– ವಿಜಯೇಂದ್ರ ಅವರಿಗೆ ಭಾಗ್ಯ ರೇಖೆ ಇದೆ ಶಿವಮೊಗ್ಗ: ಪಕ್ಷ ಹಾಗೂ ನಾಯಕತ್ವದ ವಿರುದ್ಧ ಹೇಳಿಕೆ ನೀಡುವ ಯತ್ನಾಳ್ ಮಾತನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಈಗಾಗಿಯೇ ಯತ್ನಾಳ್ ವಿರುದ್ಧ ಕ್ರಮ ತೆಗೆದುಕೊಳ್ಳುವುದು ದೊಡ್ಡ...
– ಸಿಎಎ ಬಗ್ಗೆ ಬಾಯಿ ಬಿಡೋ ನಕಲಿ ಜಾತ್ಯಾತೀತವಾದಿಗಳು ತಬ್ಲಿಘಿಗಳ ಬಗ್ಗೆ ಬಾಯಿಯೇ ಬಿಡುತ್ತಿಲ್ಲ ಶಿವಮೊಗ್ಗ: ಕೇಂದ್ರ ಸರ್ಕಾರ ಸಿಎಎ ವರದಿ ಜಾರಿಗೆ ಮುಂದಾದ ವೇಳೆ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ, ಆರೋಪ ಮಾಡುತ್ತಿದ್ದ ನಕಲಿ ಜಾತ್ಯಾತೀತವಾದಿಗಳು...
-ಹೊರಗುತ್ತಿಗೆ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳ ಸ್ವಾಗತ -ಈ ರೀತಿ ತಾರತಮ್ಯ ನೀತಿ ಏಕೆ? ಶಿವಮೊಗ್ಗ : ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ...
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಪುತ್ರಿಯ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿ ನೂತನ ವಧು, ವರರಿಗೆ ಶುಭ ಹಾರೈಸಿದರು. ನಗರದ ಸಾಗರ ರಸ್ತೆಯಲ್ಲಿರುವ ಪ್ರೇರಣಾ ಹಾಲ್ ನಲ್ಲಿ ನಡೆದ ಆಯನೂರು...
ಶಿವಮೊಗ್ಗ: ಸಕಾಲಕ್ಕೆ ವೇತನ ನೀಡುವಂತೆ ಹಾಗೂ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಇಂದು ಮೆಗ್ಗಾನ್ ಆಸ್ಪತ್ರೆಯ ಹೊರಗುತ್ತಿಗೆಯ ನೂರಾರು ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಕರ್ತವ್ಯಕ್ಕೆ ಗೈರು ಹಾಜರಾಗಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ ಸಿಬ್ಬಂದಿಯವರು...
ದಾವಣಗೆರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಎತ್ತಾಕುವ ಹಲಕುತನದ ವಿದ್ಯೆಯನ್ನು ಅಪ್ಪ, ಮಗ ಹೆಣೆದಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಅಯನೂರು ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ....
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೋರಿ, ಸಂಸದ ಬಿ.ವೈ.ರಾಘವೇಂದ್ರ ಕರು ಇದ್ದಂತೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೋಲಿಸಿದ್ದಾರೆ. ನಗರದಲ್ಲಿ ನೂತನ ರೈಲು ಚಾಲನೆ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಎಸ್ವೈ ಹೋರಿ, ರಾಘವೇಂದ್ರ ಕರು...
– ಸಿದ್ದರಾಮಯ್ಯಗೆ ಕಿಡ್ನಿನೂ ಇಲ್ಲ, ಬ್ರೈನ್ ಕೂಡ ಇಲ್ಲ ಶಿವಮೊಗ್ಗ: ವಿಧಾನ ಸಭಾಧ್ಯಕ್ಷರಿಗೆ ಏಕವಚನ ಪದ ಪ್ರಯೋಗ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹರಿಹಾಯ್ದಿದ್ದಾರೆ. ಶಿವಮೊಗ್ಗದಲ್ಲಿ...
ಶಿವಮೊಗ್ಗ: ಜಿಂದಾಲ್ ಸಂಸ್ಥೆಗೆ ಜಮೀನು ನೀಡಿದ ವಿವಾದವನ್ನು ಮುಖ್ಯಮಂತ್ರಿಯವರು ಬೇರೆ ಕಡೆ ತಿರುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಿಎಂ ಕಳ್ಳಾಟ ಆಡುವುದನ್ನು ಬಿಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಆಗ್ರಹಿಸಿದ್ದಾರೆ. ನಗರದಲ್ಲಿ...
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರಕೋತಿ ಆಟವಾಡಲು ಸರಿ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಮತದಾರರಿಗೆ ಮತ್ತು ಸಾರ್ವಜನಿಕರಿಗೆ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ತಮ್ಮ ಘನತೆಗೆ...
– ಸಿಎಂ ಕುಮಾರಸ್ವಾಮಿ ರಾಜಕಾರಣಿಯೇ ಅಲ್ಲ ಶಿವಮೊಗ್ಗ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಮೈತ್ರಿ ನಾಯಕರ ವಿರುದ್ಧ ಬಿಜೆಪಿ ಶಾಸಕ ಆಯನೂರು ಮಂಜುನಾಥ್ ಟೀಕಾಪ್ರಹಾರ ನಡೆಸಿದ್ದಾರೆ. ಐಟಿ ರೇಡ್ ಬಗ್ಗೆ ಮಾಧ್ಯಮಗಳ...
ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮಾಡುತ್ತಿರುವ ಡೈರಿ ಆರೋಪದ ಕುರಿತು ನಿಮ್ಮ ಬಳಿ ಅಧಿಕೃತ ದಾಖಲೆಗಳು ಇದ್ದರೆ ಮಾತನಾಡಿ, ಇಲ್ಲವಾದರೇ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಶಾಸಕ ಆಯನೂರು...
– ಕರ್ನಾಟಕ ಕಣ್ಣೀರು ಮುಕ್ತ ರಾಜ್ಯವಾಗಬೇಕು – ದೇವೇಗೌಡರ ಕುಟುಂಬದವರ ಕಣ್ಣೀರು ಬತ್ತಲ್ಲ ದಾವಣಗೆರೆ: ಮೋದಿ ಅವರು ದಿನದ 20 ಗಂಟೆ ಕೆಲಸ ಮಾಡುವ ಪ್ರಧಾನಿ. ಆದ್ರೆ ನಮ್ಮ ಕಾಂಗ್ರೆಸ್ ನಾಯಕರು ಮಧ್ಯಾಹ್ನ ಎದ್ದು ಕಣ್ಣೊರೆಸಿಕೊಂಡು...
ಶಿವಮೊಗ್ಗ: ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹತಾಶರಾಗಿ, ಇತಿ-ಮಿತಿ ಮೀರಿ ಮಾತನಾಡಿದ್ದಾರೆ. ಇಷ್ಟು ಮಾತನಾಡುವಷ್ಟು ಬೇಳೂರು ದೊಡ್ಡವರಲ್ಲ. ಕಾಗೋಡು ಸೋತರು ಎಂಬುದಕ್ಕಿಂತ ಹರತಾಳು ಹಾಲಪ್ಪ ಗೆದ್ದರು ಎಂಬುದೇ ಬೇಳೂರಿಗೆ ಸಂಕಟ ತಂದಿದೆ. ಅವರು ಹಾಲಪ್ಪ ಸೋಲಲಿ...
ಚಿಕ್ಕಮಗಳೂರು: ಆ ರಾಹುಲ್ ಗಾಂಧಿ ಮದುವೆಯಾಗ್ತಾನೆ ಅನ್ನೋದೇ ನಂಗೆ ಡೌಟ್ ಎಂದು ಆಯನೂರು ಮಂಜುನಾಥ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಹಾಗೂ ಅಧ್ಯಕ್ಷರ ವಿರುದ್ಧ ಲೇವಡಿ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ...
ಶಿವಮೊಗ್ಗ: ಈಶ್ವರಪ್ಪ ಅವರಿಗೆ 70 ವರ್ಷ ಆಗ್ತಾ ಬಂದಿದೆ. ಅವರಿಗೆ ಮರೆವಿನ ಕಾಯಿಲೆ ಆರಂಭವಾಗಿದೆ. ಅವರು ಏನು ಹೇಳುತ್ತಿದ್ದೇನೆ ಎಂಬ ಬಗ್ಗೆ ಅವರಿಗೇ ಸ್ಪಷ್ಟತೆ ಇರುವುದಿಲ್ಲ. ಹೀಗಾಗಿ ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವ ಅತ್ಯವಿಲ್ಲ. ಹೀಗೆ...