Recent News

4 months ago

ನೂತನ ಸಂಸದೆಯ ಅದ್ಧೂರಿ ಆರತಕ್ಷತೆ – ಮಮತಾ ಬ್ಯಾನರ್ಜಿ ಆಗಮನ

ಕೋಲ್ಕತ್ತಾ: ನೂತನ ಸಂಸದೆ, ನಟಿ ನುಸ್ರತ್ ಜಹಾನ್ ಗುರುವಾರ ಅದ್ಧೂರಿಯಾಗಿ ಆರತಕ್ಷತೆ ಮಾಡಿಕೊಂಡಿದ್ದಾರೆ. ಇವರ ಆರತಕ್ಷತೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೂಡ ಆಗಮಿಸಿ ನವಜೋಡಿಗೆ ಆಶೀರ್ವಾದ ಮಾಡಿದ್ದಾರೆ. ಕೋಲ್ಕತ್ತಾದ ಐಟಿಸಿ ರಾಯಲ್‍ನಲ್ಲಿ ನುಸ್ರತ್ ಜಹಾನ್ ತಮ್ಮ ಆರತಕ್ಷತೆಯನ್ನು ಆಯೋಜಿಸಿದ್ದರು. ಈ ವೇಳೆ ಮಮತಾ ಬ್ಯಾನರ್ಜಿ ಅವರು ಆಗಮಿಸಿ ನವಜೋಡಿ ಜೊತೆ ಫೋಟೋಗೆ ಪೋಸ್ ಕೊಟ್ಟಿರುವ ಇದೀಗ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಫೋಟೋದಲ್ಲಿ ನಟಿ, ಸಂಸದೆ ಮಿಮಿ ಚಕ್ರವರ್ತಿ ಕೂಡ ಕಾಣಿಸಿಕೊಂಡಿದ್ದಾರೆ. ಈ […]

5 months ago

ರವಿಚಂದ್ರನ್ ಮಗಳ ಆರತಕ್ಷತೆಯಲ್ಲಿ ಗಣ್ಯರ ದಂಡು

ಬೆಂಗಳೂರು: ನಟ ರವಿಚಂದ್ರನ್ ಮಗಳು ಗೀತಾಂಜಲಿ ಮದುವೆಯ ಆರತಕ್ಷತೆ ಕಾರ್ಯಕ್ರಮ ಮಂಗಳವಾರ ರಾತ್ರಿ ಅದ್ಧೂರಿಯಾಗಿ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಬಂದು ನವಜೋಡಿಗೆ ಶುಭಾ ಹಾರೈಸಿದ್ದಾರೆ. ಅರಮನೆ ಮೈದಾನದಲ್ಲಿ ವೈಟ್ ಪೆಟಲ್ಸ್ ಆವರಣದಲ್ಲಿ ನಿರ್ಮಿಸಲಾಗಿದ್ದ ಗಾಜಿನ `ರಾಜಹಂಸದ ವೇದಿಕೆ’ಯಲ್ಲಿ ಗೀತಾಂಜಲಿ ಮತ್ತು ಅಜಯ್ ಸಖತ್ ಮಿಂಚುತ್ತಿದ್ದರು. ಆರತಕ್ಷತೆಯಲ್ಲಿ ಗೀತಾಂಜಲಿ ಕಡು ಹಸಿರು ಬಣ್ಣದ ಗೌನ್‍ನಲ್ಲಿ ಧರಿಸಿ...

ಸಪ್ತಪದಿ ತುಳಿದ ನಟ ಸುಮಂತ್ ಶೈಲೇಂದ್ರ

10 months ago

ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನ ಎರಡು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಒಂದು ಕಡೆ ದೂದ್ ಪೇಡ ದಿಗಂತ್ ಹಾಗೂ ಐಂದ್ರಿತಾ ರೇ ಮದುವೆಯಾಗಿದ್ದು, ಮತ್ತೊಂದೆಡೆ ನಟ ಸುಮಂತ್ ಶೈಲೇಂದ್ರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಮಂತ್ ಶೈಲೇಂದ್ರ ಅವರು ಖ್ಯಾತ ನಿರ್ಮಾಪಕ ಶೈಲೇಂದ್ರ...

ಜುಮ್ಮಾ ಚುಮ್ಮಾ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬಿಗ್ ಬಿ

11 months ago

– ದೀಪ್‍ವೀರ್ ಆರತಕ್ಷತೆ ಫೋಟೋ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮುಂಬೈ: ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಅವರ ಮುಂಬೈ ಆರತಕ್ಷತೆಯಲ್ಲಿ ಬಾಲಿವುಡ್ ಶೆಹನ್ ಶಾ ಅಮಿತಾಬ್ ಬಚ್ಚನ್ ಬಾಲಿವುಡ್ ಹಿಟ್ ಜುಮ್ಮಾ ಚುಮ್ಮಾ ಹಾಡಿಗೆ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಡಿಸೆಂಬರ್...

ದೀಪ್‍ವೀರ್ ಆರತಕ್ಷತೆಯಲ್ಲಿ ಮುಜುಗರಕ್ಕೊಳಗಾದ ಐಶ್ವರ್ಯಾ ರೈ

11 months ago

ಮುಂಬೈ: ಬಾಲಿವುಡ್ ಕ್ಯೂಟ್ ಕಪಲ್ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಆರತಕ್ಷತೆಗೆ ಆಗಮಿಸಿದ್ದ ನಟಿ ಐಶ್ವರ್ಯಾ ರೈ ಬಚ್ಚನ್ ಕೊಂಚ ಮುಜುಗರಕ್ಕೊಳಕ್ಕೆ ಒಳಗಾಗಿದ್ದಾರೆ. ದೀಪ್‍ವೀರ್ ಮುಂಬೈನಲ್ಲಿ ಸಿನಿಮಾ ರಂಗದ ಸ್ನೇಹಿತರಿಗಾಗಿ ಶನಿವಾರ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಐಶ್ವರ್ಯಾ...

ಮದುವೆ ನಂತರ ಮೊದಲ ಬಾರಿಗೆ ಪತಿಯೊಂದಿಗೆ ಕಾಣಿಸಿಕೊಂಡ ದೇಸಿ ಗರ್ಲ್

11 months ago

ಜೋಧ್‍ಪುರ: ಬಾಲಿವುಡ್ ಹಾಗೂ ಹಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಮದುವೆ ನಂತರ ಮೊದಲ ಬಾರಿಗೆ ತಮ್ಮ ಪತಿ ನಿಕ್ ಜೋನ್ಸ್ ಜೊತೆ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್ 1 ರಂದು ಪ್ರಿಯಾಂಕ ಚೋಪ್ರಾ ಹಾಗೂ ನಿಕ್ ಜೋನ್ಸ್ ಕ್ರೈಸ್ತ ಧರ್ಮದ ಸಂಪ್ರದಾಯದಂತೆ ವಿವಾಹವಾಗಿದ್ದರು. ನಂತರ...

ನನ್ನನ್ನು ಅತ್ತಿಗೆ ಅನ್ನಬೇಡಿ ಎಂದ್ರು ದೀಪಿಕಾ

11 months ago

ಮುಂಬೈ: ಬಾಲಿವುಡ್ ನ ಮುದ್ದಾದ ಜೋಡಿ ದೀಪಿಕಾ- ರಣವೀರ್ ಇತ್ತೀಚೆಗೆಯಷ್ಟೇ ಇಟಲಿಯ ಲೇಕ್ ಕೊಮೊ ದಲ್ಲಿ ವೈವಾಹಿಕ ಜೀವನಕ್ಕೆ ಕಾಲಿದ್ದಾರೆ. ಈ ಮಧ್ಯೆ ಈ ಜೋಡಿ ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜನೆ ಮಾಡಿತ್ತು. ಈ ವೇಳೆ ದೀಪಿಕಾ ಮಾಧ್ಯಮದವರಿಗೆ ಅತ್ತಿಗೆ ಅಂತ ಕರೆಯಬೇಡಿ...

ದೀಪ್‍ವೀರ್ ಮದ್ವೆಗೆ ಬಂದ ಅತಿಥಿಗಳಿಗೆ ಸ್ಪೆಷಲ್ ಗಿಫ್ಟ್

11 months ago

ಮುಂಬೈ: ಒಂದು ವಾರದ ಹಿಂದೆ ಇಟಲಿಯಲ್ಲಿ ಮದುವೆಯಾಗಿದ್ದ ಬಾಲಿವುಡ್ ಜೋಡಿ ದೀಪಿಕಾ, ರಣವೀರ್ ತಮ್ಮ ಮದುವೆ ಸಂಭ್ರಮದಲ್ಲಿ ಭಾಗವಹಿಸಿದ ಆತ್ಮೀಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಮದುವೆಗೆ ಚಿತ್ರರಂಗ ಸೇರಿದಂತೆ ಕುಟುಂಬದ ಕೆಲ ಆತ್ಮೀಯರಿಗೆ ಮಾತ್ರ ಆಹ್ವಾನ ನೀಡಿದ್ದ ದೀಪ್‍ವೀರ್, ಆನಂದ್ ಕಾರಜ್...