ಕಾರವಾರ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿದ್ದು ಪತ್ನಿ ಮೃತಪಟ್ಟಿದ್ದಾರೆ. ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ...
ಚಾಮರಾಜನಗರ: ಜಿಲ್ಲಾ ಅಯುಷ್ ವೈದ್ಯಾಧಿಕಾರಿ ಡಾ.ರಾಚಯ್ಯ ಕೋವಿಡ್-19 ಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ನಂತರ ಜುಲೈ 26ರಿಂದ ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಡಾ.ರಾಚಯ್ಯ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೈಸೂರಿನ ಉದಯಗಿರಿ...
-ಹೊರಗುತ್ತಿಗೆ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳ ಸ್ವಾಗತ -ಈ ರೀತಿ ತಾರತಮ್ಯ ನೀತಿ ಏಕೆ? ಶಿವಮೊಗ್ಗ : ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ...
ಬಾಗಲಕೋಟೆ: ಮಾಜಿ ಸಚಿವ ಎಚ್.ವೈ ಮೇಟಿ ರಾಸಲೀಲೆ ಕೇಸ್ನಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತಿದ್ದ ವಿಜಯಲಕ್ಷ್ಮಿ ಆಯುಷ್ ಇಲಾಖೆಯ ಕರ್ಮಕಾಂಡದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಬಾಗಲಕೋಟೆ ಆಯುಷ್ ಆಸ್ಪತ್ರೆಯಲ್ಲಿ ಸ್ತ್ರೀರೋಗ ಸಹಾಯಕಿಯಾಗಿದ್ದ ವಿಜಯಲಕ್ಷ್ಮಿ, ರಾಸಲೀಲೆ ಪ್ರಕರಣದ...