Thursday, 19th July 2018

Recent News

4 weeks ago

ಐಶ್ವರ್ಯಾ ರೈ ಮಗಳು ಆರಾಧ್ಯ ಪ್ರಧಾನಿಯಾಗ್ತಾಳೆ!

ಹೈದರಾಬಾದ್: ಬಾಲಿವುಡ್‍ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಅವರ ಏಕೈಕ ಪುತ್ರಿ ಆರಾಧ್ಯ ಮುಂದೊಂದು ದಿನ ಪ್ರಧಾನಿಯಾಗ್ತಾಳೆ ಅಂತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಡಿ. ಜ್ಞಾನೇಶ್ವರ್ ಅವರು ಭವಿಷ್ಯ ನುಡಿದ ಜ್ಯೋತಿಷಿಯಾಗಿದ್ದು, ಆರಾಧ್ಯಾ ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ಅಂತ ಹೇಳಿದ್ದಾರೆ. ಮುನ್ನೋಟ 2018 ಎನ್ನುವ ವಿಚಾರದ ಬಗ್ಗೆ ಸುದ್ದಿಗೋಷ್ಠಿಯನ್ನು ನಡೆಸಿ ಜ್ಯೋತಿಷಿ ಡಿ. ಜ್ಞಾನೇಶ್ವರ್ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಆರಾಧ್ಯ […]

8 months ago

ಮಗಳನ್ನು ಟ್ರೋಲ್ ಮಾಡಿದ್ದಕ್ಕೆ ಖಡಕ್ ಉತ್ತರ ನೀಡಿದ ಅಭಿಷೇಕ್ ಬಚ್ಚನ್!

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಐಶ್ವರ್ಯ ರೈಗೆ ಒಳ್ಳೆಯ ಗಂಡ ಹಾಗೂ ಆರಾಧ್ಯಗೆ ಒಳ್ಳೆಯ ತಂದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇತ್ತೀಚಿಗೆ ಟ್ವಿಟ್ಟರ್ ನಲ್ಲಿ ಆರಾಧ್ಯನನ್ನು ಟ್ರೋಲ್ ಮಾಡಿದ್ದಕ್ಕೆ ಅಭಿಷೇಕ್ ಬಚ್ಚನ್ ಖಡಕ್ ಉತ್ತರ ನೀಡಿದ್ದಾರೆ. ಇತ್ತೀಚಿಗೆ ನಟಿ ಐಶ್ವರ್ಯ ಪಾಲ್ಗೊಂಡ ಎಲ್ಲಾ ಕಾರ್ಯಕ್ರಮದಲ್ಲಿ ಆರಾಧ್ಯ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾಳೆ. ಆ ಕಾರ್ಯಕ್ರಮದ ಫೋಟೋಗಳನ್ನು...

ಇಂದು ನಟಿ ಐಶ್ವರ್ಯಾ ರೈಗೆ 44ರ ಸಂಭ್ರಮ- ಅಪ್ಪ, ಮಗಳಿಂದ ಸರ್ಪ್ರೈಸ್ ಪ್ಲಾನ್

9 months ago

ಮುಂಬೈ: ಮಾಜಿ ವಿಶ್ವಸುಂದರಿ, ಬಾಲಿವುಡ್ ತಾರೆಹಾಗೂ ನೀಲಿಕಣ್ಣಿನ ಚೆಲುವೆ ಐಶ್ವರ್ಯಾ ರೈಗೆ ಇಂದು 44ನೇ ಹುಟ್ಟು ಹಬ್ಬದ ಸಂಭ್ರಮ. ಆದ್ರೆ ಈ ಬಾರಿ ರೈಯವರು ತಮ್ಮ ಹುಟ್ಟುಹಬ್ಬವನ್ನು ಅಷ್ಟೊಂದು ಅದ್ಧೂರಿಯಾಗಿ ಆಚರಿಸುತ್ತಿಲ್ಲ. ಕಳೆದ ಮಾರ್ಚ್‍ನಲ್ಲಿ ಐಶ್ವರ್ಯಾ ರೈ ಅವರ ತಂದೆ ಕೃಷ್ಣ...