಯದ ಅರಣ್ಯ ಪ್ರದೇಶದಲ್ಲಿರುವ ಸಿಆರ್‍ಪಿಎಫ್ ಸೇನಾ ಶಿಬಿರದ ಬಳಿ ಕಾಡಾನೆಗಳು ಆಹಾರಕ್ಕಾಗಿ ಲಗ್ಗೆಯಿಟ್ಟಿವೆ. ಈ ವೇಳೆ ಪುಟ್ಟಪ್ಪ (35) ಮತ್ತು ಮೂರ್ತಿ (52) ಎಂಬವರು ಆನೆಗಳ ದಾಳಿಗೆ ಸಿಲುಕಿ...

ವೀಡಿಯೋ: ಕಬ್ಬಿಣದ ಕಂಬಿಯ ಕೆಳಗೆ ಸಿಲುಕಿದ್ದ ಆನೆಯ ರಕ್ಷಣೆ

3 years ago

ಚಾಮರಾಜನಗರ: ಆಹಾರ ಅರಸಿ ಕಾಡಿನಿಂದ ನಾಡಿನತ್ತ ಪ್ರಯಾಣ ಬೆಳಸಿದ್ದ ಆನೆಯೊಂದು ಕಬ್ಬಿಣದ ಕಂಬಿಯಡಿ ಸಿಲುಕಿದ್ದು, ಇದೀಗ ಆನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕಾಡಿನಿಂದ ಪ್ರಾಣಿಗಳು ನಾಡಿನತ್ತ ಬರಬಾರದೆಂದು ಕಾಡಿನಂಚಿನಲ್ಲಿ ಕಬ್ಬಿಣದ ಕಂಬಿಗಳನ್ನು ಅರಣ್ಯ ಇಲಾಖೆ ಅಳವಡಿಸಿತ್ತು. ಆದ್ರೆ ಜಿಲ್ಲೆಯ...

ಬಂಡೀಪುರದಲ್ಲಿ ಕಬ್ಬಿಣದ ಕಂಬಿಗಳನ್ನು ದಾಟಿ ಆನೆ ನಾಡಿಗೆ ಬರೋದನ್ನು ನೋಡಿ

3 years ago

ಚಾಮರಾಜನಗರ:ಆನೆ ನಡೆದದ್ದೆ ದಾರಿ ಅಂತ ಹೇಳ್ತಾರೆ. ಆ ಮಾತಿಗೆ ಪುಷ್ಟಿ ನೀಡುವಂತಹ ದೃಶ್ಯವೊಂದು ಕ್ಯಾಮೆರಾ ದಲ್ಲಿ ಸೆರೆಯಾಗಿದೆ ಹೌದು ಆನೆಗಳು ಆಹಾರ ಅರಸಿ ನಾಡಿನ ಕಡೆ ಬರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವರದಿಯಾಗುತ್ತಿದೆ. ಕಾಡಾನೆಗಳು ಆಹಾರ ಅರಸಿ ನಾಡಿನತ್ತ ಬರುವುದನ್ನು ತಪ್ಪಿಸಲು...

ಬಿಸಿಲ ಬೇಗೆಗೆ ನಿತ್ರಾಣಗೊಂಡಿದ್ದ ಆನೆ ಸಾವು

3 years ago

ರಾಮನಗರ: ಸುಮಾರು 15 ವರ್ಷದ ಆನೆಯೊಂದು ಬಿಸಿಲ ಬೇಗೆಗೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ದೇವೀರಮ್ಮನದೊಡ್ಡಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಕೃಷ್ಣೇಗೌಡ ಎಂಬವರ ತೋಟದ ಬಳಿ ನೀರು ಕುಡಿದು ನಿತ್ರಾಣಗೊಂಡು ಆನೆ ಬಿದ್ದಿತ್ತು. ಬೆಳಗ್ಗೆ ಕೃಷ್ಣೆಗೌಡ್ರು ತೋಟಕ್ಕೆ ಬಂದಾಗ...

ತಾಯಿಯಿಂದ ಬೇರ್ಪಟ್ಟ ಆನೆಮರಿಗೆ ಕೊನೆಗೂ ಸಿಕ್ತು ಆಶ್ರಯ

3 years ago

ಕೊಡಗು: ತಾಯಿಯಿಂದ ಬೇರ್ಪಟ್ಟು ಅಡವಿಯ ಮಡಿಲಲ್ಲಿ ಒಂಟಿಯಾಗಿದ್ದ ಮುದ್ದಾದ ಮರಿಯಾನೆಗೆ ಕೊನೆಗೂ ಆಶ್ರಯ ಸಿಕ್ಕಿದೆ. ಅನಾಥವಾಗಿದ್ದ ಮರಿಯಾನೆಯನ್ನು ನಾಗರಹೊಳೆಯ ಅರಣ್ಯಾಧಿಕಾರಿಗಳು ಹಿಡಿದು ಕೊಡಗಿನ ತಿತಿಮತಿಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ನೀಡಿದ್ದಾರೆ. ಮುದ್ದಾದ ಮರಿಯಾನೆಯನ್ನು ಮಾವುತರು ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ...

ಈ ಆನೆಗೆ ಸೊಂಡಿಲಿಗಿಂತ ದಂತಗಳೇ ಉದ್ದ- ನಾಗರಹೊಳೆಯಲ್ಲಿ ಅಪರೂಪದ ಆನೆ ಪ್ರತ್ಯಕ್ಷ

3 years ago

ಮೈಸೂರು: ಸಾಮಾನ್ಯವಾಗಿ ಅನೆಗಳ ದಂತಗಳು ಸೊಂಡಿಲಿಗಿಂತ ಚಿಕ್ಕದಾಗಿರುತ್ತವೆ. ಕೆಲ ಪ್ರದೇಶಗಳಲ್ಲಿ ಸೊಂಡಿಲಿಗಿಂತ ದಂತಗಳು ಉದ್ದವಿರುವ ಆನೆಗಳನ್ನು ಕಾಣುತ್ತೇವೆ. ಆಶ್ಚರ್ಯ ಎನ್ನುವಂತೆ ಮೈಸೂರು ಜಿಲ್ಲೆಯ ಒಡಲಲ್ಲಿ ಇರುವ ನಾಗರಹೊಳೆಗೆ ಅರಣ್ಯ ಪ್ರದೇಶದ ಅಂತರಸಂತೆ ಪ್ರದೇಶದಲ್ಲಿ ಇಂತಹ ಅಪರೂಪದ ಆನೆ ಪತ್ತೆಯಾಗಿದೆ. ಸೊಂಡಿಲಿಗಿಂತ ದಂತ...

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಆನೆಯ ರಕ್ಷಣೆ

3 years ago

ಚಾಮರಾಜನಗರ: ಆನೆಯೊಂದು ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಡೆದಿದೆ. ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಕೃಷ್ಣಯ್ಯನ ಕಟ್ಟೆ ಎಂಬಲ್ಲಿ ಆನೆ ಕೆಸರಿನಲ್ಲಿ ಸಿಲುಕಿಕೊಂಡಿತ್ತು. ಭೀಕರ ಬರಗಾಲದಿಂದ ಅಲ್ಪಸ್ವಲ್ಪ ನೀರಿದ್ದ...