Thursday, 18th July 2019

Recent News

10 months ago

ನಿನ್ನ ಮರ್ಮಾಂಗ ತೋರಿಸು, ನಾನು ಅದನ್ನು ಫೀಲ್ ಮಾಡ್ಬೇಕು ಎಂದಿದ್ದ ನಿರ್ದೇಶಕ: ನಟ ಆಯುಷ್ಮಾನ್

ಮುಂಬೈ: ನಿನ್ನ ಮರ್ಮಾಂಗ ತೋರಿಸು, ನಾನು ಅದನ್ನು ಫೀಲ್ ಮಾಡಬೇಕು ಎಂದು ಸಲಿಂಗ ನಿರ್ದೇಶಕನೊಬ್ಬ ಆಡಿಷನ್ ವೇಳೆ ಕೇಳಿಕೊಂಡಿದ್ದನು ಎಂದು ನಟ ಆಯುಷ್ಮಾನ್ ಖುರಾನಾ ತಿಳಿಸಿದ್ದಾರೆ. ಫ್ಯಾಶನ್ ಡಿಸೈನರ್ ಅನಿತಾ ಶ್ರಾಫ್ ಅವರ ಚಾಟ್ ಶೋ ಕಾರ್ಯಕ್ರಮವೊಂದರಲ್ಲಿ ನಟ ಆಯುಷ್ಮಾನ್ ಖುರಾನಾ ಆಡಿಷನ್ ವೇಳೆ ತಮಗೆ ಆದ ಕಾಸ್ಟಿಂಗ್ ಕೌಚ್ ಅನುಭವವನ್ನು ಎಲ್ಲರ ಮುಂದೆ ಹಂಚಿಕೊಂಡಿದ್ದಾರೆ. ಸಲಿಂಗ ನಿರ್ದೇಶಕನೊಬ್ಬ ನನಗೆ ನಿನ್ನ ಮರ್ಮಾಂಗ ತೋರಿಸು. ನಾನು ಅದನ್ನು ಫೀಲ್ ಮಾಡಬೇಕೆಂದು ಎಂದು ಕೇಳಿಕೊಂಡರು. ನಿರ್ದೇಶಕ ಆ ರೀತಿ […]

1 year ago

ನಾನು ಎಲ್ಲ ಕನ್ನಡ ಅಭಿಮಾನಿಗಳನ್ನ ಇಷ್ಟಪಡುತ್ತೇನೆ: ಬಾಲಿವುಡ್ ನಟ ಆಯುಷ್ಮಾನ್ ಖುರಾನಾ

ಬೆಂಗಳೂರು: ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಕನ್ನಡ ಅಭಿಮಾನಿಗಳು ಎಂದರೇ ನನಗೆ ಇಷ್ಟ, ನಾನು ಒಳ್ಳೇ ಹುಡುಗ ಎಂದು ಹೇಳಿದ್ದಾರೆ. ಕನ್ನಡತಿ ಪ್ರಣೀತಾ ಸುಭಾಷ್ ಅವರೊಂದಿಗೆ ಅಲ್ಬಂಸಾಂಗ್ ಒಂದರಲ್ಲಿ ನಟಿಸಿದ್ದ ಬಾಲಿವುಡ್ ನಟ ಆಯುಷ್ಮಾನ್ ಕುರಾನ್ ಪ್ರಣೀತಾ ಅವರೊಂದಿಗೆ ಮಾತುಕತೆ ನಡೆಸುವ ವೇಳೆ ಕನ್ನಡದಲ್ಲೇ ಮಾತನಾಡಿ ತಮ್ಮ ಕನ್ನಡ ಪ್ರೇಮ ಮೆರೆದಿದ್ದಾರೆ. ಸದ್ಯ ಈ ವಿಡಿಯೋವನ್ನು...