75 ಸಾವಿರ ವಯಲ್ಸ್ ಬ್ಲ್ಯಾಕ್ ಫಂಗಸ್ ಔಷಧಿ ಖರೀದಿಗೆ ಆದೇಶ: ಡಿಸಿಎಂ
ಬೆಂಗಳೂರು: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಕೊಡಲಾಗುವ ಲೈಸೋಮಲ್ ಅಂಫೋಟೆರಿಸಿನ್- ಬಿ ((Liposomal Amphotericin -B) ಔಷಧಿಯ…
ಸೋಂಕಿತರ ಸಹಾಯಕ್ಕೆ ಬಂದ ದರ್ಶನ್- ಉಸಿರು ತಂಡದ ಕಾರ್ಯಕ್ಕೆ ಸಾಥ್
ಬೆಂಗಳೂರು: ಕೊರೊನಾ ಸಮಯದಲ್ಲಿ ಆಮ್ಲಜನಕದ ಕೊರತೆ ತೀವ್ರವಾಗಿ ಕಾಡುತ್ತಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ.…
ನಮ್ಮ ದೇಶಕ್ಕೆ ಸಹಾಯ ಹಸ್ತದ ಅವಶ್ಯಕತೆ ಇದೆ: ರಾಹುಲ್ ಗಾಂಧಿ
ನವದೆಹಲಿ: ಕೊರೊನಾ ಪಿಡುಗಿನ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕಷ್ಟದಲ್ಲಿ ಸಿಲುಕಿರುವವರಿ ಸಹಾಯ ಮಾಡುವಂತೆ ಮನವಿ ಮಾಡಿ…
ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ವ್ಯವಸ್ಥೆ – ವಾರ್ ರೂಂ ಮೇಲುಸ್ತುವಾರಿ ಕುರಿತು ಸಭೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ನಿತ್ಯ ಆಮ್ಲಜನಕದ ಸಿಲಿಂಡರ್ ಪೂರೈಕೆಗೆ ಎಷ್ಟು ಬೇಡಿಕೆ…
ಸೋಂಕಿತರಿಗೆ ಆಕ್ಸಿಜನ್ ಪೂರೈಕೆಗೆ ವೈದ್ಯರ ಸರ್ಕಸ್- ನಿತ್ಯ ಮೈಸೂರಿನಿಂದ ತರಬೇಕಿದೆ 280 ಜಂಭೋ ಆಕ್ಸಿಜನ್ ಸಿಲಿಂಡರ್
ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿನ ಕೋವಿಡ್ ರೋಗಿಗಳಿಗೆ ಆಮ್ಲಜನಕ ಪೂರೈಕೆಗೆ ಪ್ರತಿ ದಿನ ಮೈಸೂರಿಗೆ ಹೋಗಿ ಆಕ್ಸಿಜನ್ ಸಿಲಿಂಡರ್…
ಆಕ್ಸಿಜನ್ ಸಿಲಿಂಡರ್ಗಳು ಬರಿದಾಗಲಿದ್ದು, ದಯವಿಟ್ಟು ಪೂರೈಸಿ: ಕೇಜ್ರಿವಾಲ್
ನವದೆಹಲಿ: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಸಿಲಿಂಡರ್ ಕೊರತೆ ಉಂಟಾಗುತ್ತಿದೆ. ಆಮ್ಲಜನಕವನ್ನು ಪೂರೈಸಿ ಎಂದು ದೆಹಲಿ…
ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ: ಎಚ್ಡಿಕೆ
ಬೆಂಗಳೂರು: ರಾಜ್ಯ ಸರ್ಕಾರ ಆಸ್ಪತ್ರೆಗಳಿಗೆ ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ ಪೂರೈಸುವುದಕ್ಕೆ ಏದುಸಿರು ಬಿಡುತ್ತಿದೆ ಎಂದು ಮಾಜಿ…
ದೆಹಲಿ ಬಾರ್ನಲ್ಲಿ ಆಕ್ಸಿಜನ್ ಲಭ್ಯ- ಹಣ ಕೊಟ್ಟು ಉಸಿರಾಡ್ತಿರುವ ಜನ
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಶುದ್ಧಗಾಳಿಯ ಕೊರತೆಯಿಂದ ಅಲ್ಲಿನ ಜನರು ಪರದಾಡುತ್ತಿದ್ದಾರೆ. ವಾಯುಮಾಲಿನ್ಯ ಏರಿಕೆಯಿಂದ ಗಾಳಿಯಲ್ಲಿ…
ಹಸುಗಳು ಆಮ್ಲಜನಕವನ್ನು ಹೊರಬಿಡುತ್ತವೆ – ಉತ್ತರಾಖಂಡ್ ಸಿಎಂ
ಡೆಹ್ರಾಡೂನ್: ಹಸುಗಳು ಆಮ್ಲಜನಕವನ್ನು ಉಸಿರಾಡಿ, ಆಮ್ಲಜನಕವನ್ನು ಹೊರ ಬಿಡುವ ಏಕೈಕ ಪ್ರಾಣಿ ಎಂದು ಉತ್ತರಾಖಂಡ್ನ ಮುಖ್ಯಮಂತ್ರಿ…
ಮೆಡಿಸಿನ್ ಕಂಪೆನಿಯಲ್ಲಿ ಉಸಿರುಗಟ್ಟಿ ಮೂವರು ನೌಕರರು ಸಾವು
ಬೆಂಗಳೂರು: ನಗರದ ಹೊರವಲಯದ ಮೆಡಿಸಿನ್ ಕಂಪೆನಿಯೊಂದರಲ್ಲಿ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಹೇಶ್, ಲೋಕೇಶ್ ಮತ್ತು…