Saturday, 23rd March 2019

Recent News

4 weeks ago

ನ್ಯಾಯಾಲಯದಿಂದ ರಿಲೀಫ್: ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಿಎಸ್‍ವೈ

ಬೀದರ್: ಆಪರೇಷನ್ ಕಮಲ ಆಡಿಯೋ ಪ್ರಕರಣದಿಂದ ಸ್ವಲ್ಪ ರಿಲೀಫ್ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಹುಮ್ನಾಬಾದ್ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ಕೋರ್ಟ್ ನಿಂದ ಆಪರೇಷನ್ ಕಮಲ ಆಡಿಯೋ ಎಫ್‍ಐಆರ್ ಗೆ ತಡೆಯಾಜ್ಞೆ ಆದೇಶ ಬರುತ್ತಿದ್ದಂತೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಜಗದೀಶ್ […]

1 month ago

ಬಿಜೆಪಿಯವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ: ಸಿದ್ದರಾಮಯ್ಯ

– ಮಾಜಿ ಸಿಎಂಗೆ ಬೆಳ್ಳಿ ಖಡ್ಗ ಗಿಫ್ಟ್ ವಿಜಯಪುರ: ಸಂವಿಧಾನದ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಹೀಗಾಗಿ ಆಪರೇಷನ್ ಆಡಿಯೋ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ನೀಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿ ನೂತನವಾಗಿ ನಿರ್ಮಾಣವಾದ ಪಂಚಮಸಾಲಿ ಸಮಾಜದ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಪರೇಷನ್ ಕಮಲ ಆಡಿಯೋ ಪ್ರಕರಣ...

ಯಾರ್ರೀ ಅವ್ನು ಪ್ರೀತಂ ಗೌಡ: ದೇವೇಗೌಡ ಕೆಂಡಾಮಂಡಲ

1 month ago

ನವದೆಹಲಿ: ಯಾರ್ರೀ ಅವ್ನು ಪ್ರೀತಂಗೌಡ ಎಂದು ಪ್ರಶ್ನಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಿಡಿಕಾರಿದ್ದಾರೆ. ಆಪರೇಷನ್ ಆಡಿಯೋ ಕಮಲದ ವಿಚಾರವಾಗಿ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ ಶಾಸಕ ಪ್ರೀತಂಗೌಡ ವಿರುದ್ಧ ದೇವೇಗೌಡ ಗರಂ ಆದರು. ನನಗೆ ಯಾವ ಪ್ರೀತಂಗೌಡನೂ ಗೊತ್ತಿಲ್ಲ. ನಾನು ಪಾರ್ಲಿಮೆಂಟ್ ನಿಂದ...

ಬಿಜೆಪಿಗೆ ಉತ್ತರ ನೀಡಲೆಂದೇ ಈ ಪ್ಲಾನ್ ಮಾಡಿದ್ದು: ಶರಣಗೌಡ

1 month ago

– ರಾಯಚೂರು ಎಸ್‍ಪಿ ಕಚೇರಿಗೆ ದೂರು ರಾಯಚೂರು: ಬಿಜೆಪಿಯವರು ಕಳೆದ ಕೆಲವು ದಿನಗಳಿಂದ ನಮ್ಮನ್ನು (ಜೆಡಿಎಸ್)ಕಾಡುತ್ತಿದ್ದರು. ಹೀಗಾಗಿ ಅವರಿಗೆ ಉತ್ತರ ನೀಡುವ ಉದ್ದೇಶದಿಂದಲೇ ಆಡಿಯೋ ಪ್ಲಾನ್ ಮಾಡಿದ್ದು ಎಂದು ಗುರುಮಠಕಲ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಹೇಳಿದ್ದಾರೆ. ಎಸ್‍ಪಿ ಕಚೇರಿಗೆ ಭೇಟಿ...

ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ

1 month ago

– ಮನೆಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು ಹಾಸನ: ಆಪರೇಷನ್ ಕಮಲದ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿಕೆಟ್ ಉರುಳುತ್ತೆ ಎಂದು ಹೇಳಿದ್ದ ಬಿಜೆಪಿಯ ಹಾಸನ ಶಾಸಕ ಪ್ರೀತಮ್‍ಗೌಡ ಮನೆಗೆ ಕಲ್ಲು ಎಸೆದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ...

ನೀವು ಪ್ರಾಮಾಣಿಕರಾಗಿದ್ರೆ, ಸಂಪೂರ್ಣ ಆಡಿಯೋ ಬಿಡುಗಡೆ ಮಾಡಿ – ಸಿಎಂಗೆ ಬಿಎಸ್‍ವೈ ಸವಾಲು

1 month ago

– ನಮಗೆ ಗೌರವವಿಟ್ಟು, ಸದನ ಸಮಿತಿಗೆ ತನಿಖೆ ಒಪ್ಪಿಸಿ – ಸ್ಪೀಕರ್‌ಗೆ ಹಣ ಕೊಡುವ ವಿಚಾರದ ಮಾತುಕತೆಯಲ್ಲಿ ನಾನಿಲ್ಲ – ಬೇಕಾದಂತೆ ಆಡಿಯೋವನ್ನು ಸೃಷ್ಟಿಸಿದ್ದಾರೆ ಬೆಂಗಳೂರು: ಬಿಜೆಪಿಯ 104 ಶಾಸಕರು ವಿಶೇಷ ತನಿಖಾ ತಂಡ(ಎಸ್‍ಐಟಿ) ತನಿಖೆಗೆ ನೀಡುವುದನ್ನು ಒಪ್ಪುವುದಿಲ್ಲ ಎಂದು ಹೇಳುತ್ತಿದ್ದಾರೆ....

ನಾನು ನಿಮ್ಮ ರೀತಿ ಪಲಾಯನವಾದ ಮಾಡಲ್ಲ: ಬಿಜೆಪಿಗೆ ಕುಮಾರಸ್ವಾಮಿ ಟಾಂಗ್

1 month ago

ಬೆಂಗಳೂರು: ನನ್ನ ವಿರುದ್ಧ ಆರೋಪ ಬಂದರೆ ನಾನು ತನಿಖೆಗೆ ಸಹಕಾರ ಮಾಡುತ್ತೇನೆಯೇ ಹೊರತು ನಿಮ್ಮಂತೆ ಪಲಾಯನವಾದ ಮಾಡಲ್ಲ ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ಇಂದು ಕಲಾಪದಲ್ಲಿ ಮಾತನಾಡಿದ ಸಿಎಂ, ನಮ್ಮ ಶಾಸಕರನ್ನು...

ರಾಜೀನಾಮೆಗೆ ನಿರ್ಧರಿಸಿದ್ದ ಸ್ಪೀಕರ್ ಮನವೊಲಿಸಲು ಮೈತ್ರಿ ನಾಯಕರು ಸುಸ್ತೋ ಸುಸ್ತೋ!

1 month ago

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ರಾಜೀನಾಮೆಗೆ ಮುಂದಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರ ಮನವೊಲಿಸುವಲ್ಲಿ ಮೈತ್ರಿ ಸರ್ಕಾರದ ನಾಯಕರು ಸುಸ್ತಾಗಿದ್ದಾರಂತೆ. ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಜಿ.ಪರಮೇಶ್ವರ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರು ರಮೇಶ್ ಕುಮಾರ್...