ಬೆಂಗಳೂರು ಟೆಕ್ಕಿಗೆ ಕೊರೋನಾ ಬಂದಿದ್ದು ಹೇಗೆ?
ಬೆಂಗಳೂರು: ತೆಲಂಗಾಣ ಆರೋಗ್ಯ ಇಲಾಖೆ ಬೆಂಗಳೂರು ಟೆಕ್ಕಿ ಕೊರೋನಾ ವೈರಸ್ ತುತ್ತಾಗಿರೋದನ್ನು ಖಚಿತ ಪಡಿಸಿದೆ. ಟೆಕ್ಕಿಯನ್ನು…
ಎನ್‍ಸಿಡಿ ಕ್ಲಿನಿಕ್‍ಗಳ ಪ್ರಾರಂಭಕ್ಕೆ ಮುಂದಾದ ಆರೋಗ್ಯ ಇಲಾಖೆ
- ಶೀಘ್ರವೇ 100 ಎನ್‍ಸಿಡಿ ಕ್ಲಿನಿಕ್‍ಗಳ ಪ್ರಾರಂಭ ಬೆಂಗಳೂರು: ಬದಲಾದ ಜೀವನಶೈಲಿ, ಮಾಲಿನ್ಯ, ಆಹಾರ ಕ್ರಮ…
ಕೊರೊನಾ ವೈರಸ್‍ಗೆ ಹೋಮಿಯೋಪತಿ ಔಷಧಿ ಇಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ
-ವದಂತಿಗೆ ತೆರೆ ಎಳೆದ ಆರೋಗ್ಯ ಇಲಾಖೆ ಬೆಂಗಳೂರು: ಕೊರೊನಾ ವೈರಸ್‍ಗೆ ಯಾವುದೇ ಹೊಮೀಯೋಪತಿ ಔಷಧಿ ಮಾರುಕಟ್ಟೆಯಲ್ಲಿ…
ಚೀನಾದಿಂದ ವಿದ್ಯಾರ್ಥಿನಿ ವಾಪಸ್ – ಮಂಡ್ಯದಲ್ಲಿ ಅಲರ್ಟ್
ಮಂಡ್ಯ: ಕೊರೋನಾ ವೈರಸ್ ಹಿನ್ನೆಲೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲೂ ಸಹ ಕಟ್ಟೆಚ್ಚರ ವಹಿಸಲಾಗಿದೆ. ಚೀನಾದಲ್ಲಿ…
ಕೊರೊನಾ ವೈರಸ್ ಆತಂಕ – ಕೊಡಗು ಜಿಲ್ಲೆಯಲ್ಲಿಯೂ ಹೈ ಅಲರ್ಟ್
ಮಡಿಕೇರಿ: ವಿಶ್ವಾದ್ಯಂತ ಮಾರಣಾಂತಿಕ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಹೈ…
ಹುಷಾರಪ್ಪೋ ಹುಷಾರು – ಇದು ‘ಆಪರೇಷನ್ ಡರ್ಟಿ ಸ್ಟಿಚ್’ ಕಥೆ
- ಶಸ್ತ್ರ ಚಿಕಿತ್ಸೆಗೆ ಬಳಸುವ ದಾರ ತಯಾರಿಸುವ ಫ್ಯಾಕ್ಟರಿಯ ನೈಜ ಚಿತ್ರಣ - ಪಬ್ಲಿಕ್ ಟಿವಿ…
ಜ.19ಕ್ಕೆ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ- ಮಿಸ್ ಮಾಡದೆ ಲಸಿಕೆ ಹಾಕಿಸಿ
ಬೆಂಗಳೂರು: ಮಕ್ಕಳ ಜೀವ ಸಂಜೀವಿನಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಸರ್ಕಾರ ಚಾಲನೆ ನೀಡಲಾಗಿದೆ. ಮೊದಲ…
ಕಾಡಂಚಿನ ಪ್ರದೇಶದ ನಾಯಿಗಳ ಹೊಣೆ ಅರಣ್ಯ ಇಲಾಖೆಗೆ
ಚಾಮರಾಜನಗರ: ಬಂಡೀಪುರ ಹುಲಿ ಯೋಜನೆಯ ಕಾಡಂಚಿನ ಗ್ರಾಮಗಳ ಬೀದಿನಾಯಿಗಳ ಆರೋಗ್ಯ ಹೊಣೆಯನ್ನು ಅರಣ್ಯ ಇಲಾಖೆಯೇ ಹೊರಲಾರಂಭಿಸಿದೆ.…
ವಿಚಿತ್ರ ಜ್ವರ, ಮೊದಲ ಬಲಿ- ಗ್ರಾಮದಲ್ಲಿ ಭಯದ ವಾತಾವರಣ
ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದ ಜನರು ವಿಚಿತ್ರ ಜ್ವರದಿಂದ ಬಳಲುತ್ತಿದ್ದು, ಡೆಂಗ್ಯೂ ಶಂಕೆ…
ಗ್ರಾಮದಲ್ಲಿ ಸಾಮೂಹಿಕ ಜ್ವರ -ಯುವತಿ ಸಾವು
ಚಾಮರಾಜನಗರ: ಗ್ರಾಮದಲ್ಲಿ ಸಾಮೂಹಿಕ ಜ್ವರದಿಂದ ಗ್ರಾಮಸ್ಥರು ಬಳುತ್ತಿದ್ದು, ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು…