ನವದೆಹಲಿ: ಆನ್ಲೈನಲ್ಲಿ ವಸ್ತುಗಳನ್ನು ಖರೀದಿಸಿ ಮನೆಯಲ್ಲಿ ಪಡೆದುಕೊಳ್ಳುವಂತೆ ಇನ್ನು ಮುಂದೆ ದೇಶದಲ್ಲಿ ಜನ ಪೆಟ್ರೋಲ್, ಡೀಸೆಲ್ ಬುಕ್ ಮಾಡಿ ಮನೆಯಲ್ಲೇ ತೈಲವನ್ನು ತಮ್ಮ ವಾಹನಗಳಿಗೆ ತುಂಬಿಸಬಹುದು. ಹೌದು. ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಬಂಕ್ಗಳಲ್ಲಿ ಗ್ರಾಹಕರ ಕ್ಯೂ ನಿಲ್ಲುವುದನ್ನು...
ಮೈಸೂರು: ಲೋಕ್ಯಾಟೋ ಎಂಬ ಅನ್ಲೈನ್ ವೇಶ್ಯಾವಾಟಿಕೆಯ ವೆಬ್ಸೈಟ್ ನಲ್ಲಿ ಕಿಡಿಗೇಡಿಗಳು ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ನಂಬರ್ ಹಾಕಿದ್ದಾರೆ. ಪರಿಣಾಮ, ವೆಬ್ಸೈಟ್ ನೋಡುವ ಕಾಮುಕರು ಆ ನಂಬರ್ಗಳಿಗೆ ಕರೆ ಮಾಡಿ ಕೆಟ್ಟದಾಗಿ ಮಾತಾಡುತ್ತಿದ್ದಾರೆ....
ನವದೆಹಲಿ: ಮೆಸೇಜ್, ಫೋಟೋ, ವಿಡಿಯೋಗಳನ್ನು ಇಲ್ಲಿಯವೆಗೆ ಸೆಂಡ್ ಮಾಡುತ್ತಿದ್ದ ನೀವು ಇನ್ನು ಮುಂದೆ ವಾಟ್ಸಪ್ನಲ್ಲಿ ಹಣವನ್ನು ಕಳುಹಿಸಬಹುದು. ಹೌದು. ವಾಟ್ಸಪ್ ಕಂಪೆನಿ ತನ್ನ ಬಳಕೆದಾರರಿಗೆ ಆ್ಯಪ್ ಮೂಲಕವೇ ಹಣವನ್ನು ವರ್ಗಾವಣೆ ಮಾಡುವ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ....
ಮೈಸೂರು: ಪಿಯುಸಿಯಲ್ಲಿ 590 ಅಂಕ ತೆಗೆದು ಶ್ರೇಯಾಂಕ ಪಡೆದ ವಿದ್ಯಾರ್ಥಿಯೊಬ್ಬ ದರೋಡೆಗಿಳಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ. 20 ವರ್ಷದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಟಾಪರ್ ವಿದ್ಯಾರ್ಥಿ ಸನತ್ ತನ್ನದೇ ತಂಡ ಕಟ್ಟಿಕೊಂಡು ದರೋಡೆಗಿಳಿದು ಪೊಲೀಸರ ಕೈಗೆ...
– ಹಣ್ಣು, ತರಕಾರಿ ಆರ್ಡರ್ಗೆ ಹಾಪ್ಕಾಮ್ಸ್ ನಿಂದ ಆನ್ಲೈನ್ ಸೇವೆ ಬೆಂಗಳೂರು: ಬೇಸಿಗೆಯ ಬಿಸಿಯ ಜೊತೆ ಈ ಬಾರಿ ತರಕಾರಿಯೂ ಕೈಸುಡಲಿದೆ. ಫೆಬ್ರವರಿ ಮೊದಲ ವಾರದಲ್ಲಿಯೇ ತರಕಾರಿ, ಹಣ್ಣುಗಳ ಬೆಲೆ ಗಗನಕ್ಕೇರಿದ್ದು, ಮುಂದಿನ ದಿನದಲ್ಲಿ ಇನ್ನಷ್ಟು...