Wednesday, 13th November 2019

Recent News

3 weeks ago

ಆಪರೇಷನ್ ಕಮಲದ ಆಡಿಯೋ ಔಟ್ ಮಾಡಿದ್ದಕ್ಕೆ ನನಗೆ ಜೀವ ಬೆದರಿಕೆಯಿದೆ: ಶರಣಗೌಡ

– ಬಿಎಸ್‍ವೈಯಿಂದ ನನ್ನ ಫೋನ್ ಟ್ಯಾಪ್ ಯಾದಗಿರಿ: ಆಪರೇಷನ್ ಕಮಲದ ಆಡಿಯೋ ಬಹಿರಂಗ ಪಡಿಸಿದ್ದಕ್ಕೆ ನನಗೆ ಜೀವ ಬೆದರಿಕೆಯಿದೆ ಎಂದು ಗುರುಮಿಠಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಪುತ್ರ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಗಂಭೀರ ಆರೋಪ ಮಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಪ್ರತಿಭಟನಾ ವೇಳೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರು ಆಪರೇಷನ್ ಕಮಲ ಪ್ರಕರಣ ಮನಸ್ಸಿನಲ್ಲಿಟ್ಟುಕೊಂಡು ನನ್ನ ಮೇಲೆ ಹಗೆ ಸಾಧಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ನನ್ನ ಮೇಲೆ […]

2 months ago

ಆಪರೇಷನ್ 2 ಇಲ್ಲ, ತಾವಾಗಿಯೇ ಹಲವರು ಪಕ್ಷಕ್ಕೆ ಬರ್ತಿದ್ದಾರೆ- ಉಮೇಶ್ ಜಾಧವ್

ಕಲಬುರಗಿ: ರಾಜ್ಯದಲ್ಲಿ ಆಪರೇಷನ್ ಕಮಲ ಪಾರ್ಟ್-2 ಇಲ್ಲ, ತಾವಾಗಿಯೇ ಇನ್ನೂ ಹಲವರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಸಂಸದ ಉಮೇಶ್ ಜಾಧವ್ ಇನ್ನೂ ಹಲವು ಶಾಸಕರು ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವನ್ನು ಮೆಚ್ಚಿ ಪಕ್ಷಕ್ಕೆ ಬರುತ್ತಿದ್ದಾರೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಎಲ್ಲಾ...

ಬಿಜೆಪಿಯಿಂದ ನನಗೂ ಆಮಿಷ: ಮಾಗಡಿ ಶಾಸಕ

2 months ago

ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಸಂದರ್ಭದಿಂದಲೂ ನನಗೆ ಬಿಜೆಪಿ ಸತತವಾಗಿ ಆಮಿಷ ನೀಡಿತ್ತು ಎಂದು ಮಾಗಡಿ ಶಾಸಕ ಎ.ಮಂಜುನಾಥ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಬಿಡದಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜುನಾಥ್ ಅವರು, ಅಪರೇಷನ್ ಕಮಲ ನಡೆಯುತ್ತಿರುವ ಬಗ್ಗೆ...

ಡಿಕೆಶಿ ಬಂಧನದ ಬಗ್ಗೆ ಕೇಳಬೇಡಿ ಎಂದು ಕೈ ಮುಗಿದ ಡಿಸಿಎಂ

2 months ago

ಬಾಗಲಕೋಟೆ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನದ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಡಿಸಿಎಂ ಗೋವಿಂದ ಕಾರಜೋಳ ಅದರ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದು ಕೈ ಮುಗಿದಿದ್ದಾರೆ. ಮೊದಲು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಎಲ್ಲಾ ಶಿಕ್ಷಕರಿಗೆ ಶುಭಾಶಯ ತಿಳಿಸಿದರು. ಬಳಿಕ...

ಡಿಕೆಶಿ ಎಲ್ಲ ಕಷ್ಟದಿಂದ ಹೊರ ಬರ್ತಾರೆ: ಎಂ.ಬಿ.ಪಾಟೀಲ್

2 months ago

-ಆಪರೇಷನ್ ಕಮಲದ ಬಗ್ಗೆ ತನಿಖೆ ನಡೆಯಲಿ ವಿಜಯಪುರ: ಇಡಿ ಬಂಧನಕ್ಕೊಳಗಾಗಿರುವ ಡಿ.ಕೆ.ಶಿವಕುಮಾರ್ ಈ ಎಲ್ಲ ಕಷ್ಟಗಳಿಂದ ಆದಷ್ಟು ಬೇಗ ಹೊರ ಬರಲಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ದ್ವೇಷದ ರಾಜಕೀಯ ನಡೆಯುತ್ತಿದ್ದು, ಚಿದಂಬರಂ ಬಳಿಕ ಡಿಕೆ ಶಿವಕುಮಾರ್...

ಬಿಬಿಎಂಪಿಯಲ್ಲೂ ಆಪರೇಷನ್ ಕಮಲ!

3 months ago

ಬೆಂಗಳೂರು: ಮೈತ್ರಿ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ಬಿಜೆಪಿಯು ಈಗ ಬಿಬಿಎಂಪಿ ಮೇಯರ್ ಸ್ಥಾನಕ್ಕೂ ಆಪರೇಷನ್ ನಡೆಸುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಅಧಿಕಾರ ನಡೆಸುತ್ತಿವೆ. ಕಾಂಗ್ರೆಸ್ ಪಕ್ಷವೂ ಮೇಯರ್ ಹಾಗೂ ಜೆಡಿಎಸ್ ಉಪ...

ವಿರೋಧ ಪಕ್ಷದ ನಾಲ್ವರು ಶಾಸಕರು ಸೇರಿ, 57 ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ

3 months ago

ಮುಂಬೈ: ನಿನ್ನೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್‍ಸಿಪಿಯ ಮೂವರು ಹಾಗೂ ಕಾಂಗ್ರೆಸ್ ಒಬ್ಬ ಶಾಸಕ ಸೇರಿದಂತೆ 57 ಕೌನ್ಸಿಲರ್ ಗಳು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನಿನ್ನೆಯಷ್ಟೇ ಎನ್‍ಸಿಪಿಯ ಮೂವರು ಹಾಗೂ ಕಾಂಗ್ರೆಸ್ಸಿನ...

ಎನ್‍ಸಿಪಿಯ 3, ಕಾಂಗ್ರೆಸ್ಸಿನ ಓರ್ವ ಶಾಸಕ ರಾಜೀನಾಮೆ – ನಾಳೆ ಬಿಜೆಪಿಗೆ ಸೇರ್ಪಡೆ

4 months ago

ಮುಂಬೈ: ರಾಜ್ಯದ ಗಾಳಿ ಮಹಾರಾಷ್ಟ್ರಕ್ಕೂ ಬೀಸಿದ್ದು, ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಮಾಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಜೋರಾಗಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಎನ್‍ಸಿಪಿ ಮುಂಬೈ ವಿಭಾಗದ ಮುಖ್ಯಸ್ಥರೊಬ್ಬರು ಶಿವಸೇನೆ ಪಕ್ಷಕ್ಕೆ ಸೇರಿದ್ದರು. ಇದೀಗ ಮೂವರು ಎನ್‍ಸಿಪಿ ಶಾಸಕರು ರಾಜೀನಾಮೆ ನೀಡಿದ್ದು, ಬಿಜೆಪಿ...