Wednesday, 20th March 2019

Recent News

1 month ago

ಆಪರೇಷನ್ ಆಡಿಯೋ ಪ್ರಕರಣ – ಬಿಎಸ್‍ವೈಗೆ ಬಿಗ್ ರಿಲೀಫ್

ಬೆಂಗಳೂರು: ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಗರದ ಸಿಟಿ ಸಿವಿಲ್ ಕೋರ್ಟಿನ 82 ನೇ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಬಿಎಸ್‍ವೈ ಸೇರಿದಂತೆ ಇತರ ನಾಲ್ವರಿಗೂ ಮಧ್ಯಂತರ ಜಾಮೀನು ಮಂಜೂರು ಆಗಿದೆ. ಏನಿದು ಪ್ರಕರಣ: ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ಗುರುಮಿಠಕಲ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರು ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಶರಣಗೌಡ […]

1 month ago

ಅವ್ರ ಮುಖ ಇಂಗು ತಿಂದ ಮಂಗನಂತಾಗಿದೆ: ಬಿಜೆಪಿ ಶಾಸಕರಿಗೆ ಸಿದ್ದರಾಮಯ್ಯ ಟಾಂಗ್

– ಮೂಲ ಉದ್ದೇಶವನ್ನೇ ಮರೆತ ಶಾಸಕರು – ಬಿಜೆಪಿಯವರಿಗೆ ಸ್ವಹಿತ ಮುಖ್ಯವಾಗಿದೆ ಬೆಂಗಳೂರು: ಅವರ ಮುಖ ನೋಡಬೇಕು ಇಂಗು ತಿಂದ ಮಂಗನಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಶಾಸಕರ ಕುರಿತು ವ್ಯಂಗ್ಯವಾಡಿದ್ದಾರೆ. ಕಲಾಪದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ, ಸದನದಲ್ಲಿ ಜನರ ಜ್ವಲಂತ ಸಮಸ್ಯೆ ಚರ್ಚೆ ಮಾಡುವುದನ್ನು ಬಿಟ್ಟು...

ಲೋಕಸಭೆಯಲ್ಲೂ ಆಪರೇಷನ್ ಆಡಿಯೋ ಬಿಸಿಬಿಸಿ ಚರ್ಚೆ

1 month ago

– ಬಿಜೆಪಿ ವಿರುದ್ಧ ಚಾಟಿ ಬೀಸಿದ ಮಲ್ಲಿಕಾರ್ಜುನ ಖರ್ಗೆ, ಎಚ್‍ಡಿಡಿ ನವದೆಹಲಿ: ಆಪರೇಷನ್ ಆಡಿಯೋ ವಿಚಾರ ಲೋಕಸಭಾ ಕಲಾಪದಲ್ಲಿಯೂ ಭಾರೀ ಚರ್ಚೆಯಾಗಿದ್ದು, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ...