Saturday, 23rd February 2019

2 weeks ago

ವಿಶ್ವಕಪ್ ಆಯ್ಕೆಗೆ ‘ಆರೋಗ್ಯಕರ ತಲೆನೋವಾದ’ ರಿಷಬ್ ಪಂತ್

– ಆಯ್ಕೆಯ ರೇಸ್‍ನಲ್ಲಿ ರಹಾನೆ, ವಿಜಯ್ ಶಂಕರ್: ಎಂಎಸ್‍ಕೆ ಪ್ರಸಾದ್ ಮುಂಬೈ: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ಮುಂದಿನ ವಿಶ್ವಕಪ್ ಸರಣಿಗೆ ಆಯ್ಕೆ ಆಗುವುದು ಬಹುತೇಕ ಖಚಿತ ಆಗಿದೆ ಎನ್ನಲಾಗಿದೆ. ಈ ಕುರಿತು ಟೀಂ ಇಂಡಿಯಾ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಅವರು ಮಾಹಿತಿ ನೀಡಿದ್ದು, ವಿಶ್ವಕಪ್ ತಂಡದ ಆಯ್ಕೆ ವೇಳೆ ರಿಷಬ್ ಪಂತ್‍ರನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೇ ರಿಷಬ್ […]

4 months ago

ಪೂಜಾರಿಯನ್ನ ನೇಮಿಸಿದ ಬಸವ – ಮಳವಳ್ಳಿಯಲ್ಲಿ ಅಚ್ಚರಿಯ ಘಟನೆ

ಮಂಡ್ಯ: ದೇವಾಲಯದ ಪೂಜೆ ಮಾಡಲು ಪೂಜಾರಿಯನ್ನು ದೇವಾಲಯದ ಬಸವನೇ ನೇಮಿಸಿದ ಅಚ್ಚರಿ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ರಾಗಿ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಗ್ರಾಮದ ಕಾಲ ಭೈರವೇಶ್ವರ ಸ್ವಾಮಿ ದೇವಾಲಯದ ಬಸವನನ್ನು ರಾಗಿ ಬೊಮ್ಮನಹಳ್ಳಿ ಗ್ರಾಮಕ್ಕೆ ವಿಶೇಷ ಪೂಜೆಗೆಂದು ಕರೆತರಲಾಗಿತ್ತು. ಈ ವೇಳೆ ಗ್ರಾಮಸ್ಥದ ಮಂಚಮ್ಮ ದೇವಸ್ಥಾನದ ನಿತ್ಯ ಪೂಜೆಗೆ...

ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ನೆಹ್ರಾ ಆಯ್ಕೆ ಆಗಿದ್ದು ಹೇಗೆ?

1 year ago

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿಗೆ ಆಶಿಶ್ ನೆಹ್ರಾ(38) ರನ್ನು ಅಯ್ಕೆ ಮಾಡಿ ಟೀಂ ಇಂಡಿಯಾ ಆಯ್ಕೆ ಸಮಿತಿ ಅಭಿಮಾನಿಗಳಲ್ಲಿ ಅಚ್ಚರಿಯನ್ನು ಮೂಡಿಸಿದೆ. ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ಫಿಟ್ ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ...