Thursday, 16th August 2018

Recent News

1 month ago

ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಿಲ್ಲ: ಕಸಾಪ ಅಧ್ಯಕ್ಷರನ್ನ ತರಾಟೆ ತಗೆದುಕೊಂಡ ಮಹಿಳಾ ಪದಾಧಿಕಾರಿ

ವಿಜಯಪುರ: ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿಲ್ಲ ಅಂತಾ ಕನ್ನಡ ಸಾಹಿತ್ಯ ಪದಾಧಿಕಾರಿಯೊಬ್ಬರು ಅಧ್ಯಕ್ಷ ಹಾಗೂ ಜಿಲ್ಲಾ ಪದಾಧೀಕಾರಿಯನ್ನು ತರಾಟೆಗೆ ತಗೆದುಕೊಂಡ ಘಟನೆ ನಗರದಲ್ಲಿ ನಡೆದಿದೆ. ಇಂದು ಜಿಲ್ಲಾ ಸಾಹಿತ್ಯ ಪರಿಷತ್‍ನಿಂದ ಇದೇ 22ರಂದು ವಿಜಯಪುರ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ತಾಲೂಕು ಕಸಾಪ ಪ್ರಧಾನ ಕಾರ್ಯದರ್ಶಿ ಸುವರ್ಣಾ ಅವರು, ಆಮಂತ್ರಣ ಪತ್ರಿಕೆಯಲ್ಲಿ ಮತ್ತು ಭಾಷಣದಲ್ಲಿ ತಮ್ಮ ಹೆಸರು ಸೇರಿಸಿಲ್ಲ ಎಂದು ಫುಲ್ ಗರಂ ಆದರು. […]

2 months ago

ಪುನೀತ್ ಚಿತ್ರಗಳ ಹೆಸರಿನಲ್ಲಿ ಆಮಂತ್ರಣ ಪತ್ರಿಕೆ ರೆಡಿ!

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿಯೊಬ್ಬರು ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ತನ್ನ ನೆಚ್ಚಿನ ನಟನ ಸಿನಿಮಾ ಹೆಸರುಗಳನ್ನು ಸೇರಿಸಿ ಮಾಡಿಸಿದ್ದಾರೆ. ನವೀನ್ ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ವಿಶೇಷವಾಗಿ ಪ್ರಿಂಟ್ ಮಾಡಿಸಿದ್ದಾರೆ. ನವೀನ್ ಮೂಲತಃ ಬೆಂಗಳೂರಿನ ಮಾಗಡಿಯವರಾಗಿದ್ದು ಇವರ ಮದುವೆಯ ಆಮಂತ್ರಣ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Please convey my...

ಮದುವೆ ಆಮಂತ್ರಣದಲ್ಲೂ ರಾರಾಜಿಸುತ್ತಿರುವ ಚಾಲೆಂಜಿಂಗ್ ಸ್ಟಾರ್!

6 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ಮೇಲಿನ ಅಭಿಮಾನಕ್ಕೆ ಸರಿಸಾಟಿ ಇಲ್ಲ ಎಂಬಂತೆ ಅಭಿಮಾನಿಯೊಬ್ಬರು ಮದುವೆಯ ಆಮಂತ್ರಣ ಪತ್ರದಲ್ಲಿ ದರ್ಶನ್ ಫೋಟೋ ಹಾಕಿಸಿ ತಮ್ಮ ನಟನ ಮೇಲಿನ ಪ್ರೀತಿಯನ್ನು ತೋರಿಸಿದ್ದಾರೆ. ಕೆ.ಆರ್ ನಗರದ ನಾಗೇಂದ್ರ ನಿವಾಸಿ ಬ್ರೂಸ್ಲಿ ನಟ ದರ್ಶನ್‍ನ ಕಟ್ಟಾ ಅಭಿಮಾನಿಯಾಗಿದ್ದಾರೆ. ಆದ್ದರಿಂದ...

ಚಿತ್ತಾರದ ಬೆಡಗಿ ಅಮೂಲ್ಯ ಮದುವೆ ಆಮಂತ್ರಣ ಪತ್ರಿಕೆ ರೆಡಿ

1 year ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಮದುವೆಗೆ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಉದ್ಯಮಿ ಜಗದೀಶ್ ಆರ್ ಚಂದ್ರ ಅವರ ಜೊತೆ ಸಪ್ತಪದಿ ತುಳಿಯೋಕೆ ಚೆಲುವಿನ ಚಿತ್ತಾರದ ಬೆಡಗಿ ರೆಡಿಯಾಗಿದ್ದಾರೆ. ಇದನ್ನೂ ಓದಿ: ಮದುವೆಯಾದ ಬಳಿಕ ಚಿತ್ರದಲ್ಲಿ ನಟನೆ ಮಾಡ್ತೀರಾ: ಅಮೂಲ್ಯ ಉತ್ತರ ಇದು ಮೇ...