Wednesday, 11th December 2019

2 weeks ago

ಕಾಣೆಯಾಗಿದ್ದ ಪ್ರೇಮಿಗಳು ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಕಾಣೆಯಾಗಿದ್ದ ಪ್ರೇಮಿಗಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಕೇರಳ ಮೂಲದ ಶ್ರೀಲಕ್ಷ್ಮಿ ಹಾಗೂ ಜನಾರ್ದನ್ ಮೃತ ಪ್ರೇಮಿಗಳು. ಇಬ್ಬರ ಮೃತ ದೇಹಗಳು ಆನೇಕಲ್‍ನ ಚಿಂತಲ ಮಡಿವಾಳ ಗ್ರಾಮದ ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಎಲೆಕ್ಟ್ರಾನಿಕ್ ಸಿಟಿಯ ಕಂಪನಿಯೊಂದರಲ್ಲಿ ಶ್ರೀಲಕ್ಷ್ಮಿ ಮತ್ತು ಜನಾರ್ದನ್ ಕೆಲಸ ಮಾಡುತ್ತಿದ್ದರು. ಇಬ್ಬರ ಮಧ್ಯೆ ಸ್ನೇಹ ಬೆಳೆದು, ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಆದರೆ ಕಳೆದ ಒಂದೂವರೆ ತಿಂಗಳಿನಿಂದ ಇಬ್ಬರು ಕಾಣೆಯಾಗಿದ್ದರು. ಈ […]

4 weeks ago

ಮನೆಯ ಗೇಟ್ ಒಳಗಡೆ ನಿಲ್ಲಿಸಿದ್ದ ಬೈಕ್‍ಗಳೇ ಕಳ್ಳತನ

– ಮಿತಿ ಮೀರುತ್ತಿದೆ ಕಳ್ಳರ ಹಾವಳಿ – ವಾರದಲ್ಲಿ 15ಕ್ಕೂ ಹೆಚ್ಚು ಬೈಕ್ ಕಳ್ಳತನ ಬೆಂಗಳೂರು: ಮನೆ ಮುಂದೆ, ರಸ್ತೆ ಬದಿ ಬೈಕ್ ನಿಲ್ಲಿಸಿರೋದು ಇರಲಿ, ಇನ್ನು ಮನೆಯ ಗೇಟ್ ಒಳಗೆ ಬೈಕ್ ನಿಲ್ಲಿಸಿ ಗೇಟಿಗೆ ಭದ್ರವಾಗಿ ಬೀಗ ಹಾಕಿ ನಿಶ್ಚಿಂತೆಯಾಗಿ ಮಲಗುತ್ತಿದ್ದವರಿಗೂ ಚಿಂತೆ ಶುರುವಾಗಿದೆ. ಹೌದು ಮನೆಯ ಗೇಟ್ ಒಳಗಡೆ ಬೈಕ್ ಇಟ್ಟು ಬೀಗ...

ಓಡಿಹೋಗಿ ತಂಗಿಯನ್ನು ಮದುವೆಯಾದವನ ಬೆರಳನ್ನೇ ಕತ್ತರಿಸಿದ ಅಣ್ಣ

4 months ago

ಬೆಂಗಳೂರು: ತಂಗಿಯನ್ನು ಪ್ರೇಮ ವಿವಾಹವಾಗಿದ್ದ ಬಾವನ ಮೇಲೆ ಅಣ್ಣ ಕೊಲೆಗೆ ಯತ್ನಿಸಿ, ಕಿರು ಬೆರಳು ಕತ್ತರಿಸಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾದ ನಿವಾಸಿ ಹನುಮಂತನ ಮೇಲೆ ಹಲ್ಲೆ ಮಾಡಲಾಗಿದೆ. ಹನುಮಂತನ...

ಓಮ್ನಿ ಮೇಲೆ ಉರುಳಿದ ಕಂಟೈನರ್- ಮಹಿಳೆಯರಿಬ್ಬರ ದುರ್ಮರಣ

4 months ago

ಬೆಂಗಳೂರು: ಓಮ್ನಿ ಮೇಲೆ ಕಂಟೈನರ್ ಲಾರಿ ಉರುಳಿದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸೂರು ಸಮೀಪದ ಕಾಮನದೊಡ್ಡಿ ಬಳಿ ನಡೆದಿದೆ. ಬೆಂಗಳೂರಿನ ಅರಕೆರೆ ನಿವಾಸಿಗಳಾದ ಅಂಬಿಕಾ (38) ಹೇಮಾ (40) ಮೃತ ದುರ್ದೈವಿಗಳು. ಈ ಅವಘಡದಲ್ಲಿ ಇಬ್ಬರು ಮಕ್ಕಳು,...

ಪತಿಯ ಮೇಲಿನ ಕೋಪಕ್ಕೆ ಮಕ್ಕಳನ್ನು ಸಂಪ್‍ಗೆ ತಳ್ಳಿ ಕೊಲೆಗೈದ ತಾಯಿ

4 months ago

ಬೆಂಗಳೂರು: ತಾಯಿಯೇ ತನ್ನ ಇಬ್ಬರು ಮಕ್ಕಳನ್ನು ಸಂಪ್‍ಗೆ ತಳ್ಳಿ ಕೊಲೆ ಮಾಡಿದ ಮನಕಲುಕುವ ಘಟನೆ ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ಚಂದನ್(7) ಹಾಗೂ ಯುವರಾಣಿ(5) ತಾಯಿಯ ಕೃತ್ಯಕ್ಕೆ ಬಲಿಯಾದ ಮಕ್ಕಳು. ಮುನಿರತ್ನಮ್ಮ ಎಸಗಿದ ತಾಯಿ. ಮುನಿರಾಜು ಹಾಗೂ ಮುನಿರತ್ನಮ್ಮ ದಂಪತಿಗೆ...

ಬ್ಯಾಗ್ ಕದ್ದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಲೇಡಿ ಕಂಡಕ್ಟರ್

4 months ago

ಬೆಂಗಳೂರು: ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಇಂದು ಸಂಜೆ ಆನೇಕಲ್ ಬಸ್ ನಿಲ್ದಾಣದಿಂದ ಬೆಂಗಳೂರು ಕಡೆಗೆ ತೆರಳಲು ಸಿದ್ಧವಾಗಿದ್ದ ಕೆ.ಎಸ್.ಆರ್.ಟಿ.ಸಿ ಎಕ್ಸ್...

ಹೊತ್ತಿ ಉರಿಯಿತು 10 ಮಂದಿ ಪ್ರಯಾಣಿಕರಿದ್ದ ಕಾರು

5 months ago

ಬೆಂಗಳೂರು: 10 ಮಂದಿ ಪ್ರಯಾಣಿಕರು ಚಲಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿ ಹೊತ್ತಿಕೊಂಡು, ಸುಟ್ಟು ಭಸ್ಮವಾದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಮೇಲ್ಸೇತುವೆ ಮೇಲೆ ನಡೆದಿದೆ. ಬೆಂಗಳೂರಿನ ಜೆಪಿ ನಗರ ನಿವಾಸಿ ಸೈಯದ್ ಅವರಿಗೆ ಸೇರಿದ ಸ್ಕಾರ್ಪಿಯೋ ಕಾರು ಆಕಸ್ಮಿಕ ಬೆಂಕಿ ಅನಾಹುತಕ್ಕೆ...

ಟೈರ್ ಸ್ಫೋಟಗೊಂಡು ಪಲ್ಟಿಯಾಗಿ ಕೆರೆಯಲ್ಲಿ ಬಿದ್ದ ಕಾರು- ಮಹಿಳೆ ಸಾವು

5 months ago

ಬೆಂಗಳೂರು: ಟೈರ್ ಸ್ಫೋಟಗೊಂಡು ಕಾರೊಂದು ಪಲ್ಟಿಯಾಗಿ ಕೆರೆಗೆ ಬಿದ್ದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ನಡೆದಿದೆ. ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಮೃತ ಮಹಿಳೆಯನ್ನು ಮಮತಾ (35) ಎಂದು ಗುರುತಿಸಲಾಗಿದೆ. ಪತಿ ಆನಂದ್ ಗಂಭೀರ ಗಾಯಗೊಂಡಿದ್ದಾರೆ. ಹುಲಿಮಂಗಲದಿಂದ...