Tag: ಆನೆ

ಕಾಫಿ ತೋಟದಲ್ಲಿ ಬೀಡುಬಿಟ್ಟ 50ಕ್ಕೂ ಹೆಚ್ಚು ಕಾಡಾನೆಗಳು – ಗ್ರಾಮಸ್ಥರ ಆಕ್ರೋಶ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದೆ. ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ…

Public TV

ಆನೆ ದಾಳಿಗೆ ವ್ಯಕ್ತಿ ಸಾವು- ಕಾಡಿನಲ್ಲಿ ಮೃತದೇಹವನ್ನ 1 ಕಿ.ಮೀ ಎಳೆದೊಯ್ದ ಕಾಡಾನೆ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ.…

Public TV

ಕಳೆಗಟ್ಟಿದ ಸಾಂಸ್ಕೃತಿಕ ನಗರಿ ಮೈಸೂರು- ಇಂದಿನಿಂದ ದಸರಾ ಆನೆಗಳಿಗೆ ತಾಲೀಮು

ಮೈಸೂರು: ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಶುರುವಾಗಿದೆ. ಅರಮನೆಯಿಂದ ಬನ್ನಿಮಂಟಪದವರೆಗೂ ಈ ತಾಲೀಮು…

Public TV

ಮೈಸೂರಿನಲ್ಲಿ ದಸರಾ ಸಂಭ್ರಮ – ನಾಳೆ ಕ್ಯಾಪ್ಟನ್ ಅರ್ಜುನ ಸಾರಥ್ಯದಲ್ಲಿ ಗಜಪಯಣ ಆರಂಭ

ಮೈಸೂರು: ನಾಡಹಬ್ಬ ದಸರಾ ಚಟುವಟಿಕೆಗಳು ಮೈಸೂರಿನಲ್ಲಿ ಗರಿಗೆದರುತ್ತಿವೆ. ಇದರ ಮೊದಲ ಭಾಗವಾಗಿ ನಾಳೆ ದಸರಾ ಮೆರವಣಿಗೆಯಲ್ಲಿ…

Public TV

ಹಲಸಿನ ಹಣ್ಣಿಗಾಗಿ ಗಜರಾಜನ ಸರ್ಕಸ್ – ಕೊನೆಗೆ ಏನಾಯ್ತು ನೋಡಿ

ನವದೆಹಲಿ: ಆನೆಗಳ ವೀಡಿಯೋಗಳು ಸಾಮಾನ್ಯವಾಗಿ ಆಕರ್ಷಕವಾಗಿರುತ್ತೆ. ಅವುಗಳು ಮಾಡುವ ಮುದ್ಧದ ಕಳ್ಳತನವು ನೋಡುಗರಿಗೆ ಇಷ್ಟವಾಗುತ್ತೆ. ಆ…

Public TV

ಉದ್ಯಾನವನದಲ್ಲಿ ಕಾಡಾನೆ ಪ್ರತ್ಯಕ್ಷ – ದಿಕ್ಕಾಪಾಲಾದ ಪ್ರವಾಸಿಗರು

ಮಡಿಕೇರಿ: ಮೃಗಾಲಯದಿಂದ ಸಾಕು ಪ್ರಾಣಿಗಳು ತಪ್ಪಿಸಿಕೊಂಡು ನಗರದಲ್ಲಿ ಓಡಾಟ ಮಾಡಿರುವುದನ್ನು ನೀವೇಲ್ಲ ರೆಬೆಲ್ ಸ್ಟಾರ್ ಅಂಬರೀಶ್…

Public TV

ಕಬ್ಬಿನ ಲಾರಿ ಅಡ್ಡಗಟ್ಟಿ ಕಬ್ಬು ತಿಂದ ಆನೆ, ಮರಿಯಾನೆ

ಚಾಮರಾಜನಗರ: ಆನೆಗಳು ಬುದ್ಧಿವಂತ ಪ್ರಾಣಿಗಳು, ಅವುಗಳ ಜೀವನ ನೋಡುವುದೇ ಸುಂದರ ಅನುಭವ. ಇದೇ ಕಾರಣಕ್ಕೆ ಸಾಮಾಜಿಕ…

Public TV

ಸಚಿವ ಜೆ.ಸಿ ಮಾಧುಸ್ವಾಮಿಗೆ ಆನೆಯಿಂದ ಮಾಲಾರ್ಪಣೆ

ಚಿಕ್ಕೋಡಿ(ಬೆಳಗಾವಿ): ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹಾಗೂ ಸಚಿವ ಜೆ.ಸಿ ಮಾಧುಸ್ವಾಮಿ ಆನೆಯಿಂದ ಮಾಲಾರ್ಪಣೆ ಮಾಡಿಕೊಂಡಿದ್ದಾರೆ.…

Public TV

ವ್ಯಕ್ತಿಯನ್ನು ಕೊಂದು, ಅಂತ್ಯಸಂಸ್ಕಾರಕ್ಕೆ ಹಾಜರಾದ ಕಾಡಾನೆ!

ಹಾಸನ: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯಸಂಸ್ಕಾರದ ವೇಳೆಯೂ ನರಹಂತಕ ಕಾಡಾನೆ ಪ್ರತ್ಯಕ್ಷವಾಗಿರುವ ಘಟನೆ ಹಾಸನ…

Public TV

ಕುಂದಾಪುರದಲ್ಲಿ ಉತ್ಕನನದ ವೇಳೆ ವಿಜಯನಗರ ಸಾಮ್ರಾಜ್ಯದ ಪ್ರಾಚ್ಯವಸ್ತುಗಳು ಪತ್ತೆ

ಉಡುಪಿ: ಊರಿನ ಹಿರಿಯರು ಹೇಳಿದ ಮಾತಿನ ಅಂದಾಜಿನಂತೆ ಉತ್ಕನನ ನಡೆಸಿದ ಹೊಸಂಗಡಿಯ ವಿದ್ಯಾರ್ಥಿಗಳು ಇತಿಹಾಸ ಕುರುಹುಗಳನ್ನು…

Public TV