ಬೆಂಗಳೂರು: ಆನ್ಲೈನ್ ಶಿಕ್ಷಣ ನಿರ್ವಹಣೆಗೆ ಸಂಬಂಧಿಸಿದಂತೆ ಪೋಷಕರ, ಸಾರ್ವಜನಿಕರ ಯಾವುದೇ ದೂರುಗಳಿದ್ದರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣವಾಣಿ, ಸಾರ್ವಜನಿಕ ಸಹಾಯವಾಣಿಗೆ ಫೋನ್ ಕರೆ ಮೂಲಕ ದಾಖಲಿಸಬಹುದೆಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್...
– ಜಾರಿಯಾಗಲಿದೆ ಹೊಸ ರಾಷ್ಟ್ರೀಯ ರಾಷ್ಟ್ರೀಯ ಶಿಕ್ಷಣ ನೀತಿ – 6ನೇ ತರಗತಿಯಿಂದಲೇ ವಿದ್ಯಾರ್ಥಿಗಳಿಗೆ ಕೋಡಿಂಗ್ – 34 ವರ್ಷದ ಬಳಿಕ ಮಹತ್ವದ ಬದಲಾವಣೆ ನವದೆಹಲಿ: ಇನ್ನು ಮುಂದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಭಾರತದಲ್ಲಿ...
ಬೆಂಗಳೂರು: ಕೊರೋನಾ ತಾಂಡವವಾಡ್ತಿದೆ. ಖುದ್ದು ಕೇಂದ್ರ ಸರ್ಕಾರವೇ, ಮನೆಯಿಂದ ಹೊರಬರಬೇಡಿ ಎಂದು ಮಕ್ಕಳಿಗೆ, ವೃದ್ಧರಿಗೆ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದರೆ ಇದ್ಯಾವುದನ್ನು ಕಿವಿಗೆ ಹಾಕಿಕೊಳ್ಳದ ರಾಜ್ಯ ಸರ್ಕಾರ, ಜುಲೈ 1ರಿಂದ ಶಾಲೆಗಳನ್ನು ತೆರೆಯಲು ಸಕಲ...
– ಆನ್ಲೈನ್ ಸೇವೆ ವಿವರ ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲೊಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ದೇಗುಲದಲ್ಲಿ ಆನ್ಲೈನ್ ದರ್ಶನ ಸೇವೆ ಆರಂಭವಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ ಇರುವುದರಿಂದ ಆನ್ಲೈನ್ ದರ್ಶನ ಸೇವೆಯನ್ನು...
ಶಿವಮೊಗ್ಗ: ನಾಗರಿಕರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಯಿಂದ ತಮ್ಮ ಆಸ್ತಿಗಳಿಗೆ ಸಂಬಂಧಿಸಿದಂತೆ ಋಣಭಾರ ಪ್ರಮಾಣ ಪತ್ರ (ಇಸಿ) ವನ್ನು ಆನ್ಲೈನ್ನಲ್ಲಿ ಮಾತ್ರವಲ್ಲದೆ, ಆಫ್ಲೈನ್ ಮೂಲಕ ಸಹ ಪಡೆಯಲು ಅವಕಾಶ ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ...
– ಸೈಬರ್ ಕೂಡ ಮನೆಯಿದ್ದಂಗೆ ಅದಕ್ಕೆ ಕಿಟಕಿ ಬಾಗಿಲು ಇರುತ್ತೆ – ಪೊಲೀಸರಿಗೆ ಕೊರೊನಾ ಬಂದ ಹಿನ್ನೆಲೆಯಲ್ಲಿ ಠಾಣೆಗಳಿಗೆ ನಿರ್ದೇಶನ ಬೆಂಗಳೂರು: ಅನಗತ್ಯವಾಗಿ ನಿಮ್ಮ ಹೆಣ್ಣು ಮಕ್ಕಳ ಫೋಟೋವನ್ನು ದಯವಿಟ್ಟು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬೇಡಿ. ಇದರಿಂದ...
– ಪೂಜೆಗಳನ್ನು ನೇರ ಪ್ರಸಾರ ಮಾಡಲು ಚಿಂತನೆ ಬೆಂಗಳೂರು: ಇಷ್ಟು ದಿನ ಕೊರೊನಾ ವೈರಸ್ ಭೀತಿಗೆ ಬಂದ್ ಆಗಿದ್ದ ದೇವಲಯಗಳಲ್ಲಿ ಈಗ ಭಕ್ತರಿಗೆ ಆನ್ಲೈನ್ ಮೂಲಕ ಹಣ ಪಾವತಿಸಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತಿದೆ. ಮೇ...
ಧಾರವಾಡ: ಕೊರೊನಾ ಸಂಬಂಧ ಜಾರಿ ಮಾಡಲಾಗಿರುವ ಲಾಕ್ಡೌನ್ ಇರದಿದ್ದರೆ ಮದುವೆಗಳು, ಸಭೆ, ಸಮಾರಂಭಗಳು, ವಿವಿಧ ಸ್ಪರ್ಧೆಗಳು, ಸಮ್ಮರ್ ಕ್ಯಾಂಪ್ಗಳು ನಡೆಯಬೇಕಿತ್ತು. ಆದರೆ ಲಾಕ್ಡೌನ್ ಆಗಿರುವುದರಿಂದ ಎಲ್ಲವೂ ಈಗಾಗಲೇ ರದ್ದುಗೊಂಡಿವೆ. ಲಾಕ್ಡೌನ್ ಮಧ್ಯೆ ಧಾರವಾಡದಲ್ಲಿ ಸ್ಪರ್ಧೆಯೊಂದು ನಡೆದಿದೆ....
ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಾಗೂ ಲಾಕ್ಡೌನ್ ಪರಿಣಾಮ ಶುಭ ಸಮಾರಂಭಗಳಿಗೆ ಹೆಚ್ಚು ಜನ ಸೇರುವಂತಿಲ್ಲ ಎಂದು ಸರ್ಕಾರ ಆದೇಶ ನೀಡಿದೆ. ಅಲ್ಲದೇ ಹೊರ ಜಿಲ್ಲೆಗಳಿಗೂ ಬಸ್ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿಯೇ ಹೆತ್ತ ಮಗನ ಮದುವೆಗೂ...
ಧಾರವಾಡ: ಲಾಕ್ಡೌನ್ನಿಂದ ಈಗಾಗಲೇ ಅನೇಕ ಮದುವೆ ಸಮಾರಂಭಗಳು ಕ್ಯಾನ್ಸಲ್ ಆಗಿವೆ. ಕೆಲವರು ಸರಳವಾಗಿ ಲಾಕ್ಡೌನ್ ನಿಯಮ ಉಲ್ಲಂಘಿಸದೆ ಮದುವೆಯಾಗಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ವಿಡಿಯೋ ಕಾಲ್ ಮೂಲಕ ಮುಸ್ಲಿಂ ಜೋಡಿಯೊಂದು ಮದುವೆಯಾಗಿದ್ದಾರೆ. ಜಿಲ್ಲೆಯ ಆದರ್ಶ ನಗರದ...
ಶಿವಮೊಗ್ಗ: ಕೊರೊನಾ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎನ್ಸಿಸಿ ಕೆಡೆಟ್ಗಳಿಗೆ, ಅಧಿಕಾರಿಗಳಿಗೆ, ಎಐಒ ಮತ್ತು ಪಿಐ ಸಿಬ್ಬಂದಿಗೆ ಆನ್ಲೈನ್ ತರಬೇತಿಯನ್ನು ನೀಡಿ ಸೇವಾ ಕಾರ್ಯಗಳಿಗೆ ಸಜ್ಜುಗೊಳಿಸುವ ಪ್ರಕ್ರಿಯೆ ನಡೆಸಲಾಗಿದೆ. ಈ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹೊರ...
ಹುಬ್ಬಳ್ಳಿ: ಕೊರೊನಾ ಭೀತಿಯಿಂದ ಇಡೀ ದೇಶವೇ 21 ದಿನಗಳ ಕಾಲ ಲಾಕ್ಡೌನ್ ಆಗಿದೆ. ಈ ವೇಳೆ ಕುಡಿಯಲು ಮದ್ಯ ಸಿಗದೇ ಮದ್ಯ ಪ್ರಿಯರು ಪರದಾಡುತ್ತಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ವಂಚಕರ ಜಾಲವೊಂದು ಫೇಸ್ಬುಕ್ ಮೂಲಕ...
– ತಾತ್ಕಾಲಿಕವಾಗಿ ವ್ಯಾಪಾರ ಸ್ಥಗಿತಗೊಳಿಸಿದ ಫ್ಲಿಪ್ಕಾರ್ಟ್ ವಾಷಿಂಗ್ಟನ್/ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಬಹುತೇಕ ಮಂದಿ ಆನ್ಲೈನ್ ಶಾಪಿಂಗ್ ಮೊರೆ ಹೋಗುತ್ತಿದ್ದಾರೆ. ಆದರೆ ಈಗ ಮಹಾಮಾರಿ ಕೊರೊನಾ ಆನ್ಲೈನ್ ವ್ಯವಹಾರಕ್ಕೂ ಅಡ್ಡಿಮಾಡುತ್ತಿದೆ. ಹೌದು. ಅಮೆರಿಕದಲ್ಲಿ ಅಮೆಜಾನ್ ಗೋದಾಮುಗಳಲ್ಲಿ...
ಶಿವಮೊಗ್ಗ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆನ್ಲೈನ್ನಲ್ಲಿ 46,190 ರೂ. ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ವಿನೋಬನಗರ ನಿವಾಸಿಯೊಬ್ಬರು ಮೋಸದ ಜಾಲಕ್ಕೆ ಬಿದ್ದು ಹಣ ಕಳೆದುಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕ್ವಿಕ್ಕರ್ ಆ್ಯಪ್ ನಲ್ಲಿ...
– ಸಾರ್ವಜನಿಕರಲ್ಲಿ ಪೊಲೀಸರು ಮನವಿ ಬೆಂಗಳೂರು: ಹಣದ ಆಸೆಗೆ ಬಿದ್ದ ವೃದ್ಧ ದಂಪತಿ ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಜೆಪಿನಗರ ನಿವಾಸಿಗಳಾದ ಅಂಬುಲಕ್ಷ್ಮಿ ಮತ್ತು ಶ್ರೀನಿವಾಸ್ ದಂಪತಿ ಹಣದ...
– ಪೊಲೀಸ್ ಮಹಾನಿರ್ದೇಶಕರಿಗೆ ರಾಮಲಿಂಗಾ ರೆಡ್ಡಿ ಪತ್ರ ಬೆಂಗಳೂರು: ಮಾಯನಗರಿ ಬೆಂಗಳೂರಿನಲ್ಲಿ ಅಫೀಶಿಯಲ್ ಆಗಿ ಕಾನೂನು ಬಾಹಿರವಾಗಿ ಎಗ್ಗಿಲ್ಲದೆ ಆನ್ಲೈನ್ ಮಾಂಸದ ದಂಧೆ ನಡೆಯುತ್ತಿದೆ. ಈ ದಂಧೆಗೆ ಬ್ರೇಕ್ ಹಾಕುವಂತೆ ಮಾಜಿ ಗೃಹ ಮಂತ್ರಿ ಪೊಲೀಸ್...