Tuesday, 26th March 2019

8 months ago

ಕೆಎಲ್ ರಾಹುಲ್‍ರನ್ನ ತಂಡದಿಂದ ಕೈ ಬಿಟ್ಟಿದಕ್ಕೆ ಸೌರವ್ ಗಂಗೂಲಿ ಗರಂ

ಮುಂಬೈ: ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ನಾಯಕರ ಸೌರವ್ ಗಂಗೂಲಿ ಆಯ್ಕೆ ಸಮಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, ಟೀಂ ಇಂಡಿಯಾ ಬ್ಯಾಟಿಂಗ್ ಬಲಗೊಳಿಸಲು ಉತ್ತಮ ಫಾರ್ಮ್ ಹೊಂದಿರುವ ಕೆಎಲ್ ರಾಹುಲ್ ಅವರ ಅಗತ್ಯತೆ ಇದೆ ಎಂದು ಸಮರ್ಥನೆ ನೀಡಿದರು. ಟೀಂ ಇಂಡಿಯಾ ಬ್ಯಾಟಿಂಗ್ ಕ್ರಮಾಂಕದಲ್ಲಿ 4ನೇ ಸ್ಥಾನ ತುಂಬುವ ಸಮರ್ಥ ಆಟಗಾರ ಯಾರು ಎಂಬ ಪ್ರಶ್ನೆಗೆ ಉತ್ತರಿಸಿ, ಕೆಎಲ್ ರಾಹುಲ್ ಈ ಸ್ಥಾನವನ್ನು […]

11 months ago

ಕೊಹ್ಲಿ ಸ್ಥಾನದಲ್ಲಿ ಆಡಲಿದ್ದಾರೆ ಶ್ರೇಯಸ್ ಅಯ್ಯರ್!

ಮುಂಬೈ: ಅಫ್ಘಾನಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಆಯ್ಕೆ ಆಗುವ ಸಾಧ್ಯತೆ ಇದೆ. ಕೊಹ್ಲಿ ಕೌಂಟಿ ಕ್ರಿಕೆಟ್ ಆಡಲು ಇಂಗ್ಲೆಂಡ್ ಗೆ ತೆರಳಲಿರುವ ಕಾರಣ ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ಎದುರಿನ ಟಿ20 ಸರಣಿಗಳಿಗೆ ಬೇರೆ ಆಟಗಾರರನ್ನು ಆಯ್ಕೆ ಮಾಡಬೇಕಿದೆ. ಅಲ್ಲದೇ ಟೆಸ್ಟ್ ತಂಡದ ನಾಯಕನಿಗಾಗಿ ಬದಲಿ ಆಟಗಾರನನ್ನು...